ಅರೆವಾಹಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೮ ನೇ ಸಾಲು:
==ಗುಣಗಳು==
'''ಮಾರ್ಪುಕ ವಾಹಕ'''
 
ಪರಿಶುದ್ದ ಅರೆವಾಹಕಗಳು ತಮ್ಮ valance bond ಗಳಲ್ಲಿ ಅವಶ್ಯವಿರುವ ಸಂಖ್ಯೆಯಷ್ಟೇ ಎಲೆಕ್ಟ್ರಾನ್ ಗಳನ್ನು ಹೊಂದಿರುವ ಕಾರಣ ಅವು ಗುಣಮಟ್ಟವಲ್ಲದ ವಾಹಕಗಳಾಗಿರುತ್ತವೆ, ಅದ್ದರಿಂದ ಮೇಲೆ ತಿಳಿಸಿದಂತೆ ಡೋಪಿಂಗ್ ಅಥವಾ ಗೇಟಿಂಗ್ ತಂತ್ರಗಳ ಮುಖಾಂತರ ಅವುಗಳನ್ನು ಹೆಚ್ಚಿನ/ಕಡಿಮೆ ಸಂಖ್ಯೆಯ ಎಲೆಕ್ಟ್ರಾನ್ ಗಳನ್ನು ಹೊಂದುವಂತೆ ಮಾರ್ಪಡಿಸಬಹುದು. ಹೀಗೆ ಎಲೆಕ್ಟ್ರಾನ್ ಸಂಖ್ಯೆಯನ್ನು ಮಾರ್ಪಡಿಸಿದಾಗ ಅರೆವಹಾಕಗಳು ಉತ್ತಮ(ಲಕ್ಷ ಅಥವಾ ಅದುಕ್ಕೂ ಹೆಚ್ಚಿನ ಪಟ್ಟು) ವಾಹಕಗಳಗುತ್ತವೆ.
 
"https://kn.wikipedia.org/wiki/ಅರೆವಾಹಕ" ಇಂದ ಪಡೆಯಲ್ಪಟ್ಟಿದೆ