ಶ್ಯಾಮ್ ಬೆನಗಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
/* ಜವಹರ್ಲಾಲ್ ನೆಹ್ರು ರವರ, " ಭಾರತ್ ಎಕ್ ಖೋಜ್ ", ದೂರದರ್ಶನದ ವೀಕ್ಷಕರ, ಒಳ್ಳೆಯ ಪ್ರತಿಕ್ರಿಯೆಯನ್ನು ತಂದುಕೊಟ್
/* ಜವಹರ್ಲಾಲ್ ನೆಹ್ರು ರವರ, ಪುಸ್ತಕಾಧಾರಿತ, ದೂರದರ್ಶನದ ಧಾರಾವಾಹಿ " ಭಾರತ್ ಎಕ್ ಖೋಜ್ ", ಗೆ ವೀಕ್ಷಕರ, ಅಪಾರ ಮನ್
೧೫ ನೇ ಸಾಲು:
ಕಲಾತ್ಮಕ ಹಾಗೂ ಕಮರ್ಷಿಯಲ್ ಎರಡರ ಸಮ್ಮಿಶ್ರಣದಲ್ಲಿ ಇವರ ಚಿತ್ರಗಳು ರೂಪುಗೊಂಡಿವೆ.ಸಮಾಜದ ಸಮಸ್ಯೆಗಳಿಗೆ ಕನ್ನಡಿ ಹಿಡಿಯುವ ಪ್ರಯತ್ನದೊಂದಿಗೆ,ಬದಲಾವಣೆಯ ತುಡಿತವೂ ಇವರ ಚಿತ್ರಗಳಲ್ಲಿ ಎದ್ದು ಕಾಣುತ್ತವೆ.ಸುಮಾರು ೨೧ ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.ಇವರ ಕೆಲವು ಪ್ರಸಿದ್ಧ [[ಹಿಂದಿ]] ಚಿತ್ರಗಳು : '''ಅಂಕುರ್''' ,'''ಕಲಿಯುಗ್''' ,'''ಮಂಥನ್''' .[[೧೯೮೬]]ರಲ್ಲಿ ಭಾರತೀಯ ರೈಲ್ವೆಗೆ '''ಯಾತ್ರಾ''' ಎಂಬ ಧಾರಾವಾಹಿ ನಿರ್ದೇಶಿಸಿದರು.[[೧೯೮೮]]ರಲ್ಲಿ [[ಜವಾಹರಲಾಲ್ ನೆಹರು]] ಅವರ "ಡಿಸ್ಕವರಿ ಆಫ್ ಇಂಡಿಯಾ" ಆಧರಿಸಿದ "ಭಾರತ್ ಏಕ್ ಖೋಜ್" ಎಂಬ ಧಾರಾವಾಹಿಯನ್ನು ನಿರ್ದೇಶಿಸಿದರು. ೧೯೬೯ ರಲ್ಲಿ, ಭಾರತೀಯ ಹಿಂದಿಚಿತ್ರರಂಗದಲ್ಲಿ ಹೊಸ ಶೈಲಿ, ಹೊಸ ವಿನ್ಯಾಸಗಳು, ಹೊಸಆಶಯಗಳನ್ನು ಚಿತ್ರನಿರ್ಮಾಪಕರುಗಳು ಗುರುತಿಸಿ, ಅವುಗಳನ್ನು ಪರದೆಯಮೇಲೆ ತರಲು ಯತ್ನಿಸುತ್ತಿದ್ದರು. ಶ್ಯಾಮ್ ಬೆನೆಗಲ್ ತಮ್ಮ ವಾಕ್ಚಿತ್ರಕ್ಕೆ ಪಾದಾರ್ಪಣೆ ಮಾಡಿದ್ದು, ಅಂಕುರ್ ಚಿತ್ರದಿಂದ. ಅನಂತನಾಗ್, ಶಬ್ನ ಅಝ್ಮಿ, ಮತ್ತು ಸಾಧು ಮೆಹರ್ ನಟಿಸಿದ, ಈ ಹಿಂದಿ ಚಿತ್ರ, ಹೊಸಆಯಾಮ ನೀಡಿದ್ದಲ್ಲದೆ, ಅಂತರರಾಷ್ಟ್ರೀಯ ಖ್ಯಾತಿಯನ್ನು ತಂದು ಕೊಟ್ಟಿತು. ಚಿತ್ರನಿರ್ಮಾಣಕಾರ್ಯದಲ್ಲಿ ಆತ್ಮ- ಸ್ಥೈರ್ಯವನ್ನು ತಂದುಕೊಟ್ಟ ಮೊದಲ ಚಿತ್ರ ಇದು. ಬೊಂಬಾಯಿಗೆ ಬಂದ ಮೊದಲಿಗೆ ಅವರು 'ಲಿಂಟಾಸ್,' ಎಂಬ ಜಾಹಿರಾತು ಕಂಪೆನಿಯಲ್ಲಿ ೧೪ ವರ್ಷ ದುಡಿದಿದ್ದರು. ಅನೇಕ ವಾರ್ತಾ-ಚಿತ್ರಗಳನ್ನೂ ತಯಾರಿಸಿದ ಅನುಭವಿ. [ಡಾಕ್ಯುಮೆಂಟರಿ] ೪ ದಶಕಗಳಕಾಲ ಹಿಂದೀ ಚಿತ್ರರಂಗದಲ್ಲಿ ಸೇವೆಮಾಡಿದ ಈ ದಿಗ್ದರ್ಶಕ, ಆರಿಸಿಕೊಂಡ ಕೆಲವು ಕಲಾವಿದರು, ಮುಂದೆ ಹೆಚ್ಚು ಹೆಚ್ಚು ಪ್ರವರ್ಧಮಾನಕ್ಕೆ ಬಂದರು. ಸ್ಮಿತಾಪಾಟೀಲ್, ನಾಸಿರುದ್ದೀನ್ ಶಾ, ಓಂಪುರಿ, ಕುಲ್ ಭೂಷನ್ ಖರಬಂದಾ. ಹೊಸ ಅಲೆಯ ಚಿತ್ರನಿರ್ಮಾಪಕ, ನಿರ್ದೇಶಕರಿಗೆ ಮಾದರಿಯಂತಿದ್ದ ಬೆನೆಗಲ್ ರವರು, ಒಬ್ಬ ಕಲಾತ್ಮಕ, ಜನಪ್ರಿಯ, ಮತ್ತು ನಿರ್ಮಾಪಕ ನಿರ್ದೇಶರೆಂದು ಹೆಸರುಮಾಡಿ, ಹಿಂದೀ- ಚಿತ್ರರಂಗಕ್ಕೆ ಪಾದಾರ್ಪಣೆಮಾಡಿದ ಕೆಲವೇ ಸಮಯದಲ್ಲಿ ತಮ್ಮ ಛಾಪನ್ನು ಚಿತ್ರರಂಗದಮೇಲೆ ಒತ್ತಿಬಿಟ್ಟರು ! " ಅಂಕುರ್" ಚಿತ್ರ ನೋಡಿದ ಪ್ರೇಕ್ಷಕರಿಗೆ, ಶ್ಯಾಮ್ ಹೊಸಬರೇನಲ್ಲ. ಭೂಮಾಲೀಕತ್ವದ ಅನೇಕ ಜನರು ಬಡವರನ್ನು, ಶೋಷಿತರನ್ನು ಕಾಡುವ ಚಿತ್ರವಾದ ಇದು, ಭೂಮಾಲೀಕರ ಮತ್ತು ಅವರ ಜೀವನದಒಳನೋಟಗಳನ್ನು ವಿಸ್ತರಿಸುತ್ತಾ ಸಾಗುತ್ತದೆ. ಅದನ್ನು ತಯಾರಿಸಿದಾಗ ಅವರಿಗೆ ೩೭ ವರ್ಷ. ಮುಂದೆ 'ಚರಣದಾಸ್ ಚೋರ್,' ಎಂಬ ಮಕ್ಕಳ ಚಿತ್ರ ತಯಾರಿಸಿದರು. ಆಮೇಲೆ 'ನಿಶಾಂತ್', 'ಭೂಮಿಕ', 'ಮಂಥನ್', 'ಜುನೂನ್', 'ಕಲಿಯುಗ್', 'ಆರೋಹಣ್', 'ಮಂಡಿ', 'ತ್ರಿಕಾಲ್', ಮೆಗಾ ಟ್. ವಿ ಧಾರಾವಾಹಿ " ಯಾತ್ರಾ," ಚಿತ್ರಗಳನ್ನು ಮರೆಯಲು ಸಾಧ್ಯವೇ ? ಜವಾಹರ್ಲಾಲರ ಪುಸ್ತಕ, " ದ ಡಿಸ್ಕವರಿ ಆಫ್ ಇಂಡಿಯದ ಆಧಾರದಮೇಲೆ ನಿರ್ಮಿಸಿದ ಸೀರಿಯಲ್, ಅತ್ಯಂತ ಯಶಸ್ವೀಪ್ರಯೋಗಗಳಲ್ಲೊಂದಾಗಿತ್ತು ! ವಾಸ್ತವಿಕತೆ, ಮತ್ತು ವೈವಿಧ್ಯತೆ ಅವರ ಚಿತ್ರಗಳಲ್ಲಿ ಎದ್ದು ತೋರುತ್ತವೆ. ಭಾರತ್ ಏಕ್ ಖೋಜ್, ಟೀ. ವಿ ಗಾಗಿಯೇ ಮಾಡಿದ ಚಿತ್ರಕಥೆ. ಪ್ರಾದೇಶಿಕತೆಯನ್ನು ಅವರಷ್ಟು ಗಾಢವಾಗಿ ಚಿತ್ರಿಸುವವರು ಕಡಿಮೆ. ಶಿಕ್ಷಕನ ಕಣ್ಣಿನಲ್ಲಿ, ಭಾರತದ ಗ್ರಾಮೀಣ ಚಿತ್ರಣವನ್ನು, ನಿಶಾಂತ್ ಚಿತ್ರದಲ್ಲಿ ಕಾಣುತ್ತೇವೆ. ಮಂಥನ್ ಚಿತ್ರ, ಗುಜರಾತಿನ ಹಾಲಿನ ಕ್ರಾಂತಿಯಹಿನ್ನೆಲೆಯಲ್ಲಿ ಕಂಡುಕೊಂಡ ಕಟುಸತ್ಯಗಳ ನಿರೂಪಣೆಯಾಗಿದೆ. ಒಬ್ಬ ನಟಿಯು ತನ್ನ ಜೀವನದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಾಳೆ. ಆ ತಾರೆಯ ಜೀವನವನ್ನು ಮರುಸೃಷ್ಟಿಮಾಡುವ ಪ್ರಯತ್ನ, 'ಭೂಮಿಕ,' ದಲ್ಲಿ ನಿಜಕ್ಕೂ ಸೊಗಸಾಗಿದೆ. ಇನ್ನುಳಿದ ಶ್ಯಾಮ್ ಬೆನೆಗಲ್ ರ ಚಿತ್ರಗಳನ್ನು ಬಲ್ಲವರು ದೃಷ್ಯಕಾವ್ಯಗಳೆಂದು ಬಣ್ಣಿಸುತ್ತಾರೆ.
 
==ಜವಹರ್ಲಾಲ್ ನೆಹ್ರು ರವರ, ಪುಸ್ತಕಾಧಾರಿತ, ದೂರದರ್ಶನದ ಧಾರಾವಾಹಿ " ಭಾರತ್ ಎಕ್ ಖೋಜ್ ", ಗೆ ವೀಕ್ಷಕರ, ಅಪಾರ ಮನ್ನಣೆ. :==
 
ಭಾರತ್ ಏಕ್ ಖೋಜ್, ಧಾರಾವಾಹಿ, ನಿಜಕ್ಕೂ ಅತ್ಯಂತ ಪ್ರಾಭಾವಿ ದೃಷ್ಯ, ಮತ್ತು ಪ್ರಭಾವೀ ವಿವರಣೆಗಳಿಂದಾಗಿ ಎಲ್ಲ ವರ್ಗದ ಪ್ರೇಕ್ಷಕರಿಗೆ ಆನಂದವನ್ನುಂಟುಮಾಡಿತ್ತು. [[ಭಾರತೀಯ ಫಿಲಂ ಮತ್ತು ಟೆಲಿವಿಷನ್ ಇನ್ಸ್ಟಿಟ್ಯೂಟ್]] ಗೆ ಎರಡುಬಾರಿ ಅಧ್ಯಕ್ಷರಾಗಿದ್ದ ಶ್ಯಾಂ ಬೆನೆಗಲ್, ಈಗ ಶ್ರೀಲಂಕಾ ಸರ್ಕಾರದ ನೆರವಿನಿಂದ "[[ಗೌತಮಬುದ್ಧ]] ," ಚಿತ್ರದ ನಿರ್ಮಾಣದಲ್ಲಿ ತಮ್ಮ ಸಮಯವನ್ನು ವಿನಿಯೋಗಿಸುತ್ತಿದ್ದಾರೆ. ಸನ್ ೨೦೦೭ ರ ಅಕ್ಟೋಬರ್ ತಿಂಗಳಿನಲ್ಲಿ ಪ್ರದಾನಮಾಡಿದ ಭಾರತದ ಅತ್ಯುನ್ನತ "[[ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ,]]" ಇದೆಲ್ಲದರ ವಿಸ್ತಾರ, ಎಂದು ಹೇಳಬಹುದು. ಸುವರ್ಣಕಮಲ, ಶಾಲು, ಮತ್ತು ಎರಡುಲಕ್ಷರೂಪಾಯಿಗಳು ನಿಜಕ್ಕೂ ಒಬ್ಬ ವಿಶಿಷ್ಟ ವ್ಯಕ್ತಿಗೆ ಕೊಟ್ಟು ಸನ್ಮಾನಿಸಿದಂತಾಗಿದೆ. ದಾದಾಸಾಹೇಬ್ ಪ್ರಶಸ್ತಿ ಬೆನೆಗಲ್ ರವರ ಕ್ರಿಯಾಶೀಲತೆಗೆ ಒರೆಹಚ್ಚಿದಂತಾಗಿದೆ. ಅವರಲ್ಲಿರಬಹುದಾದ ಸೃಜನ ಶೀಲತೆಗೆ ತಕ್ಕ ಪುರಸ್ಕಾರವೆನ್ನಬಹುದು. ದೆಹಲಿಯಲ್ಲಿ ನಡೆದ ಈ ಸಮಾರಂಭದಲ್ಲಿ ಮಹಿಳಾರಾಷ್ಟ್ರಪತಿಯವರ ಹಸ್ತದಿಂದ ಪ್ರಶಸ್ತಿಪ್ರದಾನ ಮಾಡಲಾಯಿತು. ೨೦೦೫ ರ, ಜಾಗತಿಕ ಖ್ಯಾತಿಯ ಭಾರತೀಯ ಚಿತ್ರರಂಗದ, ನಿರ್ಮಾಪಕ/ನಿರ್ದೇಶರೆಂಬ ಖ್ಯಾತಿಗೆ ಪಾತ್ರರಾಗಿರುವ, ನಮ್ಮ ಪ್ರೀತಿಯ ಕನ್ನಡಿಗ, ಶ್ಯಾಮ್ ಬೆನೆಗಲ್ ರಿಗೆ, ಸರ್ವಾಧಿಕ ಪ್ರತಿಷ್ಟೆಯ ಪ್ರತೀಕವಾಗಿರುವ " ಫಾಲ್ಕೆ ಪುರಸ್ಕಾರ," ಸಂದಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ.
 
ಸನ್ ೨೦೦೭ ರ ಅಕ್ಟೋಬರ್ ತಿಂಗಳಿನಲ್ಲಿ ಪ್ರದಾನಮಾಡಿದ ಭಾರತದ ಅತ್ಯುನ್ನತ "[[ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ,]]" ಇದೆಲ್ಲದರ ವಿಸ್ತಾರ, ಎಂದು ಹೇಳಬಹುದು. ಸುವರ್ಣಕಮಲ, ಶಾಲು, ಮತ್ತು ಎರಡುಲಕ್ಷರೂಪಾಯಿಗಳು ನಿಜಕ್ಕೂ ಒಬ್ಬ ವಿಶಿಷ್ಟ ವ್ಯಕ್ತಿಗೆ ಕೊಟ್ಟು ಸನ್ಮಾನಿಸಿದಂತಾಗಿದೆ. ದಾದಾಸಾಹೇಬ್ ಪ್ರಶಸ್ತಿ ಬೆನೆಗಲ್ ರವರ ಕ್ರಿಯಾಶೀಲತೆಗೆ ಒರೆಹಚ್ಚಿದಂತಾಗಿದೆ. ಅವರಲ್ಲಿರಬಹುದಾದ ಸೃಜನ ಶೀಲತೆಗೆ ತಕ್ಕ ಪುರಸ್ಕಾರವೆನ್ನಬಹುದು. ದೆಹಲಿಯಲ್ಲಿ ನಡೆದ ಈ ಸಮಾರಂಭದಲ್ಲಿ ಮಹಿಳಾರಾಷ್ಟ್ರಪತಿಯವರ ಹಸ್ತದಿಂದ ಪ್ರಶಸ್ತಿಪ್ರದಾನ ಮಾಡಲಾಯಿತು. ೨೦೦೫ ರ, ಜಾಗತಿಕ ಖ್ಯಾತಿಯ ಭಾರತೀಯ ಚಿತ್ರರಂಗದ, ನಿರ್ಮಾಪಕ/ನಿರ್ದೇಶರೆಂಬ ಖ್ಯಾತಿಗೆ ಪಾತ್ರರಾಗಿರುವ, ನಮ್ಮ ಪ್ರೀತಿಯ ಕನ್ನಡಿಗ, ಶ್ಯಾಮ್ ಬೆನೆಗಲ್ ರಿಗೆ, ಸರ್ವಾಧಿಕ ಪ್ರತಿಷ್ಟೆಯ ಪ್ರತೀಕವಾಗಿರುವ " ಫಾಲ್ಕೆ ಪುರಸ್ಕಾರ," ಸಂದಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ.
 
== ಪ್ರಶಸ್ತಿಗಳು ಹಾಗೂ ಫೆಲೋಶಿಪ್ ಗಳು.==
"https://kn.wikipedia.org/wiki/ಶ್ಯಾಮ್_ಬೆನಗಲ್" ಇಂದ ಪಡೆಯಲ್ಪಟ್ಟಿದೆ