ಬ್ರಹ್ಮಪುತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧೪ ನೇ ಸಾಲು:
==ನದಿಯ ಹರಿವಿನ ಪಾತ್ರ==
===ಟಿಬೆಟ್ ನಲ್ಲಿ===
ಯಾರ್ಲುಂಗ್ ಟ್ಸಾಂಗ್ಪೋ ( ಬ್ರಹ್ಮಪುತ್ರ ) ಉತ್ತರ ಹಿಮಾಲಯದ [[ಕೈಲಾಸ ಪರ್ವತಕೈಲಾಸಪರ್ವತ]]ದ ಬಳಿ ಜೀಮಾ ಯಾಂಗ್ಜಾಂಗ್ [[ಹಿಮನದಿ]]ಯಲ್ಲಿ ಉಗಮಿಸುತ್ತದೆ. ಅಲ್ಲಿಂದ ಸುಮಾರು ೧೭೦೦ ಕಿ.ಮೀ. ವರೆಗೆ ಈ ನದಿಯು ಟಿಬೆಟ್ ನಲ್ಲಿ ಪೂರ್ವಾಭಿಮುಖವಾಗಿ ಹರಿಯುವುದು. ಇಲ್ಲಿ ಇದು ಸರಾಸರಿ ಸಮುದ್ರಮಟ್ಟದಿಂದ ಸುಮಾರು ೪೦೦೦ ಮೀ. ಎತ್ತರದಲ್ಲಿ ಹರಿಯುವುದು. ಹೀಗೆ ಬ್ರಹ್ಮಪುತ್ರ ವಿಶ್ವದಲ್ಲಿ ಅತ್ಯಂತ ಎತ್ತರದ ಪ್ರದೇಶದಲ್ಲಿ ಹರಿಯುವ ಮಹಾನದಿಯಾಗಿದೆ. ತನ್ನ ಪಾತ್ರದ ಅತ್ಯಂತ ಪೂರ್ವದ ಅಂಚಿನಲ್ಲಿ ಈ ನದಿಯು ನಮ್ಚಾ ಬರ್ವಾ ಪರ್ವತವನ್ನು ಬಳಸಿ ಮುಂದೆ ಯಾರ್ಲುಂಗ್ ಟ್ಸಾಂಗ್ಪೋ [[ಕೊಳ್ಳ]]ವನ್ನು ಸೃಷ್ಟಿಸಿದೆ. ಈ ಕೊಳ್ಳವು ಜಗತ್ತಿನ ಅತಿ ಆಳದ ಕೊಳ್ಳವೆನ್ನಲಾಗುತ್ತದೆ.
 
 
"https://kn.wikipedia.org/wiki/ಬ್ರಹ್ಮಪುತ್ರ" ಇಂದ ಪಡೆಯಲ್ಪಟ್ಟಿದೆ