ಶ್ರೀಲಂಕಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೭೫ ನೇ ಸಾಲು:
== ಸಂಪರ್ಕಗಳು ==
===ಪ್ರಮುಖ ಪ್ರವಾಸಿ ತಾಣಗಳು===
ಶ್ರೀಲಂಕಾ ಅತೀ ಚಿಕ್ಕ ದ್ವೀಪ ಹಾಗೂ ಕಡಿಮೆ ಪ್ರಮಾಣದ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರ.ಇಲ್ಲಿ ಅನೇಕ ಬೀಚ್,ಹೋಟೆಲ್,ರೆಸ್ಟೋರೆಂಟ್‍ಗಳು ಅಭಿವೃಧ್ದಿಯ ಪಥದಲ್ಲಿವೆ.ಇದರ ಜೊತೆಗೆ ವನ್ಯಸಂಪತ್ತು ಕೂಡ ಪ್ರವಸಿಗರನ್ನು ಆಕರ್ಷಿಸುತ್ತಿದೆ.ಈ ದೇಶದ ದಕ್ಷಿಣ ಕರಾವಳಿಯಲ್ಲಿನ ಮೊಟ್ಟೆ ಇಡುವ ಆಮೆಗಳು,ವರ್ಣರಂಜಿತ ಪಕ್ಷಿಗಳು,ನಾನಾ ಬಗೆಯ ಮಂಗಗಳು,ಚಿರತೆಗಳು,ನೀಲಿ ತಿಮಿಂಗಿಲ, ಹಾರುವ ಮೀನು ಮತ್ತು ಡಾ‌‍ಲ‌ಡಾ‌‍ಲ್ಫಿನ್ಜತೆಗಿನ ಆಟ ಇಲ್ಲಿನ ಪ್ರವಾಸಿ ತಾಣದ ಪ್ರಮುಖ ಅಂಶಗಳು.ಈ ದೇಶ ಇತ್ತೀಚೆಗೆ ಪ್ರಮುಖ ಪ್ರವಾಸಿ ತಾಣವಾಗಿ ಬೆಳೆಯುತ್ತಿದೆ.ಪರ್ವತಅರೋಹಿಗಲಿಗೆ ಶ್ರೀಲಂಕಾವು ಬಹಳ ಉಪಯುಕ್ತವಾದ ದೇಶ.ಶ್ರೀಲಂಕಾದ ಹೆದ್ದಾರಿಯ ಪಕ್ಕದಲ್ಲಿ ಆನೆಗಳಿಗೆ ಪಾರ್ಕ್ ಗಳನ್ನು ಮಾಡಿಸಲಾಗಿದೆ, ಗಾಲೆ ಎಂಬಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಗಳು,ಯೇಲ್ ನ್ಯಾಷನಲ್ ಪಾರ್ಕ್ ನಲ್ಲಿರುವ ಚಿರತೆಗಳು, ಶ್ರೀಲಂಕಾದ ಬೆಟ್ಟ ಪ್ರದೇಶಗಳಲ್ಲಿ ತಯಾರಾಗಿ ಮಾರುಕಟ್ಟೆಗೆ ಹೋಗುವ ಕಾಫಿ,ಟೀ ವ್ಯವಹಾರ, ಕಾಡಿನ ನಡುವಿನಲ್ಲಿರುವ ಪ್ರಾಚೀನ ಅವಶೇಷಗಳು ಇಲ್ಲಿನ ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಗಳು. ಈ ಕಾರಣಗಳಿಂದಾಗಿ ಪ್ರಸಿಧ್ದ ಪ್ರವಾಸಿಗ "ಮಾರ್ಕೋ ಪೋಲೋ" ಶ್ರೀಲಂಕಾ ದೇಶವನ್ನು ವಿಶ್ವದ ಅತ್ಯುತ್ತಮ ದ್ವೀಪಗಳ ಸಾಲಿಗೆ ಸೇರಿಸಿರುತ್ತಾನೆ.
==ಕೊಲಂಬೋ==
 
* [http://www.priu.gov.lk ಶ್ರೀಲಂಕಾ ಸರ್ಕಾರದ ಅಧಿಕೃತ ತಾಣ]
"https://kn.wikipedia.org/wiki/ಶ್ರೀಲಂಕಾ" ಇಂದ ಪಡೆಯಲ್ಪಟ್ಟಿದೆ