"ಸದಸ್ಯ:Keerthi 340/sandbox" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಹೊಸ ಪುಟ: dhsdgsc)
 
ಉಷ್ಣದ ಸ್ವರೂಪ
dhsdgsc
ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ ಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.
 
ಆದರೆ, ಎಲ್ಲಿ ಬೆಚ್ಚಗಿನ ಬಿಸಿಲು ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆ ತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.
 
ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ ಶಾಖ ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?
 
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .
 
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .
೮೩

edits

"https://kn.wikipedia.org/wiki/ವಿಶೇಷ:MobileDiff/532572" ಇಂದ ಪಡೆಯಲ್ಪಟ್ಟಿದೆ