"ಸದಸ್ಯ:Keerthi 340/sandbox" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಬೆಂಕಿ ಸುಡಬಲ್ಲದು ಹಾಗೂ ಕೊಲ್ಲಬಲ್ಲದು . ಅದೇ ಬೆಂಕಿ ಅನ್ನವನ್ನೂ ಬೇಯಿಸುತ್ತದೆ . ಶೀತದಿಂದ ಮೈ ಬಿರಿಯುತ್ತದೆ . ಶವದ ಮೈ ಶೀತ . ಆದರೆ ,ಆದೇ ,ತಂಪು ಪಾನೀಯ ಮುಂತಾದ ರೂಪಗಳಲ್ಲಿ ಶೀತ ಹಿತಕರವಾಗಿರಬಹುದು . ಹವಾನಿಯಂತ್ರಣ ಕೊಠಡಿಯಲ್ಲಿನ ತಂಪು ಆಹ್ಲಾದಕರ .
 
ಮನುಷ್ಯನ ದೇಹದ ಸಾಮಾನ್ಯ ಚಟುವಟಿಕೆಗಳಿಗೆ ಉಷ್ಣ ಅವಶ್ಯಕ ಉಷ್ಣವೇ ಜೀವನದ ಮೂಲ .ಈ ಸತ್ಯದ ಅರಿವು ಬಹಳ ಹಿಂದೆಯೇ ಉಂಟಾಗಿತ್ತು . ಊಟ ,ಊಸಿರಟ , ಅಷ್ಟೇ ಏಕೆ ಸಂತಾನೋತ್ಪತ್ತಿಯಲ್ಲಿಯೂ ಉಷ್ಣದ ಪಾತ್ರ ತೋರಿಬರುತ್ತದೆ .
 
ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.
೮೩

edits

"https://kn.wikipedia.org/wiki/ವಿಶೇಷ:MobileDiff/532668" ಇಂದ ಪಡೆಯಲ್ಪಟ್ಟಿದೆ