ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೧ ನೇ ಸಾಲು:
 
ಉಷ್ಣ , ಶೀತ ಇವುಗಳನ್ನು ಅನುಭವಿಸುವುದರಿಂದಷ್ಣೇ ನಮಗೆ ಇಲ್ಲ . ಈ ಸಂವೇದನೆಗಳ ಮೂಲವೇನು ಎಂಬುದನ್ನೂ ನಾವು ತಿಳಿಯಬೇಕು . ವಾಸ್ತವ ಜಗತ್ತಿನ ಈ ಸತ್ಯವನ್ನು ಮತ್ತಷ್ಟು ಶೋಧಿಸಬೇಕೆಂದು ಬಯಸುತ್ತೇವೆ.
 
ಉಷ್ಣ ಕಿರಣ : ಉಷ್ಣ ಕಿರಣಗಳು ಮತ್ತು ಬೆಳಕಿನ ಕಿರಣಗಳು ಎರಡು ಒಂದೇ ಬಗೆ.
 
ಬಿಸಿನೀರಿನ ಬುಗ್ಗೆ ಬೆಳಕನ್ನು ಉತ್ಪತ್ತಿ ಮಾಡಲಾರದು . ಮಿನುಗುವ ರಂಜಕ ಮುಟ್ಟಲು ತಂಪು . ರಸ್ತೆಯ ಮೇಲಿರುವ ಕಾದ ಕಲ್ಲು ಬೆಳಕನ್ನು ನೀಡಲಾರದು . ಪೂರ್ಣಿಮೆಯ ಚಂದ್ರ ಪ್ರಜ್ವಲಿಸುವಾಗಲೂ ಸೆಖೆಯಾಗುವುದಿಲ್ಲ . ಬೆಳಕು ಮತ್ತು ಶಾಖ ಎರಡೂ ಸಹಜವಾಗಿಯೇ ವಿಭಿನ್ನ ರೂಪದ ಕಿರಣಗಳೆಂದು ಇವೆಲ್ಲವೂ ಸೂಚಿಸುತ್ತವೆ . ಆದಾಗ್ಯೂ ಬೆಳಕನ್ನು ಕೊಡುವ ಸೂರ್ಯನೇ ಶಾಖವನ್ನೂ ಕೊಡುತ್ತಾನೆ. ಸಾಖ ಕೊಡುವ ಬೆಂಕಿ ಕೊಠಡಿನ್ನೂ ಬೆಳಗುತ್ತದೆ . ವೋಂಬತ್ತಿಯ ಜ್ವಾಲೆ ಬೆಳಕು ಮತ್ತು ಶಾಖ ಎರಡನ್ನೂ ಉತ್ಪತ್ತಿ ಮಾಡುತ್ತದೆ . ಇವೆಲ್ಲದರ ಆಧಾರದ ಮೇಲೆ ಉಷ್ಣ ಮತ್ತು ಬೆಳಕು ಇವುಗಳ ನಡುವೆ ನಿಕಟ ಸಂಬಂಧವಿದೆ ಎಂದು ತೀರ್ಮಾನಿಸಬಹುದು . ಆದರೆ, ಉಷ್ಣ-ಬೆಳ್ಕುಗಳ ನಡುವಿನ ಸಂಬಂಧ ಚಾಣಾಕ್ಷ ವೀಕ್ಷಕರ ಅರಿವಿಗೂ ಬಹಳ ಕಾಲದವರೆಗೆ ಬಂದೇ ಇರಲಿಲ್ಲ . ಸಂಗೀತಗಾರ -ಖಗೋಳತಜ್ಞ wilhelm Hershel ಎಂಬಾತ ೧೮೦೦ ರಲ್ಲಿ ಸೂರ್ಯನ ಬೆಳಕನ್ನು ಸೋಸಕಗಳ (filter)ಮೂಲಕ ವಿಶ್ಲೇಷಿಸುತ್ತಿದ್ದಾಗ ಸೋಸಕಗಳು ಬಿಸಿಯಾಗುತ್ತಿದ್ದುದನ್ನು ಗಮನಿಸಿ ಸೂರ್ಯನ ಬೆಳಕಿನಲ್ಲಿ ಶಾಖ ಉತ್ಪತ್ತಿ ಮಾಡುವ ಕಿರಣಗಳೂ ಇರಬೇಕೆಂದು ತೀರ್ಮಾನಿಸಿದನು.
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ