ತ್ರಿವೇಣಿ ಸಂಗಮ, ತಿರುಮಕೂಡಲು ನರಸೀಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
''''ತ್ರಿವೇಣಿ ಸಂಗಮ''' ಟಿ.ನರಸೀಪುರದಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಇದು ಪೌರಾಣಿಕವಾಗಿ, ಐತಿಹಾಸಿಕವಾಗಿ ಪ್ರಸಿದ್ದಿಗೊಂಡಿದೆ. ಇಲ್ಲಿನ ಸ್ಥಳ ಮಹಿಮೆ ತುಂಬಾ ವಿಶಿಷ್ಟವಾದುದು. ಇಲ್ಲಿ ಪ್ರಸಿದ್ಧ "ಕುಂಭ ಮೇಳ" ಮೂರು ವರ್ಷಗಳಿಗೊಮ್ಮೆ ಮಾಘ ಶುದ್ಧ ಹುಣ್ಣಿಮೆಯಂದು ನಡೆಯುತ್ತದೆ. ತಿರುಮಕೂಡಲಿನ ಈ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ಅಲ್ಲಿರುವ ಎಲ್ಲಾ ದೇವರುಗಳ ದರ್ಶನ ಮಾಡಿದರೆ, ಶ್ರೀ ಕ್ಷೇತ್ರ ಕಾಶಿಯಲ್ಲಿ ಗಂಗೆಯಲ್ಲಿ ಮಿಂದು ವಿಶ್ವನಾಥನ ದರ್ಶನ ಮಡಿದಾಗ ಲಭಿಸುವ ಪುಣ್ಯಕ್ಕಿಂತ ಒಂದು ಗುಲಗಂಜಿ ತೂಕ ಹೆಚ್ಚು ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿ ಇದೆ.
 
==ಇತಿವೃತ್ತ==