ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೦ ನೇ ಸಾಲು:
 
ಆದರೆ , ಹರ್ಷೆಲ್ ಅಷ್ಟಕ್ಕೇ ಪ್ರಯೋಗ ನಿಲ್ಲಿಸಲಿಲ್ಲ . ಕೆಂಪು ಬೆಳಕನ್ನು ದಾಟಿ ಪಕ್ಕದಲ್ಲಿ ಥರ್ಮಾಮೀಟರ್ ಇಟ್ಟ. ಆಶ್ಚರ್ಯ. ಯಾವ ಬಣ್ಣದ ಬೆಳಕೂ ಇಲ್ಲದ . ಆ ಭಾಗದಲ್ಲಿ ಇತರ ಬಣ್ಣಗಳಿಗಿಂತಲೂ ಹೆಚ್ಚಿನ ಶಾಖವಿದ್ದುದು ತೋರಿಬಂತು . ಅಗೋಚರವಾದ ಆಕಿರಣಗಳಿಗೆ ಕ್ಯಾಲೊರಿಫಿಕ್ ಎಂದರೆ ಶಾಖ ಎಂದು ಅರ್ಥ . ಅದೇ ಜಾಡನ್ನು ಹಿಡಿದು ಎನ್ನೂ ಅನೇಕ ಪ್ರಯೋಗಗಳನ್ನು ಮಾಡಿ ಕ್ಯಾಲೊರಿಫಿಕ್ ಕಿರಣಗಳೂ ಗೋಚರ ಬೆಳಕಿನ ಕಿರಣಗಳಂತೆ ಪ್ರತಿಫಲನ . ವಕ್ರೀಭವನ ಮುಂತಾದ ಎಲ್ಲ ಗುಣಗಳನ್ನೂ ಪ್ರದರ್ಶಿಸುತ್ತವೆಂದು ದೃಡಪಡಿಸಿಕೊಂಡನು . ಹಾಗಾಗಿ, ಅಗೋಚರ ಬೆಳಕೂ ಇದೆ ಎಂಬುದು ಮೊದಲ ಬಾರಿಗೆ ಆತನ ಪ್ರಯೋಗಗಳಿಂದ ತಿಳಿದುಬಂದಿತು. ಮುಂದೆ ಅವಕ್ಕೆ ''ಅವಕೆಂಪು'' (Infrared) ಅಥವಾ "ಉಷ್ಣಕಿರಣ"ಗಳೆಂದು ಹೆಸರಾಯಿತು.
 
ಹತ್ತೊಂಬತ್ತನೇ ಶತಮಾನದ ಮೊದಲ ದಶಕದ ವೇಳೆಗೆ ಕ್ಯಾಲೋರಿಫಿಕ್ ಕಿರಣಗಳೂ ಮತ್ತು ಬೆಳಕು ಮೂಲತಃ ಒಂದೇ ಬಗೆ (ವಿದ್ಯು ತ್ಕಾಂತ್ತಿಯ ಅಲೆಗಳು ) ಎಂದು ಭೌತವಿಜ್ಞಾನಿಗಳು ಅರ್ಥಮಾಡಿಕೊಂಡು ವಿಶ್ವದಲ್ಲಿ ಸರ್ವವ್ಯಾಪಿಯಾದ ಈಥರ್ ಎಂಬ ಮಾಧ್ಯಮದ ಮೂಲಕ ಕಂಪನ ರೂಪದಲ್ಲಿ ಅವು ಪ್ರಸರಿಸುತವೆ ಎಂದು ಚಿತ್ರಿಸಿಕೊಂಡಿದ್ದರು . ಉಷ್ಣ ಕಿರಣ ಮತ್ತು ಬೆಳಕಿನ ಕಿರಣ ಇವುಗಳ ನಡುವಿನ ವ್ಯತ್ಯಾಸ ಕೇವಲ ಅವುಗಳ ತರಂಗಾಂತರದಲ್ಲಿ.
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ