ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
==ಪುರಾಣದಲ್ಲಿ==
* ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವ ವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು.
* ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು.
*ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.
==ಗಣಪತಿ ಪೂಜೆ (ಕೆಲವು ಮಾಹಿತಿಗಳು)==
Line ೧೫ ⟶ ೧೬:
ತ್ವಮೇವ ಸರ್ವಂ ಖಲ್ವಿದಂ ಬ್ರಹ್ಮಾಸಿ
ತ್ವಂ ಸಾಕ್ಷಾದಾತ್ಮಾಸಿ ಆತ್ಮಂ
ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್ - 'ಗಣೇಶಾಥರ್ವಶೀರ್ಷ'ದಲ್ಲಿ ಆತನನ್ನು ಹೀಗೆ ವರ್ಣಿಸಿದೆವರ್ಣಿಸಲಾಗಿದೆ.
 
==ಗಣೇಶನ ಹುಟ್ಟು==
Line ೨೭ ⟶ ೨೮:
==ಗಣೇಶನ ಹಬ್ಬದ ವೈಶಿಷ್ಟ್ಯತೆಗಳು==
*ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ.
*ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.
*ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳವರೆವಿಗೆಹತ್ತುದಿನಗಳ ವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.
 
*ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ. "ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್"
ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.
 
ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.
 
ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.
 
ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್
 
{{ಹಿಂದೂ ಧರ್ಮದ ಹಬ್ಬಗಳು}}
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ