ದೀಪಾವಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
No edit summary
೧ ನೇ ಸಾಲು:
{{ರಜಾದಿನಗಳು|
|holiday_name= ದೀಪಾವಳಿ
|color1= #ff9933
|image= Deepavali-haNate.jpg
|caption= ಹಬ್ಬದ ಸಂಕೇತವಾದ ದೀಪ
|nickname= ದಿವಾಲಿ, ದೀಪಗಳ ಹಬ್ಬ
|observedby=[[ಹಿಂದೂ ಧರ್ಮ]], [[ಸಿಖ್ ಧರ್ಮ]], [[ಜೈನ ಧರ್ಮ]] ಮತ್ತು [[ಭೌದ್ಧ ಧರ್ಮ|ಭೌದ್ಧ ಧರ್ಮಗಳ]] ಅನುಯಾಯಿಗಳು
|date=[[ಕಾರ್ತಿಕ ಮಾಸ|ಕಾರ್ತಿಕ ಮಾಸದ]] ಅಮಾವಾಸ್ಯೆಯ ಎರಡು ದಿನಗಳು ಮುಂಚೆ ಪ್ರಾರಂಭವಾಗಿ ಅದರ ಎರಡು ದಿನಗಳ ನಂತರ ಮುಗಿಯುತ್ತದೆ.
೧೬ ನೇ ಸಾಲು:
'''ದೀಪಾವಳಿ''' (ದೀಪಗಳ ಸಾಲು) ದೀಪಗಳ ಹಬ್ಬ; ಇದನ್ನು [[ವಿಕ್ರಮಶಕೆ|ವಿಕ್ರಮಶಕೆಯ]] ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ [[ಉತ್ತರ ಭಾರತ|ಉತ್ತರ ಭಾರತದಲ್ಲಿ]] ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು.
 
== ಆಚರಿಸುವ ದಿನಗಳು ==
== ದಿನಾಂಕ ==
*[[ಭಾರತ|ಭಾರತದ]] ಸಾಂಪ್ರದಾಯಿಕ [[ಪಂಚಾಂಗ|ಪಂಚಾಂಗಗಳು]] [[ಚಂದ್ರಮಾನ|ಚಂದ್ರಮಾನವನ್ನು]] ಅವಲಂಬಿಸಿವೆ, ಅಂದರೆ [[ಆಶ್ವಯುಜ ಮಾಸ]] [[ಕೃಷ್ಣಪಕ್ಷ|ಕೃಷ್ಣಪಕ್ಷದ]] ಚತುರ್ದಶಿ, ಅಮಾವಾಸ್ಯೆ ಹಾಗೂ [[ಕಾರ್ತಿಕ ಮಾಸ]] ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಸಾಮಾನ್ಯವಾಗಿ [[ಅಕ್ಟೋಬರ್]] ಅಥವಾ [[ನವೆಂಬರ್]] ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಅಮಾವಾಸ್ಯೆಯ ದಿನ ದೀಪಾವಳಿಯ ಹಬ್ಬದ ಕಾಲದಲ್ಲೇ ಉಂಟಾಗುತ್ತದೆ.
*[[ಅಮಾವಾಸ್ಯೆ|ಅಮಾವಾಸ್ಯೆಯ]] ನಿಖರ ದಿನಾಂಕ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ದಿನಗಳಂದು ಆಗಬಹುದು - ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆಯಾಗಬಹುದು. [[೨೦೦೪]] ರಲ್ಲಿ [[ನವೆಂಬರ್ ೧೨]] ರಂದು ಅಮಾವಾಸ್ಯೆ ಬಂದರೆ ಮುಂದಿನ ಎರಡು ವರ್ಷಗಳಲ್ಲಿ ಕ್ರಮವಾಗಿ [[ನವೆಂಬರ್ ೧]] ಮತ್ತು [[ಅಕ್ಟೋಬರ್ ೨೫]] ರಂದು ಆಚರಿಸಲಾಯಿತು.
[[೨೦೦೪]] ರಲ್ಲಿ [[ನವೆಂಬರ್ ೧೨]] ರಂದು ಅಮಾವಾಸ್ಯೆ ಬಂದರೆ ಮುಂದಿನ ಎರಡು ವರ್ಷಗಳಲ್ಲಿ ಕ್ರಮವಾಗಿ [[ನವೆಂಬರ್ ೧]] ಮತ್ತು [[ಅಕ್ಟೋಬರ್ ೨೫]] ರಂದು ಆಚರಿಸಲಾಯಿತು.
 
== ಪ್ರಾಮುಖ್ಯತೆ ==
ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
* [[ರಾಮ|ಶ್ರೀ ರಾಮ]] ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ [[ಅಯೋಧ್ಯೆ|ಅಯೋಧ್ಯೆಗೆ]] ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
* ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) [[ಕೃಷ್ಣ|ಶ್ರೀ ಕೃಷ್ಣ]] ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
* ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, [[ಬಲಿ]]-[[ವಾಮನ|ವಾಮನರ]] ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ.
ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, [[ಬಲಿ]]-[[ವಾಮನ|ವಾಮನರ]] ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
* [[ಸಿಕ್ಖ್]] ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ [[ಗ್ವಾಲಿಯರ್|ಗ್ವಾಲಿಯರ್‌ನ]] ಕೋಟೆಯಲ್ಲಿ ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
* ದೀಪಾವಯುದೀಪಾವಳಿಯು [[ಜೈನ]] ಧರ್ಮದಲ್ಲಿ ಕಡೆಯ ತೀರ್ಥಂಕರ [[ಮಹಾವೀರ|ಮಹಾವೀರರು]] ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
* ಕ್ರಿ.ಪೂ ೩ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿಯಜ್ಜಾನಜ್ಯೋತಿ ಯ ಸಂಕೇತವಗಿ ೧೬ ಗಣ-ಚರ್ಕವರ್ತಿ, ೯ ಮಲ್ಲ ಮತ್ತು ೯ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ.
ಜೈನರಿಗೆ ಇದು ವರ್ಷದ ಪ್ರಾರಂಭ.
 
== ಆಚರಣೆ ==
*[[ಹಿಂದೂ]] ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ [[ಪಟಾಕಿ|ಪಟಾಕಿಗಳಿಗೆ]] ದೀಪಾವಳಿ ಪ್ರಸಿದ್ಧ. [[ಭಾರತ|ಉತ್ತರ ಭಾರತದಲ್ಲಿ]] ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ. ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. [[ಪಟಾಕಿ|ಪಟಾಕಿಗಳನ್ನು]] ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ.
*[[ಪಟಾಕಿ|ಪಟಾಕಿಗಳನ್ನು]] ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ. ಇದು ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಹೊಲ ತೋಟಗಳಲ್ಲಿ ದೀಪದ ಕಂಬವನ್ನು ಆರತಿ ಮಾಡುವುದರ ಮೂಲಕ ಆಚರಿಸುವರು. ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ.
ದಿಪದ ಹಬ್ಬ .ಹೊಲ ತೊಟದಲ್ಲಿ ದಿಪದ ಕಮ್ಬವನ್ನು ನಿತ್ತಿ ಆಛರಿಸುವುದ.
ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. *[[ದಕ್ಷಿಣ ಭಾರತ|ದಕ್ಷಿಣ ಭಾರತದಲ್ಲಿ]] ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ [[ಲಕ್ಷ್ಮಿ]] ಪೂಜೆ ಮುಖ್ಯವಾದದ್ದು. [[ಜೈನ ಧರ್ಮ|ಜೈನ ಧರ್ಮದಲ್ಲಿ]] ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ.
[[ಜೈನ ಧರ್ಮ|ಜೈನ ಧರ್ಮದಲ್ಲಿ]] ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ. *ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು [[ಮಹಾವೀರ|ಮಹಾವೀರರ]] ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ [[ಪಾವಾಪುರಿ|ಪಾವಾಪುರಿಗೆ]] ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.
 
== ಸ್ವಾರಸ್ಯ ==
ಅಕ್ಟೋಬರ್ ನ ಕೊನೆಯ ವಾರದಲ್ಲಿ ಅಂತರ್ಜಾಲದ ಶೋಧ ಯಂತ್ರವಾದ ಗೂಗಲ್ ನಲ್ಲಿ ಎರಡನೆ ಅತಿ ಹೆಚ್ಚು ಶೋಧಗಳು ದೀಪಾವಳಿಯ ಗ್ರೀಟಿಂಗ್ ಕಾರ್ಡ್ ಗಳಿಗಾಗಿ ನಡೆದವು!
 
== ಬಾಹ್ಯ ಸಂಪರ್ಕಗಳು ==
[http://www.bbc.co.uk/religion/religions/hinduism/holydays/diwali/index.shtml ಬಿಬಿಸಿ ತಾಣದಲ್ಲಿ ದೀಪಾವಳಿಯ ಬಗ್ಗೆ ಮಾಹಿತಿ]
"https://kn.wikipedia.org/wiki/ದೀಪಾವಳಿ" ಇಂದ ಪಡೆಯಲ್ಪಟ್ಟಿದೆ