ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೩ ನೇ ಸಾಲು:
ಈ ರೀತಿಯ ಯಾದೃಚ್ಛಿಕ ಚಲನಶಕ್ತಿಯ ವರ್ಗಾವಣೆಯನ್ನೇ ಉಷ್ಣ ಎಂದು ಹೇಳುವುದು.ಅಣು, ಪರಮಾಣುಗಳ ರಾಶಿ , ಚಲನವೇಗ ಹಾಗೂ ಅವುಗಳಿಗೆ ಸಂಬಂಧಿಸಿದ ಒತ್ತಡ, ಗಾತ್ರ , ಮುಂತಾದ ವಿಷಯಗಳ ಬಗ್ಗೆ ಆಧುನಿಕ ಜ್ಞಾನವಿಲ್ಲದಿದ್ದಲ್ಲಿ ಈ ರೀತಿಯ ಅರಿವು ಅಸಾಧ್ಯವಗುತ್ತಿತ್ತು ಎಂದು ಇಲ್ಲಿ ಒತ್ತಿ ಹೇಳ್ಬೇಕಾಗಿದೆ. ಸೋಜಿಗದ ಸಂಗತಿ ಎಂದರೆ ಅಣು , ಪರಮಾಣುಗಳನ್ನು ಗ್ರಹಿಸುವುದಕ್ಕೆ ಮೊದಲೇ ಇಂತಹ ಒಂದು ಚಿತ್ರ ಮೂಡಿತ್ತು. ಭೌತಜಗತ್ತಿನ ಈ ಸತ್ಯವನ್ನು ಬಹಿರಂಗ ಪಡಿಸಲು ಸಾಧ್ಯವಾದದ್ದು ಗಣಿತದ ಸಂಶೋಧನೆಗಳಿಂದ.
 
ಉಷ್ಣ ಯಂತ್ರಗಳು ; ಯಾವುದೇ ವ್ಯವಸ್ಥೆಯಲ್ಲಿ ಹೊಡಿಕೆ ಮತ್ತು ನಾವು ಅದರಿಂದ ವಾಪಸ್ಸು ಪಡೆಯಬಹುದಾದದ್ದು ಇವುಗಳ ನಡುವಿನ ಅನುಪಾತವೇ ಆ ವ್ಯವಸ್ಥೆಯ ದಕ್ಷತೆ .
 
ಶಕ್ತಿಯನ್ನು ಒಂದು ರೂಪದಿಂದ ಮತ್ತೊದು ರೂಪಕ್ಕೆ ಯಶಸ್ವಿಯಾಗಿ ಪರಿವರ್ತಿಸುವ ಕ್ರಿಯೆಯ ಆಧಾರದ ಮೇಲೆ ನಮ್ಮ ಔದ್ಯೋಗಿಕ ಮತ್ತು ತಾಂತ್ರಿಕ ನಾಗರಿಕತೆ ಬೆಳೆದಿದೆ. ಇವುಗಳಲ್ಲಿ ಉಷ್ಣವನ್ನು ಯಾಂತ್ರಿಕ ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ . ಅನಾದಿ ಕಾಲದಿಂದಲೂ ಮಾನವ ಅನೇಕ ವಿಧವಾದೆ ಸೌಲಭ್ಯಗಳನ್ನು ಸೃಷ್ಟಿಸಿಕೊಂಡಿದ್ದಾನೆ. ರಾಟೆ,
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ