ನಿರ್ವಹಣೆ ಪರಿಚಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೬ ನೇ ಸಾಲು:
ನಿರ್ವಹಣೆಯು ಸಾರ್ವತ್ರಿಕ ಕಾರ್ಯಚಟುವಟಿಕೆಯಾಗಿ ಸಂಘಟನೆಯ ಅವಿಭಾಜ್ಯ ಅಂಗವಾಗಿದೆ.ನಿರ್ವಹಣೆಯು ಕೆಳಗಿನ ಕಾರಣಗಳಿಂದ ಎಲ್ಲಾ ರೀತಿಯಲ್ಲಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ.
೧)ನಿರ್ವಹಣೆಯು ಗುಂಪುಗಳ ಉದ್ದೇಶಗಳನ್ನು ಸಾಧಿಸಲು ಸಹಾಯಕವಾಗುತ್ತದೆ: ನಿರ್ವಹಣೆಯು ಗುಂಪುಗಳ ಉದ್ದೇಶಗಳನ್ನು ಸಾಧಿಸಲು ಸಹಾಯಕವಾಗುತ್ತದೆ. ನಿರ್ವಹಣೆಯು ವೈಯಕ್ತಿಕ ಪರಿಶ್ರಮವನ್ನು ಒಗ್ಗೂಡಿಸುವುದರ ಮೂಲಕ ಸಂಘಟನೆಯ ಉದ್ದೇಶಗಳನ್ನು ಸಾಧಿಸಲು ಸಹಾಯ ಮಾಡುತ್ತವೆ.
೨)ನಿರ್ವಹಣೆಯು ದಕ್ಷತೆಯನ್ನು ಹೆಚ್ಚಿಸುತ್ತದೆ: ಪ್ರತಿಯೊಬ್ಬ ವ್ಯವಸ್ಥಾಪಕನೂ ಸಂಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ಕಡಿಮೆ ವೆಚ್ಚದಲ್ಲಿ, ಪ್ರಮಾಣದಲ್ಲಿ ಉತ್ಪಾದಿಸುವ ಗುರಿಯನ್ನು ಹೊಂದಿರುತ್ತಾನೆ. ಇದನ್ನು ಉತ್ತಮ ಯೋಜನೆಗಳನ್ನು ರೂಪಿಸುವ, ಸಂಘಟಿಸುವ, ಸಿಬ್ಬಂದಿ ನೇಮಕಾತಿ ಮಾಡುವ, ನಿರ್ದೇಶಿಸುವ ಹಾಗೂ ನಿಯಂತ್ರಿಸುವ ಮೂಲಕ ಸಾಧಿಸಬಹುದಾಗಿದೆ.
"https://kn.wikipedia.org/wiki/ನಿರ್ವಹಣೆ_ಪರಿಚಯ" ಇಂದ ಪಡೆಯಲ್ಪಟ್ಟಿದೆ