ಕೇರಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೪ ನೇ ಸಾಲು:
footnotes = |
}}
[[File:Kerala-map-kn.png|thumb|ಕೇರಳ]]
 
== ಕೇರಳ ==
*'''ಕೇರಳ''' - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ [[ತಮಿಳುನಾಡು]] ಮತ್ತು [[ಕರ್ನಾಟಕ|ಕರ್ನಾಟಕಗಳಿಂದಲೂ]], ಪಶ್ಚಿಮದಲ್ಲಿ [[ಅರಬ್ಬೀ ಸಮುದ್ರ|ಅರಬ್ಬೀ ಸಮುದ್ರದಿಂದಲೂ]] ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. [[ಮಲಯಾಳಂ]] ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ.
*ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, [[ಕನ್ಯಾಕುಮಾರಿ]] ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ [[ಕಾಸರಗೋಡು]] ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.
 
 
 
 
[[File:Kerala-map-kn.png|thumb|ಕೇರಳ]]
 
== ರಾಜ್ಯಪಾಲರ ನೇಮಕ ==
ಪ್ರೀಂಕೋರ್ಟ್ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ [[ಪಳನಿಸ್ವಾಮಿ ಸದಾಶಿವಂ]] ಅವರನ್ನು ಕೇರಳ ರಾಜ್ಯಪಾಲರನ್ನಾಗಿ ಬುಧವಾರ ನೇಮಿಸಿದೆ. ಒಂದೆರೆಡು ದಿನಗಳಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. (ಸುದ್ದಿ : ವಿಜಯವಾಣಿ-೪-೯-೨೦೧೪/4-9-2014)ದಿ. ೫-೯-೨೦೧೪/5-9-2014ರಂದು ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು.(ವಾರದ ಹಿಂದೆ ಕಾಂಗ್ರೆಸ್ ನಾಯಕಿ ದಿಲ್ಲಿ ಮಾಜಿ ಸಿಎಂ [[ಶೀಲಾ ದೀಕ್ಷಿತ್]] ಅವರು ಕೇರಳ ರಾಜ್ಯಪಾಲ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದೆ. ಇವರಿಂದ ತೆರವಾದ ಈ ಸ್ಥಾನಕ್ಕೆ ಸದಾಶಿವಂ ಅವರ ನೇಮಕವಾಗಿದೆ. ಇವರು ಕಳೆದ ಏಪ್ರಿಲ್‌ನಲ್ಲಿ ಸಿಜೆಐ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.}
(ವಾರದ ಹಿಂದೆ ಕಾಂಗ್ರೆಸ್ ನಾಯಕಿ ದಿಲ್ಲಿ ಮಾಜಿ ಸಿಎಂ [[ಶೀಲಾ ದೀಕ್ಷಿತ್]] ಅವರು ಕೇರಳ ರಾಜ್ಯಪಾಲ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದೆ. ಇವರಿಂದ ತೆರವಾದ ಈ ಸ್ಥಾನಕ್ಕೆ ಸದಾಶಿವಂ ಅವರ ನೇಮಕವಾಗಿದೆ. ಇವರು ಕಳೆದ ಏಪ್ರಿಲ್‌ನಲ್ಲಿ ಸಿಜೆಐ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.}
 
== ನೋಡಿ ==
*[[ಪ್ರಜಾಪ್ರಭುತ್ವದಲ್ಲಿ ರಾಜರ ರಾಜ್ಯಗಳ ವಿಲೀನ]]
 
{{ಚುಟುಕು}}
 
 
{{ದಕ್ಷಿಣ ಭಾರತ}}
 
 
{{ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು}}
 
[[ವರ್ಗ:ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು]]
{{ಚುಟುಕು}}
 
{{Link FA|en}}
"https://kn.wikipedia.org/wiki/ಕೇರಳ" ಇಂದ ಪಡೆಯಲ್ಪಟ್ಟಿದೆ