ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
[[Image:Drvhegde.gif|thumb|ವೀರೇಂದ್ರ ಹೆಗ್ಗಡೆ]]
ಡಾ. '''ವೀರೇಂದ್ರ ಹೆಗ್ಗಡೆ''' ಪ್ರಸಿದ್ಧ [[ಧರ್ಮಸ್ಥಳ]] ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳು. ತಮ್ಮ ಸಮಾಜ ಸೇವೆಗೆ ಇವರು ಪ್ರಸಿದ್ಧರಾಗಿದ್ದಾರೆ.
 
==ವಿದ್ಯಾಭ್ಯಾಸ==
*ಬಂಟ್ವಾಳದ ಬೋರ್ಡ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಉಜಿರೆಯಲ್ಲಿ ಪ್ರೌಢ ಶಿಕ್ಷಣ. ಸಿದ್ಧವನ ಗುರುಕುಲದಲ್ಲಿ ವಿದ್ಯಾಭ್ಯಾಸ. ಬೆಂಗಳೂರಿನ ಶೇಷಾದ್ರಿಪುರಂ ಪ್ರೌಢಶಾಲೆ, ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಣ. ೧೯೬೩ರಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ತೇರ್ಗಡೆ. ಬೆಂಗಳೂರಿನ ಸೈಂಟ್ ಜೋಸೆಫ್ ಜೂನಿಯರ್ ಕಾಲೇಜಿನಲ್ಲಿ ಕಾಮರ್ಸ್ ಶಿಕ್ಷಣ. ಕಾಮರ್ಸ್ ಬೇಡ ಅನ್ನಿಸಿ, ಪಿಯುಸಿ ಬಳಿಕ ಕಲಾ ವಿಭಾಗವನ್ನು ಅವರು ಪ್ರವೇಶಿಸಿದರು. ನಂತರ ಬಿ.ಎ ಪದವೀಧರರಾದರು.
*ಕಾನೂನು ಪದವಿ ಪಡೆವ ಅವರ ಆಸೆಗೆ ಅರ್ಧಕ್ಕೆ ತೆರೆ ಬಿತ್ತು. ಅವರ ಬದುಕಿನಲ್ಲಿ ಅದು ಮಹತ್ವದ ತಿರುವು. ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರು ಅನಾರೋಗ್ಯಕ್ಕೆ ಗುರಿಯಾದರು. ಅವರ ಆರೈಕೆಯಲ್ಲಿ ವೀರೇಂದ್ರ ಹೆಗ್ಗಡೆ ತೊಡಗಿಸಿಕೊಂಡರು. ೧೯೬೮ರಲ್ಲಿ ರತ್ನವರ್ಮ ಹೆಗ್ಗಡೆ ನಿಧನರಾದರು. ಆಮೇಲೆ ಇದೇ ವರ್ಷ ಅ.೨೪ರಂದು ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಯಾಗಿ ನೇಮಕಗೊಂಡರು. ತಮ್ಮ ೨೦ನೇ ವಯಸ್ಸಿನಲ್ಲಿಯೇ ಅವರು ಧರ್ಮಸ್ಥಳ ಶ್ರೀಕ್ಷೇತ್ರದ ೨೧ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು.
(ಪೂರಕ ಮಾಹಿತಿ : ವಿಜಯ ಕರ್ನಾಟಕ)
 
==ಪರಿಚಯ==
Line ೩೨ ⟶ ೩೧:
*೧೬ ದೇವಸ್ಥಾನಗಳಲ್ಲಿ ಪೂಜಾವಿಧಿ ಪ್ರಾರಂಭವಾಗಬೇಕು. ೧೧೨ ದೇವಸ್ಥಾನಗಳ ಕೆಲಸಕ್ಕೆ ಪ್ರಾಚ್ಯವಸ್ತು ಇಲಾಖೆ ಸಹಭಾಗಿತ್ವ ಸಿಕ್ಕಿದೆ. ಈವರೆಗೆ ಟ್ರಸ್ಟ್ ರು. ೧೪೯೪ ಲಕ್ಷ ವೆಚ್ಚ ಮಾಡಿದ್ದು, ರು. ೫೬೧ ಲಕ್ಷ ಟ್ರಸ್ಟ್‌ನಿಂದ, ರು. ೪೪೯ ಲಕ್ಷ ಸರ್ಕಾರಿ ಅನುದಾನದಿಂದ, ರು. ೪೮೪ ಲಕ್ಷ ದೇವಸ್ಥಾನ ಸಮಿತಿಯಿಂದ ಭರಿಸಲಾಗಿದೆ. ೨೫ ಜಿಲ್ಲೆಗಳಲ್ಲಿ ಧರ್ಮೋತ್ಥಾನ ಟ್ರಸ್ಟ್ ಕೆಲಸ ನಡೆಯುತ್ತಿದೆ.
 
==ಗೌರವ, ಪ್ರಶಸ್ತಿಗಳು==
==ಗೌರವಗಳು==
*ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ.
# ೨೦೧೫ರಲ್ಲಿ ಭಾರತ ಸರಕಾರದಿಂದ [[ಪದ್ಮವಿಭೂಷಣ]] ಪ್ರಶಸ್ತಿ ಘೋಷಣೆ
Line ೪೫ ⟶ ೪೪:
# ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಪ್ರತಿವರ್ಷ ನೀಡುವ [[%E0%B2%AE%E0%B3%8B%E0%B2%95%E0%B3%8D%E0%B2%B7%E0%B2%97%E0%B3%81%E0%B2%82%E0%B2%A1%E0%B2%82_%E0%B2%B5%E0%B2%BF%E0%B2%B6%E0%B3%8D%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0%E0%B2%AF%E0%B3%8D%E0%B2%AF|ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ]] ೨೦೧೧ನೇ ಸಾಲಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ದೊರೆತಿದೆ.
[[%E0%B2%B6%E0%B3%8D%E0%B2%B0%E0%B3%80_%E0%B2%95%E0%B3%8D%E0%B2%B7%E0%B3%87%E0%B2%A4%E0%B3%8D%E0%B2%B0_%E0%B2%A7%E0%B2%B0%E0%B3%8D%E0%B2%AE%E0%B2%B8%E0%B3%8D%E0%B2%A5%E0%B2%B3_%E0%B2%97%E0%B3%8D%E0%B2%B0%E0%B2%BE%E0%B2%AE%E0%B2%BE%E0%B2%AD%E0%B2%BF%E0%B2%B5%E0%B3%8D%E0%B2%B0%E0%B2%A6%E0%B3%8D%E0%B2%A6%E0%B2%BF_%E0%B2%AF%E0%B3%8B%E0%B2%9C%E0%B2%A8%E0%B3%86|ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ]]ಯು ಲಂಡನ್‌ನ ಪ್ರತಿಷ್ಠಿತ ‘ಆಶ್ಡೆನ್ ಸಂಸ್ಥೆಯು ನೀಡುವ "ಜಾಗತಿಕ ಹಸಿರು ಆಸ್ಕರ್ "ಎಂದೇ ಪರಿಗಣಿಸಲಾದ ೨೦೧೨ರ "ಆಶ್ಡೆನ್ ಸುಸ್ಥಿರ ಇಂಧನ ಕಾರ್ಯಕ್ರಮ ಪ್ರಶಸ್ತಿ’ಗೆ ಪಾತ್ರವಾಗಿದೆ.
(ಪೂರಕ ಮಾಹಿತಿ : ವಿಜಯ ಕರ್ನಾಟಕ)
 
==ಬಾಹ್ಯ ಸಂಪರ್ಕ==
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ