ಶ್ರೀಲಂಕಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಷಯದ ಕುರಿತು
No edit summary
೮೦ ನೇ ಸಾಲು:
==ಕಡಲ ತೀರಗಳು==
ಶ್ರೀಲಂಕಾದ ಪಾಮ್ ಬೀಚ್ ಸುಮಾರು ೧೬೦೦ ಕಿ.ಮೀವರೆಗೆ ವ್ಯಾಪಿಸಿರುವುದು.ಇದರ ಪಕ್ಕದಲ್ಲಿಯೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೂಡ ಇರುವುದರಿಂದ ಇಲ್ಲಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚು.ಗಾಲೆಯಲ್ಲಿರುವ "ಅನ್ ವಾಟೂನಾ" ಕಡಲ ತೀರ ಪ್ರಪಂಚದ ಮುಂಚೂಣಿಯಲ್ಲಿರುವ ೧೫ ಕಡಲ ತೀರಗಳ ಪಟ್ಟಿಯಲ್ಲಿದೆ.ಇಲ್ಲಿನ ಬೆಂಟೋಟ ಕಡಲ ತೀರದಲ್ಲಿ ಡೈವಿಂಗ್ ಮತ್ತು ಸ್ನಾರ್ಕ್ ಲಿಂಗ್ ಮಾಡುವ ಅವಕಾಶವಿದೆ.ಹವಳದ ಮತ್ತು ನೀರಿನೊಳಗಿರುವ ಗುಹೆಗಳು ಅಭಿವ್ರದ್ದಿಯ ಪಥದಲ್ಲಿದೆ.
 
==ಆಡಮ್ಸ್ ಪೀಕ್==
ಶ್ರೀಲಂಕಾದ ಅತ್ಯುನ್ನತ ಪರ್ವತ ಶ್ರೇಣಿಯಲ್ಲಿ ಒಂದಾಗಿರುವ ಇದು ಆ ದೇಶದ ಜಾನಪದ ವಿದ್ವತ್ತಿಗೂ ಕಾರಣವಾಗಿದೆ.ಇದಕ್ಕೆ ಮುಖ್ಯ ಕಾರಣ ಶ್ರೀಪಾದ ಇರುವುದು ಇದೇ ಜಾಗದಲ್ಲಿ.ಬೌದ್ಧ,ಹಿಂದು,ಮುಸ್ಲಿಂ,ಕ್ರೈಸ್ತರೆಲ್ಲರೂ ಈ ಪರ್ವತ ಶ್ರೇಣಿಯನ್ನು ಪವಿತ್ರ ಸ್ಥಳವೆಂದು ಪರಿಗಣಿಸಿದ್ದಾರೆ. ಈ ಪರ್ವತ ಶ್ರೇಣಿಯನ್ನು ತಲುಪಬೇಕಾದರೆ ಸುಮಾರು ೪೮೦೦ ಮೆಟ್ಟಿಲುಗಳನ್ನು ದಾಟಿಕೊಡು ಸಾಗಬೇಕು.
 
==ಅನುರಾಧ ಪುರ==
 
ಸಾವಿರಾರು ವರ್ಷಗಳ ಹಿಂದೆ ಅನುರಾಧಪುರವು ಶ್ರೀಲಂಕಾ ದೇಶದ ರಾಜಧಾನಿಯಾಗಿತ್ತು. ಈ ಪ್ರಾಚೀನ ನಗರಿಯನ್ನು ನೋಡಿದಾಗ ಇಲ್ಲಿ ಬಹು ಹಿಂದೆಯೇ ನಾಗರಿಕತೆಯು ಚಾಲ್ತಿಯಲ್ಲಿತ್ತು ಎಂದು ತಿಳಿದು ಬರುತ್ತದೆ.
 
ಈ ಊರಿನ ರಚನೆಯನ್ನು ಕೂಡ ಬಹಳ ಯೋಜನಾಬದ್ದವಾಗಿ ಮಾಡಲಾಗಿದೆ. ಇಲ್ಲಿನ ಪ್ರಾಚೀನ ದೇವಸ್ಧಾನಗಳ ಅವಶೇಷಗಳು, ಅರಮನೆ, ದೈತ್ಯ ಗಾತ್ರದ ಸ್ತೂಪಗಳು ಇಲ್ಲಿನ ಇತಿಹಾಸವನ್ನು ವಿವರಿಸುತ್ತದೆ.
 
==ಡಂಬುಲ್ಲ ಗುಹೆ ದೇವಾಲಯ==
 
ಶ್ರೀಲಂಕಾದ ಬೌದ್ಧ ಪರಂಪರೆಯ ಒಂದು ಒಳನೋಟವು ಡಂಬುಲ್ಲ ಗುಹೆ ದೇವಾಲಯದಲ್ಲಿ ಕಾಣಸಿಗುತ್ತದೆ. ಇಲ್ಲಿ ದೈತ್ಯಕಾರದ ಕಲ್ಲಿನ ಶಿಲಾ ಸ್ತರದಲ್ಲಿ ಧಾರ್ಮಿಕ ಭಿತ್ತಿ ಚಿತ್ರಗಳನ್ನು ಸಂಗ್ರಹಿಸಲಾಗಿದೆ.
 
==ಗಾಲೆ ಡಚ್ ಕೋಟೆ==
ಇದು ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ.
* [http://www.priu.gov.lk ಶ್ರೀಲಂಕಾ ಸರ್ಕಾರದ ಅಧಿಕೃತ ತಾಣ]
"https://kn.wikipedia.org/wiki/ಶ್ರೀಲಂಕಾ" ಇಂದ ಪಡೆಯಲ್ಪಟ್ಟಿದೆ