ಹನುಮಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮ ನೇ ಸಾಲು:
[[ರಾಮಾಯಣ]] [[ಮಹಾಭಾರತ]]ಗಳು ರಾಷ್ರೀಯ ಮಹಾಕಾವ್ಯಗಳೆಂದೇ ಪ್ರಸಿದ್ದಿ ಪಡೆದಿದೆ. ಇದು [[ಗಂಗಾ]] ಹಿಮಾಲಯದಂತೆ ಶಾಶ್ವತವಾದವು. ಇವುಗಳಿಗೆ ಸಮಾನವಾದ ಮಹಾಕಾವ್ಯಗಳು ಜಗತ್ತಿನಲ್ಲೆಲ್ಲಿಯೂ ಇಲ್ಲ. ಇವು ಸಂಸ್ಕೃತಿಯ ಅಭಿವ್ಯಕ್ತಿ ಮಾಧ್ಯಮಗಳಾಗಿ ಅಕ್ಷಯನಿಧಿಗಳಾಗಿವೆ.
 
ಆದಿಕಾವ್ಯವಾದ [[ವಾಲ್ಮೀಕಿ]] ಮಹರ್ಷಿಯ ರಾಮಾಯಣದ ಪಾತ್ರಗಳು ನಮ್ಮ ಜೀವನದ ಮೇಲೆ ವಿಶೇಷ ಪ್ರಭಾವವನ್ನು ಬೀರಿವೆ. ರಾಮಲಕ್ಷ್ಮಣರು ಎಂದರೆ ನಮ್ಮ ಜನರಿಗೆ ತಮ್ಮ ಮನೆಯವರಷ್ಟೇ ಹತ್ತಿರದವರು ಎಂಬ ಭಾವನೆಯಿದೆ. ಇಂಥ ರಾಮಾಯಣದ ಪಾತ್ರಗಳಲ್ಲಿ ಜನಮನಸ್ಸಿನ ಮೇಲೆ ರಾಮನಷ್ಟೇ ಪರಿಣಾಮವನ್ನು ಬೀರಿದ ಇನ್ನೊಂದು ಪಾತ್ರವೆಂದರೆ ಆಂಜನೇಯ. ರಾಮನ ಗುಡಿಯಿಲ್ಲದ ಊರಿರಬಹುದು ಆಂಜನೇಯನ ಗುದಿಯಿಲ್ಲದಗುಡಿಯಿಲ್ಲದ ಊರೇ ಇಲ್ಲ. ಜಾತಿ-ಮತ-ಪಂಥಗಳನ್ನು ಮೀರಿ ಜನ ಆಂಜನೇಯನನ್ನು ಆರಾಧಿಸುತ್ತರೆ. ಎಷ್ಟರ ಮಟ್ಟಿಗೆ ಹನುಮಂತನ ಪ್ರಭಾವವಿದೆ ಎಂದರೆ 'ರಾಮಾಯಣ' ಎನ್ನುವ ಕಾವ್ಯಕ್ಕೆ ಎನ್ನೊಂದುಇನ್ನೊಂದು ಹೆಸರಿಡಬಹುದಾದರೆ 'ಸೀತಾಯಾಶ್ಚರಿತಂ' ಎಂದು ಕರೆಯಬಹುದಂತೆ. ಮತ್ತೊಂದು ಹೆಸರಿನಿಂದ ಕರೆಯಬಹುದಾದರೆ ಅದು 'ಹನುಮಾಯಣ'. ಅಂದರೆ ರಾಮಾಯಣದಲ್ಲಿ ಆಂಜನೇಯನ ಪಾತ್ರ ಅಷ್ಟು ಪ್ರಾಮುಖ್ಯವಾಗಿದೆ. ಆಂಜನೇಯನ ಮಹಿಮೆಯೇ ಮುಖ್ಯವಾಗಿರುವ ಕಾಂಡಕ್ಕೆ ರಾಮಾಯಣದಲ್ಲಿ '[[ಸುಂದರಕಾಂಡ]]'ವೆಂದು ಕರೆದಿದ್ದರೆ.
 
ರಾಮಾಯಣದಲ್ಲಿ ಕಿಷ್ಕಿಂಧಾಕಾಂಡದ ನಂತರ ರಾಮಾಯಣದ ಕಥೆಯು ಆಂಜನೇಯನನ್ನೇ ಅವಲಂಬಿಸಿದೆ. [[ಶ್ರೀರಾಮ]]ನಿಗೂ ಸುಗ್ರೀವನಿಗೂ ಸಖ್ಯವನ್ನು ಮಾಡಿಸಿದವನು, ವಾಲಿವಧೆಯ ನಂತರ ತಾರಾದೇವಿಯೂ, ಅಂಗದನೂ, [[ಸುಗ್ರೀವ]]ನೂ ಶೋಕದಲ್ಲಿ ಮುಳುಗಿದ್ದಾಗ ಅವರಿಗೆ ವಿವೇಕವನ್ನು ಹೇಳಿ ಮುಂದಿನ ಕರ್ತವ್ಯವನ್ನು ಸೂಚಿಸಿದವನು ಈತನೇ. ದಕ್ಷಿಣದ ದಿಕ್ಕಿನಲ್ಲಿ ಸೀತಾನ್ವೇಷಣೆಗೆ ಹೊರಟ ವಾನರರ ಮುಖಂಡನಾಗಿ ಲಂಕೆಗೆ ಹೋಗಿ [[ಸೀತೆ]]ಯ ವಿಷಯ ತಿಳಿಸಿದವನು ಆಂಜನೇಯನೇ. ಯುದ್ಢ ಸಮಯದಲ್ಲಿ ರಾಮನಿಗೊರಗಿದ ಅನೇಕ ಕಷ್ಟಗಳನ್ನು ತನ್ನ ಮಹತ್ ಶಕ್ತಿ ಹಾಗೂ ಬುದ್ದಿವಂತಿಕೆಯಿಂದ ನಿವಾರಣೆ ಮಾಡಿದವನೂ ಈತನೇ. ಇಂಥ ಮಹಾಮಹಿಮನನ್ನು ಇಡೀ ಭರತಖಂಡವೇ ಹಾಡಿ ಹೊಗಳುತ್ತಿದೆ. ಪುರಾಣಗಳು ಸ್ತುತಿಸುತ್ತಿವೆ. ಸೃಷ್ಟಿಕರ್ತನಾದ ಬ್ರಹ್ಮನಿಗೆ ನೇರವಾಗಿ ಪೂಜೆಯಿಲ್ಲ. ಆದರೆ ಮುಂದಿನ ಬ್ರಹ್ಮನಾಗುವ ಆಂಜನೇಯನಿಗೆ ಪೂಜೆ ಇದೆ. ಇವತ್ತು ಏಕಮುಖೀ ಹನುಮಂತನಿಂದ ಹಿಡಿದು ಸಹಸ್ರಮುಖಿ ಹನುಮಂತನವರೆಗೆ ಅನೇಕ ರೂಪಗಳಲ್ಲಿ ಅವನ ಉಪಾಸನೆ ನಡೆಯುತ್ತಿದೆ.
 
ಆಂಜನೇಯನು ಅಂಜನಾದೇವಿಯ ಪುತ್ರನು. ವಾಯುದೇವನಿಂದ ಹುಟ್ಟಿದವನು. ಆತನು ಹುಟ್ಟುತ್ತಿದ್ದ ಹಾಗೆಯೇ ಸೂರ್ಯನನ್ನು ನೋಡಿ ಹಣ್ಣೆಂದು ಭ್ರಮಿಸಿ ಹಿಡಿಯುವುದಕ್ಕೆಂದು ಹಾರಿದನು. ಇವನನ್ನು ನಿಗ್ರಹಿಸಬೇಕೆಂದು ಇಂದ್ರನು [[ವಜ್ರಾಯುಧ]]ವನ್ನು ಪ್ರಯೋಗಿಸಿದ. ಅದರಿಂದ ಹನುಮಂತ ಮೂರ್ಛೆಹೋದ. ಇದಕ್ಕೆ ಕೋಪಗೊಂಡ ವಾಯು ಚಲಿಸದೆ ನಿಂತ. ಆಗ ಲೋಕದ ಚರಾಚರ ಪ್ರಾಣಿಗಳು ಮರಣ ಬಂದಂತಾಗಿ ತತ್ತರಿಸಿದವು. ಆಗ ಬ್ರಹ್ಮನು ವಾಯುವನ್ನು ಸಮಾಧಾನಪಡಿಸಿದ. ಆ ಸಮಯದಲ್ಲಿ ದೇವಾನುದೇವತೆಗಳು ಆಂಜನೇಯನಿಗೆ ವರದಾನ ಮಾಡಿದರು. ಜೊತೆಗೆ ತನ್ನ ಬಲ, ವೀರ್ಯ, ಸಾಮರ್ಥ್ಯಗಳಿಂದ ಆಂಜನೇಯ ಗರುಡನಿಗೂ, ವಾಯುವಿಗೂ ಸಮಾನನಾದನು. [[ಯೋಗ]]ಶಾಸ್ತದಶಾಸ್ತ್ರದ ಪರಮ ರಹಸ್ಯವೆಲ್ಲವನ್ನೂ ಅರಿತನು. ಅವನ ಸಾಮರ್ಥ್ಯ ಕೇವಲ ದೇಹದ್ದು ಮಾತ್ರವಲ್ಲ; ಬುದ್ಧಿಯದು, ಮನಸ್ಸಿನದು ಕೂಡ.
 
ಹನುಮಂತ ಸಪ್ತ ಚಿರಂಜೀವಿಗಳಲ್ಲಿ ಒಬ್ಬ, ಮಹಾ ಬ್ರಹ್ಮಚಾರಿ, ಅದ್ವಿತೀಯ ಪಂಡಿತ, ವಯ್ಯಾಕರಣಿವ್ಯಾಕರಣಿ, ಮಹಾ ಮೇಧಾವಿ, ಸಂಗೀತ ತಿಳಿದವ, ವಾಸ್ಕೋವಿದ, ಕುಶಲಮತಿ, ಕವಿಲುಲಯೋಗಿಕವಿಕುಲಯೋಗಿ, ನೀತಿಕೋವಿದ, ಇಚ್ಛಾರೂಪಿ, ಎಂಥ ಕೆಲಸವನ್ನೂ ಮಾಡಬಲ್ಲ ಪರಾಕ್ರಮಿ. ಇಂಥ ಸಾಮರ್ಥಗಳೆಲ್ಲ ಇದ್ದುದರಿಂದಲೇ ರಾಮನ ಪರಮಭಕ್ತನಾದ. ಇಂದಿಗೂ ಚಿರಂಜೀವಿಯೆಣಂದೇಚಿರಂಜೀವಿಯೆಂದೇ ಪ್ರಸಿದ್ಧನಾಗಿರುವ ಆಂಜನೇಯ, ಎಲ್ಲಿ ರಾಮಕಥೆ, ರಾಮಕೀರ್ತನ ಜರುಗುತ್ತಿದೆಯೋ ಅಲ್ಲಿ ಭಕ್ತಿಯಿಂದ ಕೈಮುಗಿದು ಸಹೃದಯನಾಗಿ ಕೇಳುತ್ತಾನೆಂದೇ ಜನರ ನಂಬಿಕೆ ಇದೆ. ಆದ್ದರಿಂದ ವೇದಿಕೆಯಲ್ಲಿ ಒಂದು ಮಣೆ ಹಾಕಿ ಅವನನ್ನು ಆಹ್ವಾನಿಸುತ್ತಾರೆ.
 
"ಯತ್ರಯತ್ರ ರಘುನಾಥ ಕೀರ್ತನಂ
"https://kn.wikipedia.org/wiki/ಹನುಮಂತ" ಇಂದ ಪಡೆಯಲ್ಪಟ್ಟಿದೆ