ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
 
೧ ನೇ ಸಾಲು:
=='''ಉಷ್ಣದ ಸ್ವರೂಪ'''==
 
ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ[[ ಕಿರಣ]]ಗಳನ್ನುಕಿರಣಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.
 
ಆದರೆ, ಎಲ್ಲಿ ಬೆಚ್ಚಗಿನ[[ ಬಿಸಿಲು]] ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆವೃತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.
 
ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ[[ ಶಾಖ]] ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ