ಚಿತ್ರದುರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬೯ ನೇ ಸಾಲು:
| footnotes =
}}
 
 
 
 
 
 
 
''ಚಿತ್ರದುರ್ಗ''' - [[ಕರ್ನಾಟಕ|ಕರ್ನಾಟಕದ]] ಒಂದು ಜಿಲ್ಲೆ. ಐತಿಹಾಸಿಕ ಸ್ಥಳವೂ ಹೌದು. ಹಿಂದೊಮ್ಮೆ [[ದಾವಣಗೆರೆ]] ಜಿಲ್ಲೆಯೂ ಈ ಜಿಲ್ಲೆಗೇ ಸೇರಿತ್ತು. ಚಿತ್ರದುರ್ಗದ ವೈವಿಧ್ಯಕ್ಕೆ ಮನಸೋತ ಜನರು ಇದನ್ನು 'ಚಿತ್ರ-ವಿಚಿತ್ರ ಚಿತ್ರದುರ್ಗ' ಎಂದು ಕರೆದದ್ದುಂಟು.
 
[[Image:chitradurga.jpg|thumb|ಚಿತ್ರದುರ್ಗದ ನಕ್ಷೆ]]
[[File:ಚಿತ್ರದುರ್ಗದ ಕೋಟೆ.jpg|thumb|ಚಿತ್ರದುರ್ಗದಲ್ಲಿ ಮದಕರಿನಾಯಕನ ಕೋಟೆಗಳಿವೆ]]
 
[[Image:chitradurga1.jpg|thumb|ಚಿತ್ರದುರ್ಗದ ಕೋಟೆ]]
 
==ಇತಿಹಾಸ==
[[ಇತಿಹಾಸ|ಇತಿಹಾಸದಲ್ಲಿ]] ಮಹತ್ತರ ಮೌಲ್ಯವಿರುವ ಈ ಜಿಲ್ಲೆ, ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ.
Line ೯೫ ⟶ ೮೬:
[[ಒನಕೆ ಓಬವ್ವ|ಒನಕೆ ಓಬವ್ವಳ]] ಸಾಹಸಗಾಥೆ [[ಕನ್ನಡ]] ನಾಡಿನ ಶೌರ್ಯಗಾಥೆಗಳಲ್ಲಿ ಒಂದಾಗಿ ಜನಜನಿತವಾಗಿದೆ. ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ, [[ಹೈದರ-ಅಲಿ|ಹೈದರ-ಅಲಿಯ]] ಸೈನ್ಯವು ಕೋಟೆಯನ್ನು ಸುತ್ತುವರೆದಿತ್ತು. ಒಬ್ಬ ಮಹಿಳೆಯನ್ನು ಕೋಟೆಯ ಕಿಂಡಿಯಿಂದ ಒಳ ಹೊಗುವುದನ್ನು ಕಂಡ ಹೈದರ-ಅಲಿಯು ತನ್ನ ಸೈನ್ಯವನ್ನು ಆ ಕಂಡಿಯ ಮೂಲಕ ಒಳಗೆ ಕಳುಹಿಸಿ ಕೋಟೆಯನ್ನು ವಶಪಡಿಸಿಕೊಳ್ಳಲು ಸಂಚು ಹೂಡುತ್ತಾನೆ. ಕೋಟೆಯ ಆ ಭಾಗದ ಕಾವಲುಗಾರನ ಹಂಡತಿಯೇ ಓಬವ್ವ. ಅವಳು ಗಂಡನಿಗೆ ಊಟ ತರುತ್ತಾಳೆ. ಗಂಡನನ್ನು ಊಟಕ್ಕೆ ಕೂರಿಸಿ, ನೀರು ತರಲು ಹೋಗುತ್ತಾಳೆ. ಅಲ್ಲಿ ಹೈದರ-ಅಲಿಯ ಸೈನಿಕರನ್ನು ಕಿಂಡಿಯ ಮೂಲಕ ನುಸುಳುವದನ್ನು ಕಾಣುತ್ತಾಳೆ. ಎದೆಗುಂದದೆ ಕೈಯಲ್ಲಿದ್ದ ಒನಕೆಯಿಂದಲೇ ಒಳಗೆ ನುಗ್ಗುತ್ತಿರುವ ಒಬ್ಬೊಬ್ಬ ಸೈನಿಕರನ್ನು ಜಜ್ಜಿ ಕೊಲ್ಲುತ್ತಾಳೆ. ಸತ್ತವರನ್ನು ಸಂಶಯ ಬಾರದ ಹಾಗೆ ದೂರ ಎಳೆದು ಹಾಕುತ್ತಾಳೆ. ಅತ್ತ ಊಟ ಮುಗಿಸಿದ ಕಾವಲುಗಾರ ತುಂಬಾ ಹೊತ್ತಿನವರೆಗೂ ಹೆಂಡತಿಗಾಗಿ ಕಾಯ್ದ ಹುಡುಕುತ್ತ ಬರುತ್ತಾನೆ. ಅಲ್ಲಿ ರಕ್ತಸಿಕ್ತವಾದ ಒನಕೆಯನ್ನು ಕೈಯಲ್ಲಿ ಹಿಡಿದು ರಣಚಂಡಿಯ ಅವತಾರದಲ್ಲಿರುವ ಓಬವ್ವನನ್ನು ಸತ್ತು ಬಿದ್ದಿರುವ ನೂರಾರು ಹೈದರ-ಅಲಿಯ ಸೈನಿಕರನ್ನು ನೋಡಿ ಆಶ್ಚರ್ಯಚಕಿತನಾಗುತ್ತಾನೆ. ಕೂಡಲೆ ಕಹಳೆ ಊದಿ ತನ್ನ ಸೇನೆಯನ್ನು ಎಚ್ಚರಗೊಳಿಸುತ್ತಾನೆ ಹಾಗೂ ನಾಯಕನ ಸೇನೆಯು ಕೋಟೆಯನ್ನು ಹೈದರ-ಅಲಿಯ ವಶಕ್ಕೆ ಹೋಗುವದನ್ನು ತಪ್ಪಿಸುತ್ತದೆ. ಓಬವ್ವನ ಸಮಯೋಚಿತ ಯುಕ್ತಿ ಮತ್ತು ಧೈರ್ಯವನ್ನು ಈಗಲೂ ಜನ ನೆನೆಯುತ್ತಾರೆ. ಈ ಘಟನೆಗೆ ಸಾಕ್ಷಿಯಾಗಿ ಈಗಲೂ ಆ ಕಿಂಡಿಯನ್ನು ಏಳು ಸುತ್ತಿನ ಕೋಟೆಯಲ್ಲಿ ಕಾಣಬಹುದು. ಅದು ಚಿತ್ರದುರ್ಗದ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ .ಮತ್ತು ಚಿತ್ರದುಗದಲ್ಲಿ
[www.chitharadurga.com]
 
==ಚಿತ್ರದುರ್ಗದ ಪ್ರಮುಖ ಪ್ರವಾಸಿ ಸ್ಥಳಗಳು==
*ಏಳು ಸುತ್ತಿನ ಕೋಟೆ
"https://kn.wikipedia.org/wiki/ಚಿತ್ರದುರ್ಗ" ಇಂದ ಪಡೆಯಲ್ಪಟ್ಟಿದೆ