ನಿರ್ವಹಣೆ ಪರಿಚಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೧ ನೇ ಸಾಲು:
ಪ್ರತಿಯೊಂದು ಸಂಘಟನೆಯನ್ನು ನಿರ್ದಿಷ್ಟ ಉದ್ದೇಶಗಳ ಸಾಧನೆಗಾಗಿ ಸ್ಥಾಪಿಸಲಾಗುತ್ತದೆ.ವಿವಿಧ ಸಂಘಟನೆಗಳೂ ವಿವಿಧ ಉದ್ದೇಶಗಳನ್ನು ಹೊಂದಿರುತ್ತವೆ. ನಿರ್ವಹಣೆಯು ಆ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಹಾಗೂ ದಕ್ಷತೆಯಿಂದ ಸಾಧಿಸಬೇಕು. ಈ ಉದ್ದೇಶಗಳನ್ನು ಸಂಘಟನಾತ್ಮಕ ಉದ್ದೇಶಗಳು, ಸಾಮಾಜಿಕ ಉದ್ದೇಶಗಳು,ಹಾಗೂ ವೈಯಕ್ತಿಕ ಉದ್ದೇಶಗಳೆಂದು ವಿಂಗಡಿಸಬಹುದು.
 
'''1)ಸಂಘಟನಾತ್ಮಕ ಉದ್ದೇಶಗಳು''':ಪ್ರತಿಯೊಂದು ಸಂಘಟನೆಯ ಮುಖ್ಯ ಧ್ಯೇಯವು ಆರ್ಥಿಕ ಉದ್ದೇಶಗಳನ್ನು ಈಡೇರಿಸುವುದಾಗಿದೆ.ಇದು ಮಾನವ ಸಂಪನ್ಮೂಲ ಮತ್ತು ಭೌತಿಕ ಸಂಪನ್ಮೂಲಗಳನ್ನು ಉಪಯೋಗಿಸುವುದರ ಮೂಲಕ ಅಧಿಕ ಪ್ರಮಾಣದ ಪ್ರಯೋಜನ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿರುತ್ತದೆ. ನಿರ್ವಹಣೆಯು ಸಂಘಟನೆಯ ಶೇರುದಾರ, ಸಿಬ್ಬಂದಿ, ವರ್ಗ, ಬಳಕೆದಾರ ಹಾಗೂ ಸರ್ಕಾರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಉದ್ದೇಶಗಳನ್ನು ಸಾಧಿಸುವುದಾಗಿರುತ್ತದೆ.
ಆರ್ಥಿಕ ಉದ್ದೇಶಗಳು ಈ ಕೆಳಗಿನಂತಿವೆ:
a)ಅಸ್ತಿತ್ವ: ಪ್ರತಿಯೊಂದು ಸಂಘಟನೆಯು ಮಾರುಕಟ್ಟೆಯಲ್ಲಿ ಬಹುಕಾಲ ಅಸ್ತಿತ್ವದಲ್ಲಿರಬೇಕೆಂಬ ಮೂಲ ಉದ್ದೇಶವನ್ನು ಹೊಂದಿರುತ್ತದೆ. ನಿರ್ವಹಣೆಯು ಸಂಘಟನೆಯ ವೆಚ್ಚಗಳಿಗಿಂತ ಹೆಚ್ಚಿನ ಆದಾಯವನ್ನು ಗಳಿಸುವುದರ ಮೂಲಕ ತನ್ನ ಅಸ್ತಿತ್ವವನ್ನು ಮಾರುಕಟ್ಟೆಯಲ್ಲಿ ಉಳಿಸಿಕೊಳ್ಳಲು ಶ್ರಮಿಸುತ್ತದೆ.
"https://kn.wikipedia.org/wiki/ನಿರ್ವಹಣೆ_ಪರಿಚಯ" ಇಂದ ಪಡೆಯಲ್ಪಟ್ಟಿದೆ