ನಿರ್ವಹಣೆ ಪರಿಚಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೦ ನೇ ಸಾಲು:
==ನಿರ್ವಹಣೆಯ ಲಕ್ಷಣಗಳು (features of management)==
:ನಿರ್ವಹಣೆಯು ಈ ಕೆಳಕಂಡ ಗುಣಲಕ್ಷಣಗಳನ್ನು ಹೊಂದಿದೆ.
'''1)'''ನಿರ್ವಹಣೆಯು ಉದ್ದೇಶಗಳನ್ನು ಸಾಧಿಸುವ ಪ್ರಕ್ರಿಯೆಯಾಗಿದೆ(Management is goal oriented)''':'''ಪ್ರತಿಯೊಂದು ಸಂಘಟನೆಯನ್ನು ನಿರ್ದಿಷ್ಟ ಉದ್ದೇಶಗಳ ಸಾಧನೆಗಾಗಿ ಸ್ಥಾಪಿಸಲಾಗಿರುತ್ತದೆ. ಸಂಘಟನೆಯ ಸ್ವರೂಪದ ಆಧಾರದ ಮೇಲೆ, ವಿವಿಧ ಸಂಘಟನೆಗಳು ವಿವಿಧ ಉದ್ದೇಶಗಳನ್ನು ಹೊಂದಿರುತ್ತದೆ.ಈ ಉದ್ದೇಶಗಳು ಸರಳ ಮತ್ತು ಸ್ಪಷ್ಟವಾಗಿರಬೇಕು. ನಿರ್ವಹಣೆಯು ವಿವಿಧ ಜನರ ಪರಿಶ್ರಮವನ್ನು ಒಂದುಗೂಡಿಸುವ ಮೂಲಕ ಸಂಘಟನೆಯ ಉದ್ದೇಶಗಳನ್ನು ಸಾಧಿಸುವುದಾಗಿದೆ.
 
'''2)'''ನಿರ್ವಹಣೆಯು ಸಾರ್ವತ್ರಿಕವಾಗಿದೆ(Management is all pervasive)''':'''ನಿರ್ವಹಣೆಯ ಚಟುವಟಿಕೆಗಳು ಕೇವಲ ವ್ಯವಹಾರ್ ಸಂಸ್ಥೆಗಳಿಗೆ ಮಾತ್ರವಲ್ಲದೆ ಸಾರ್ವತ್ರಿಕವಾಗಿ ಎಲ್ಲಾ ರೀತಿಯ ಸಂಘಟನೆಗಳಿಗೂ ಅನ್ವಯಿಸುತ್ತವೆ.ಈ ಸಂಘಟನೆಗಳು ಆರ್ಥಿಕ, ಸಾಮಾಜಿಕ, ದತ್ತಿ, ಧಾರ್ಮಿಕ ಅಥವಾ ರಾಜಕೀಯ ಸಂಘಟನೆಗಳಾಗಿರಬಹುದು.ಆದುದರಿಂದ ನಿರ್ವಹಣೆಯ ಅನ್ವಯಿಸುವಿಕೆಯನ್ನು ಎಲ್ಲಾ ಸಂಘಟನೆಗಳಲ್ಲಿ ಕಾಣಬಹುದು.
 
'''3)'''ನಿರ್ವಹಣೆಯು ವಿವಿಧ ಆಯಾಮಗಳನ್ನು ಹೊಂದಿದೆ(Management is multi dimensional)''':'''ನಿರ್ವಹಣೆಯ ಪ್ರಕ್ರಿಯೆಯು ಸಂಕೀರ್ಣವಾಗಿದ್ದು,ಕೆಳಕಂಡ ಮೂರು ಆಯಾಮಗಳನ್ನು ಹೊಂದಿದೆ.a)ಕೆಲಸದ ನಿರ್ವಹಣೆ,b)ವ್ಯಕ್ತಿಗಳ ನಿರ್ವಹಣೆ c)ಕಾರ್ಯಚಟುವಟಿಕೆಗಳ ನಿರ್ವಹಣೆ.
 
*'''ಕೆಲಸದ ನಿರ್ವಹಣೆ''' :ಪ್ರತಿಯೊಂದು ಸಂಘಟನೆಯನ್ನು ನಿರ್ದಿಷ್ಟ ಕೆಲಸಗಳನ್ನು ನಿರ್ವಹಿಸಲು ಸ್ಥಾಪಿಸಲಾಗಿರುತ್ತದೆ. ನಿರ್ವಹಣೆಯು ಈ ಕೆಲಸಗಳನ್ನು ಉದ್ದೇಶಗಳಾಗಿ ಪರಿವರ್ತಿಸಿ, ಅವುಗಳನ್ನು ಸಾಧಿಸಲು ಅವಕಾಶ ಕಲ್ಪಿಸುತ್ತದೆ.ನಿರ್ವಹಣೆಯು ಈ ಉದ್ದೇಶಗಳನ್ನು ಸಾಧಿಸುವ ಸಂದರ್ಭದಲ್ಲಿ ಎದುರಾಗಬಹುದಾದ ಅಡೆತಡೆಗಳನ್ನು ನಿವಾರಿಸಲು ತೀರ್ಮಾನವನ್ನು ಕೈಗೊಳ್ಳುವ, ಯೊಜನೆಗಳನ್ನು ತಯಾರಿಸುವ, ಅಂದಾಜು ಪತ್ರವನ್ನು ಸಿದ್ಧಪಡಿಸುವ, ಜವಾಬ್ದಾರಿಗಳನ್ನು ವಹಿಸುವ ಹಾಗೂ ಅಧಿಕಾರವನ್ನು ಪ್ರತ್ಯಾಯೋಜಿಸುವ ಕಾರ್ಯಗಳನ್ನು ಒಳಗೊಂಡಿದೆ.
"https://kn.wikipedia.org/wiki/ನಿರ್ವಹಣೆ_ಪರಿಚಯ" ಇಂದ ಪಡೆಯಲ್ಪಟ್ಟಿದೆ