ಅರ್ಜೆಂಟೀನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
HumedalesChaco640.jpg ಹೆಸರಿನ ಫೈಲು INeverCryರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲ...
೭೯ ನೇ ಸಾಲು:
 
==ಪೂರ್ವದ ಜಾಕೋ, ಪಂಪಾಸ್ ಮತ್ತು ಆಂಡೀಸ್ ಪರ್ವತಗಳ ಮಧ್ಯಭಾಗ==
 
[[File:HumedalesChaco640.jpg|thumb|right|ಚಾಕೋ]]
ಬೆಟ್ಟಗಳಿಂದ ಹಾಗೂ ಕೊಳ್ಳಗಳಿಂದ ಕೂಡಿದೆ. ಇದೊಂದು ಬರಡು ಪ್ರದೇಶ : ಕಾರಣ, ಆಗ್ನೇಯದಿಂದ, ಬೀಸುವ ವಾಣಿಜ್ಯ ಮಾರುತಗಳು ಇಲ್ಲಿಗೆ ಬರುವುದರೊಳಗಾಗಿ ತಮ್ಮ ತೇವಾಂಶವನ್ನು ಕಳೆದುಕೊಂಡಿರುತ್ತವೆ. ಕೇವಲ ೧೨-೧೫ಸೆಂ.ಮೀ ವರೆಗೆ ಮಳೆಯಾಗುತ್ತದೆ. ಅದೂ ಕೇವಲ ೩೦೦ ಯಿಂದ ೪೦೦ ಅಕ್ಷಾಂಶದವರೆಗೆ ಮಾತ್ರ. ೪೫೦ ಅಕ್ಷಾಂಶದಿಂದ ದಕ್ಷಿಣಕ್ಕೆ ಮಳೆಯೇ ಇಲ್ಲ. ೩೦೦ ರಿಂದ ೪೦೦ ಅಕ್ಷಾಂಶದ ನಡುವೆ ಚಳಿಗಾಲದಲ್ಲಿ ಮಳೆಯಾಗುವುದರಿಂದ ಮೆಡಿಟರೇನಿಯನ್ ವಾಯುಗುಣವಿದೆ. ದ್ರಾಕ್ಷಿ, ಕಿತ್ತಳೆ ಮುಂತಾದ ಹಣ್ಣುಗಳು ಮತ್ತು ಗೋದಿ ಬೆಳೆಯುತ್ತದೆ. ಈ ಪ್ರದೇಶದ ಉತ್ತರಕ್ಕೆ ಉಷ್ಣವಲಯದಲ್ಲಿ ಕಬ್ಬು ಬೆಳೆಯುತ್ತಾರೆ. ಕಡಿಮೆ ಮಳೆಯಾಗುವ ಭಾಗಗಳಲ್ಲಿ ಮತ್ತು ಕೊಳ್ಳಗಳಲ್ಲಿ ಹುಲ್ಲು ಬೆಳೆಯುತ್ತಾರೆ. ಕಡಿಮೆ ಮಳೆಯಾಗುವ ಭಾಗಗಳಲ್ಲಿ ಮತ್ತು ಕೊಳ್ಳಗಳಲ್ಲಿ ಹುಲ್ಲು ಬೆಳೆಯುವುದರಿಂದ ದನಗಳನ್ನು ಸಾಕುತ್ತಾರೆ. ಮಾಂಸದ ಉತ್ಪಾದನೆಯೇ ಮುಖ್ಯ ಉದ್ಯೋಗ. ಈ ಪ್ರದೇಶದ ಮುಖ್ಯ ನಗರವೆಂದರೆ ಮೆಂಡೋಸಾ, ಬ್ಯೂನೆಸ್ ಐರಿಸ್ ಇಲ್ಲಿಗೆ ಒಂದು ರೈಲು ಮಾರ್ಗವಿದೆ.
 
"https://kn.wikipedia.org/wiki/ಅರ್ಜೆಂಟೀನ" ಇಂದ ಪಡೆಯಲ್ಪಟ್ಟಿದೆ