ಕೈಗಾರಿಕೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
 
ಕೃಷಿ ಪ್ರಧಾನವಾಗಿದ್ದ ದೇಶಗಳು ಕೈಗಾರಿಕೀಕೃತ ದೇಶಗಳಾಗಿ ರೂಪಾಂತರ ಗೊಳ್ಳುವುದು ಆರ್ಥಿಕ ವಿಕಾಸದ ಒಂದು ಚಾರಿತ್ರಿಕ ಬೆಳವಣಿಗೆ. ಅಭಿವೃದ್ದಿ ಹೊಂದಿದ ಎಲ್ಲ ದೇಶಗಳು ಇಂದು ಕೈಗಾರಿಕೀಕರಣ ಸಾದಿಸಿದ ದೇಶಗಳಾಗಿವೆ. ಭಾರತವೂ ಸಹ ಮೂಲಾಧಾರವಾದ ಮತ್ತು ಬೃಹತ್ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸಿ ಬೆಳೆಸಲು ನಿರಂತರವಾಗಿ ಕಾರ್ಯ ಮಗ್ನವಾಗಿದೆ.ಪಂಚವಾರ್ಷಿಕ ಯೋಜನೆಗಳಲ್ಲಿ, ಅದರಲ್ಲೂ ಎರಡನೇ ಯೋಜನೆಮತ್ತು ನಂತರದ ಯೋಜನೆಗಳ ಅವಧಿಯಲ್ಲಿ ಕೈಗಾರಿಕೀಕರಣಕ್ಕೆ ಭಧ್ರ ಬುನಾದಿ ಹಾಕಲು ಎಲ್ಲ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.
ಸಾರ್ವಜನಿಕ ವಲಯವು ರಭಸವಾಗಿ ವಿಸ್ಥರಗೊಂಡಿರುವುದು ಸ್ವಾತಂತ್ರೋತ್ತರ ಅವಧಿಯ ಕೈಗಾರಿಗಾ ಬೆಳವಣಿಗೆಯ ಪ್ರಮುಖ ಲಕ್ಷಣವಾಗಿದೆ. ೧೯೫೧ ರಲ್ಲಿ ಕೇವಲ ೫ ವಿಭಾಗೇತರ ಸಾರ್ವಜನಿಕ ಉದ್ಯಮಗಳಿದ್ದವು. ಅವುಗಳಲ್ಲಿ ತೊಡಗಿಸಿದ ಬಂಡವಾಳದ ಹೂಡಿಕೆ ರೂ.೨೯ ಕೋಟಿಯಾಗಿತ್ತು. ೧೯೯೪ ರ ಮಾ
"https://kn.wikipedia.org/wiki/ಕೈಗಾರಿಕೆಗಳು" ಇಂದ ಪಡೆಯಲ್ಪಟ್ಟಿದೆ