ವಾಣಿ ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಪತ್ರಿಕಾ ಮಾಹಿತಿ
೧ ನೇ ಸಾಲು:
[[Image:VaniJayaram01.jpg|thumb|ವಾಣಿ ಜಯರಾಂ]]
[[ವಾಣಿ ಜಯರಾಂ]] [[ಕನ್ನಡ]] ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ.ಇವರ ಜನನ [[೧೯೪೫]]ರ [[ನವೆಂಬರ್ ೩೦]]ರಂದು ವೆಲ್ಲೂರಿನ ಇಡಂಗು ಗ್ರಾಮದಲ್ಲಿ ಆಯಿತು.
[[ವಾಣಿ ಜಯರಾಂ]] ಹಿನ್ನೆಲೆ ಗಾಯಕಿ. ಕನ್ನಡ ಚಿತ್ರ ಸಂಗೀತಕ್ಕೆ ೧೯೭೩ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ [[ವಿಜಯಭಾಸ್ಕರ್]] ಸಂಗೀತದ ಕಡೆಯ ಚಿತ್ರ [[ನೀಲಾ]] (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.
 
== ಹಿನ್ನೆಲೆ ==
ವಾಣಿಯವರ ತಾಯಿ ಪ್ರಸಿದ್ಧ [[ಸಂಗೀತ]] ವಿದ್ವಾಂಸ ರಂಗ ರಾಮಾನುಜ ಅಯ್ಯಂಗಾರರ ಶಿಷ್ಯೆ.ಹೀಗಾಗಿ ಇವರಿಗೆ ಚಿಕ್ಕಂದಿನಿಂದಲೇ ಸಂಗೀತಾಸಕ್ತಿ ಇತ್ತು.ತಮ್ಮ ಐದನೇ ವಯಸ್ಸಿಗೆ ಕಾಡಲೂರು ಶ್ರೀನಿವಾಸ ಅಯ್ಯಂಗಾರರ ಬಳಿ ಸಂಗೀತಾಭ್ಯಾಸ ಶುರು ಮಾಡಿದರು.ಏಳನೇ ವಯಸ್ಸಿಗೆ ದೇಶಿಕಾಚಾರ್ ಕೃತಿಗಳನ್ನು ಸ್ಫುಟವಾಗಿ ,ಸರಾಗವಾಗಿ ಹಾಡುತ್ತಿದ್ದರು.[[ತಿರುವನಂತಪುರ]]ದಲ್ಲಿ ೩ ಗಂಟೆಗಳ ಕಾಲ ಸಂಗೀತ ಕಚೇರಿ ನಡೆಸಿದಾಗ ಇವರಿಗೆ ಕೇವಲ ಹತ್ತು ವರ್ಷ.ವಾಣಿಯವರದು ಬಹುಮುಖ ಪ್ರತಿಭೆ.ಚಿತ್ರರಚನೆ ಜೊತೆಗೆ ಓದಿನಲ್ಲೂ ಮುಂದು.[[ಅರ್ಥಶಾಸ್ತ್ರ]]ದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
 
== ಚಿತ್ರರಂಗಕ್ಕೆ ಪ್ರವೇಶ ==
 
 
== ಕನ್ನಡ ಚಿತ್ರರಂಗದಲ್ಲಿ ==
[[ವಾಣಿ ಜಯರಾಂ]] ಹಿನ್ನೆಲೆ ಗಾಯಕಿ. ಕನ್ನಡ ಚಿತ್ರ ಸಂಗೀತಕ್ಕೆ ೧೯೭೩ರಲ್ಲಿ[[೧೯೭೩]]ರಲ್ಲಿ ಪದಾರ್ಪಣೆ ಮಾಡಿ ೯೦ರ ದಶಕದ ಆದಿಯವರೆಗೂ ಚಿತ್ರಗೀತೆಗಳನ್ನು ಹಾಡಿದ್ದಾರೆ. ತಮ್ಮನ್ನು ಪರಿಚಯಿಸಿದ ಸಂಗೀತ ನಿರ್ದೇಶಕ [[ವಿಜಯಭಾಸ್ಕರ್]] ಸಂಗೀತದಸಂಗೀತ ನಿರ್ದೇಶನದ ಕಡೆಯ ಚಿತ್ರ [[ನೀಲಾ]] (೨೦೦೧) , ಇವರು ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಾಡಿದ ಚಿತ್ರವಾಗಿರುತ್ತದೆ.
 
== ಇವರು ಹಾಡಿರುವ ಕೆಲವು ಸುಮಧುರ ಗೀತೆಗಳು ==
 
== ಪ್ರಶಸ್ತಿಗಳು ==
 
<br clear="both">
"https://kn.wikipedia.org/wiki/ವಾಣಿ_ಜಯರಾಂ" ಇಂದ ಪಡೆಯಲ್ಪಟ್ಟಿದೆ