→ಚಿತ್ರರಂಗಕ್ಕೆ ಪ್ರವೇಶ
ಪತ್ರಿಕಾ ಮಾಹಿತಿ |
|||
೬ ನೇ ಸಾಲು:
== ಚಿತ್ರರಂಗಕ್ಕೆ ಪ್ರವೇಶ ==
ಇಂಡೋ-ಬೆಲ್ಜಿಯಂ ಛೇಂಬರ್ ಆಫ್ ಕಾಮರ್ಸ್‌ನಲ್ಲಿ ಉನ್ನತ ಹುದ್ದೆಯಲ್ಲಿದ್ದ ಜಯರಾಂ ಅವರೊಡನೆ ನಡೆದ ವಿವಾಹ ಇವರ ಜೀವನದಲ್ಲಿ ಮಹತ್ತರ ತಿರುವು ತಂದಿತು.ಸ್ವತಃ [[ಸಿತಾರ್]] ವಾದಕರಾಗಿದ್ದ ಜಯರಾಂ ಪತ್ನಿಯ ಪ್ರತಿಭೆಗೆ ನೀರೆರೆದರು.ಪಟಿಯಾಲಾ ಘರಾಣಾದ ಅಬ್ದುಲ್ ರೆಹಮಾನ್ ಬಳಿ [[ಹಿಂದೂಸ್ತಾನಿ ಸಂಗೀತ]] ಕಲಿಸಿದರು.ಇಲ್ಲಿ ಇವರ ಕಂಠಸಿರಿಗೆ ಮಾರುಹೋದ [[ಮರಾಠಿ]] ಚಿತ್ರ ನಿರ್ದೇಶಕ ವಸಂತ ದೇಸಾಯಿ ತಮ್ಮ ಚಿತ್ರ ’ಅಮ್ಮ ತಾಯಿ ಗೋಡೆ’ಯಲ್ಲಿ ಹಾಡುವ ಅವಕಾಶ ಕಲ್ಪಿಸಿಕೊಟ್ಟರು.ಈ ಚಿತ್ರದ ಗಾಯನವನ್ನು ಮೆಚ್ಚಿಕೊಂಡ [[ಹಿಂದಿ]] ಚಿತ್ರ ನಿರ್ದೇಶಕ [[ಹೃಷಿಕೇಶ್ ಮುಖರ್ಜಿ]] ತಮ್ಮ ’ಗುಡ್ಡಿ ’ ಚಿತ್ರದಲ್ಲಿ ಹಾಡಿಸಿದರು.ಈ ಚಿತ್ರದ "ಬೋಲ್‌ರೇ ಪಪ್ಪಿ ಹರಾ" ಹಾಡು ದೇಶಾದ್ಯಂತ ಸಂಚಲನೆಯನ್ನು ಉಂಟುಮಾಡಿ ,ವಾಣಿ ಜಯರಾಂ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು.
== ಕನ್ನಡ ಚಿತ್ರರಂಗದಲ್ಲಿ ==
|