ವಾಣಿ ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೫ ನೇ ಸಾಲು:
ವಾಣಿ ಜಯರಾಂ [[ಗಝಲ್]],[[ಭಜನ್]],[[ಭಕ್ತಿಗೀತೆ]]ಗಳ ಗಾಯನದಲ್ಲೂ ಮುಂಚೂಣಿಯಲ್ಲಿದ್ದಾರೆ.[[ಮಲಯಾಳಂ]],[[ತಮಿಳು]],[[ಹಿಂದಿ]] ಭಾಷೆಗಳಲ್ಲಿ ಅವರ ಕವನ ಸಂಕಲನಗಳು ಪ್ರಕಟವಾಗಿವೆ.'ಪಂಡಿತ್ ಬ್ರಿಜ್ ಮಹಾರಾಜ್'‌ರೊಂದಿಗೆ ಸೇರಿ,[[ಗೀತ ಗೋವಿಂದ]]ವನ್ನು [[ಕಥಕ್‌]]ಗೆ ಅಳವಡಿಸಿರುವುದು ಅವರ ಗಮನಾರ್ಹ ಸಾಧನೆ.[[ಚೆನ್ನೈ]]ನಲ್ಲಿ ಇವರು ನಡೆಸುತ್ತಿರುವ 'ಸಂಗೀತ ಸಂಶೋಧನಾ ಕೇಂದ್ರ' ವರ್ಷವಿಡೀ 'ರಸಗ್ರಹಣ ಶಿಬಿರ' ಮತ್ತು 'ವಿಚಾರ ಸಂಕಿರಣ'ಗಳನ್ನು ಏರ್ಪಡಿಸುತ್ತದೆ.ಶಾಲಾ ಮಕ್ಕಳಿಗಾಗಿ ವಿಶೇಷ ಶಿಬಿರಗಳಿವೆ.ಪ್ರಸ್ತುತ ಸಂಗೀತದಿಂದ ಕ್ಯಾನ್ಸರ್ ರೋಗಿಗಳ ನೋವು ನಿವಾರಿಸುವ ಕುರಿತು ಶಿಬಿರ ನಡೆಸುತ್ತಿದ್ದಾರೆ.
== ಪ್ರಶಸ್ತಿಗಳು ==
* [[ತೆಲುಗು]] ಭಾಷೆಯ ಅಪೂರ್ವ ರಾಗಂಗಳ್,ಶಂಕರಾಭರಣಂ,ಸ್ವಾತಿ ಕಿರಣಂ ಚಿತ್ರಗಳ ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.
 
* ವಿವಿಧ ರಾಜ್ಯಗಳ ೨೭ ಶ್ರೇಷ್ಠ ಗಾಯಕಿ ಪ್ರಶಸ್ತಿ ಪಡೆದಿದ್ದಾರೆ.
<br clear="both">
 
"https://kn.wikipedia.org/wiki/ವಾಣಿ_ಜಯರಾಂ" ಇಂದ ಪಡೆಯಲ್ಪಟ್ಟಿದೆ