ಓ. ಪಿ. ನಯ್ಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೧ ನೇ ಸಾಲು:
==ಹಿಂದಿ ಚಲನ-ಚಿತ್ರಸಂಗೀತ ಕ್ಷೇತ್ರದಲ್ಲಿ ಹೊಸ ಅಲೆಗಳನ್ನು ಸೃಷ್ಟಿಸಿದ ಅಪರೂಪದ ಸಂಗೀತಕಾರ ==
 
'''ಕನೀಜ್‌''' ಚಿತ್ರಕ್ಕೆ [[೧೯೪೯]]ರಲ್ಲಿ ಸಂಗೀತ ನೀಡುವ ಮೂಲಕ ಇವರ ಸಂಗೀತ ವೃತ್ತಿ ಜೀವನ ಆರಂಭವಾಯಿತು. ಸುಮಾರು ಎರಡೂವರೆ ದಶಕಗಳಲ್ಲಿ ೬೯ ಚಿತ್ರಗಳಿಗೆ ಸಂಗೀತ ನೀಡಿ, ಚಿತ್ರರಸಿಕರ ಹೃದಯವನ್ನು ಸೂರೆಗೊಂಡರು.ಕೆ.ಕೆ.ಕಪೂರ್ ಎಂಬ 'ಡಿಸ್ಟ್ರಿಬ್ಯೂಟರ್', ಅವರನ್ನು ಆಗಿನಕಾಲ ಪ್ರಖ್ಯಾತ ಚಲನ ಚಿತ್ರ ನಟ, ನಿರ್ದೇಶಕ, [[ಗುರುದತ್]] ಗೆ ಪರಿಚಯಿಸಿದರು. ಗುರುದತ್ ಮತ್ತು ಅವರ ಪತ್ನಿ ಗೀತಾ, ತಮ್ಮ 'ಆರ್ ಪಾರ್,' ಚಿತ್ರದ ತಯಾರಿಕೆಯಲ್ಲಿ ಗಡಿಬಿಡಿಯಾಗಿದ್ದರು. ೨೫ ವರ್ಶದ ತೆಳ್ಳಗೆ, ಉದ್ದಕ್ಕಿದ್ದ ನಯ್ಯರ್, ಗುರುದತ್ತರ ಮೇಲೆ ಹೆಚ್ಚಿನ ಪರಿಣಾಮ ಮಾಡಲಿಲ್ಲ. ಆದರೆ ಗೀತಾರವರಿಗೆ ಅವರ ಮೇಲೆ ನಂಬಿಕೆ ಇತ್ತು. ಒ. ಪಿ.ನಯ್ಯರ್, ಗೀತಾದತ್, ಮತ್ತು ಗುರುದತ್, 'ತ್ರಯರು', ಒಟ್ಟಿಗೆ ಶ್ರಮಿಸಿ, ಸಿ.ಐ.ಡಿ, ಆರ್ ಪಾರ್ ಮತ್ತು ಮಿಸ್ಟರ್ ಅಂಡ್ ಮಿಸೆಸ್- ೫೫ ಚಿತ್ರಗಳಿಗೆ ಸಂಗೀತ ಒದಗಿಸಿದರು. ಜನಪ್ರಿಯ ಗಾನಗಳಾದ, 'ಕಹಿಪೆ ನಿಗಾಹೆ ಕಹಿ ಪೆ ನಿಶಾನ, 'ಬೂಝ್ ಮೆರ ಕ್ಯಾ ಗಾಂವ್ ರೆ', 'ಏಲೊ ಮೈ ಹಾರಿ ಪಿಯ', ಮತ್ತೆ 'ಬಾಂಬೆ ಮೇರಿ ಜಾನ್', '[[ಶಂಶಾದ್ ಬೇಗಮ್]], [[ಗೀತಾದತ್]] ಜೊತೆಗೂಡಿ, 'ಮಧುರ ಸಂಗೀತ ಛಾಪ' ನ್ನೇ ಮೂಡಿಸಿದರು. 'ಹೌರಾ ಬ್ರಿಡ್ಜ್' ನ '[[ಮೇರಾ ನಾಮ್ ಛಿ ಛಿನ್ ಛೂ]]ಗಾನವನ್ನು ಅಂದಿನ ಹೊಸ ಗಾಯಕಿ ಗೀತಾದತ್ ಹಾಡಿ ಜನಪ್ರಿಯರಾದರು.
 
==ಹೊಸ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಬೆಳೆಸಿದ ಶ್ರೇಯಸ್ಸು ನಯ್ಯರ್ ರವರದು.==
"https://kn.wikipedia.org/wiki/ಓ._ಪಿ._ನಯ್ಯರ್" ಇಂದ ಪಡೆಯಲ್ಪಟ್ಟಿದೆ