ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಲೇಖನವನ್ನು ಕ್ರಮಬದ್ದಗೊಳಿಸಲಾಗಿದೆ. |
ಲೇಖನವನ್ನು ಕ್ರಮಬದ್ಧಗೊಳಿಸಲಾಗಿದೆ. |
||
೧ ನೇ ಸಾಲು:
[[Image:ugadhi-haadu.jpg|thumb|ಯುಗಾದಿ ಶುಭಾಶಯ ಕೋರುವ ಶುಭಾಶಯ ಪತ್ರ]]
'''ಯುಗಾದಿ ಅಥವಾ ಉಗಾದಿ''' [[ಚೈತ್ರ ಮಾಸ|ಚೈತ್ರ ಮಾಸದ]] ಮೊದಲ ದಿನ. [[ಭಾರತ|ಭಾರತದ]] ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. "ಯುಗಾದಿ" ಪದದ ವ್ಯುತ್ಪತ್ತಿ "ಯುಗ+ಆದಿ" - ಹೊಸ ಯುಗದ ಆರಂಭ ಎಂದು.
Line ೨೩ ⟶ ೨೨:
*'''ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||''' - ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.
[[Category:ಹಬ್ಬಗಳು]]
[[Category:ಪ್ರಮುಖ ದಿನಗಳು]]
|