ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೬ ನೇ ಸಾಲು:
 
[[ಚಿತ್ರ:Dr. B1.jpg|thumb|right|350px|'ಡಾ. ಬಾಲಮುರಳಿ ಕೃಷ್ಣ']]
'''ಡಾ.ಎಂ.ಬಾಲಮುರಳಿ ಕೃಷ್ಣ''', ಕರ್ನಾಟಕ ಶೈಲಿಯ ಸಂಗೀತಗಾರರಲ್ಲಿ ಒಬ್ಬ ಅದ್ವಿತೀಯರು. ವಾಗ್ಗೇಯಕಾರರಾಗಿಯೂ ಅವರು ಹಲವಾರು ಕೃತಿ ರಚನೆರಚನೆಮಾಡಿದ್ದಾರೆ. ತೆಲುಗು, ತಮಿಳು, ಕನ್ನಡವಲ್ಲದೆ,ಹಲವಾರು ಭಾಷೆಗಳಲ್ಲಿ ಅವರು ಸಂಗೀತ ಕಚೇರಿಗಳನ್ನು ಕೊಟ್ಟಿದ್ದಾರೆ. ಅವರ ಕೊಡುಗೆ ೪೦೦ ಕ್ಕೂ ಹೆಚ್ಚು. ಒಟ್ಟು ಇದುವರೆವಿಗೆ, ನಡೆಸಿದ ಸಂಗೀತ ಕಛೇರಿಗಳು-೧೮,೦೦೦. ೨೫೦ ಕ್ಕಿಂತಲೂ ಹೆಚ್ಚು, 'ಮ್ಯೂಸಿಕ್ ಕ್ಯಾಸೆಟ್,' ಗಳನ್ನು ಬಿಡುಗಡೆಮಾಡಿದ್ದಾರೆ.
==ಬಾಲ್ಯ; ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟ==
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ