"ಕುಸುಬಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
 
ಕುಸುಬಿ ಯು ಉತ್ತರ ಕರ್ನಾಟಕದ ವಾಣಿಜ್ಯ ಬೆಳೆಯಾಗಿದೆ. ಬಿಜಾಪುರ, ಗುಲ್ಬರ್ಗಾ,ರಾಯಿಚೂರ, ಧಾರವಾಡ , ಜಿಲ್ಲೆ ಗಳಲ್ಲಿ ಬೆಳೆಯುತ್ತಾರೆ. ಈ ಬೆಳೆಗೆ ಎರೆ (ಕಪ್ಪು ) ಮಣ್ಣು ಅವಶ್ಯ ವಾಗಿರುವದರಿದ ಆ ಕಡೆ ಪ್ರದೇಶದಲ್ಲಿ ಹೇರಳವಾಗಿ ಬೆಳೆಯುತ್ತಾರೆ..ಇದರಿಂದ ಎಣ್ಣೆ ಯನ್ನು ತೆಗೆಯುತ್ತಾರೆ. [[ಕುಸುಬಿ ಎಣ್ಣೆ]] ಯನ್ನು ಅಡುಗೆಗೆ ಬಳಸುತ್ತಾರೆ..ಕುಸುಬಿ ಹೊಟ್ಟಿನಿಂದ (ತೌಡ) ದನ ಕರು ಗಳಿಗಾಗಿ ಹಿಂಡಿ ಯನ್ನು
ತಯಾರಿಸುತ್ತಾರೆ.
{{ ಚುಟುಕು}}
೧೪,೯೨೯

edits

"https://kn.wikipedia.org/wiki/ವಿಶೇಷ:MobileDiff/541418" ಇಂದ ಪಡೆಯಲ್ಪಟ್ಟಿದೆ