ಅಷ್ಟಾದಶ ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨೧ ನೇ ಸಾಲು:
ಬ್ರಹ್ಮಾಂಡವೆಂಬ ಪದ ಪರಂಪರಾಗತ. ಬ್ರಾಹ್ಮಣ ಮತ್ತು ಉಪನಿಷತ್ತುಗಳಲ್ಲಿ ವಿಶ್ವದ ಹುಟ್ಟು ಚಿನ್ನದ ಮೊಟ್ಟೆಯಿಂದ ಎನ್ನಲಾಗಿದೆ. ಬ್ರಹ್ಮ ಅಥವಾ ಬ್ರಹ್ಮರೂಪಿಯಾದ ವಿಷ್ಣು ಇಡೀ ವಿಶ್ವವನ್ನು ಗರ್ಭೀಕರಿಸಿಕೊಂಡಿದ್ದ ಚಿನ್ನದ ಮೊಟ್ಟೆಯಲ್ಲಿ ವಾಸಿಸಿದ್ದನೆಂದೂ ಅವನ ಇಚ್ಛೆಯಂತೆ ಅದರಿಂದ ವಿಶ್ವ ಆವಿರ್ಭವಿಸಿತೆಂದೂ ಮನುಸ್ಮೃತಿ ಮತ್ತು ವಿಷ್ಣು ಹಾಗೂ ವಾಯು ಪುರಾಣಗಳು ವರ್ಣಿಸಿರುವುದನ್ನಿಲ್ಲಿ ಸ್ಮರಣೀಯ.
 
==ನೋಡಿ==
 
*[[ಪುರಾಣಗಳು]]
 
*[[ಹಿಂದೂಧರ್ಮ]]
[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]][[ವರ್ಗ:ಪುರಾಣಗಳು]] [[ವರ್ಗ:ಹಿಂದೂಧರ್ಮ]]
"https://kn.wikipedia.org/wiki/ಅಷ್ಟಾದಶ_ಪುರಾಣಗಳು" ಇಂದ ಪಡೆಯಲ್ಪಟ್ಟಿದೆ