ಅಷ್ಟಾದಶ ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
ಭಾರತೀಯ ಸಂಸ್ಕೃತಿಯಲ್ಲಿ ವೇದವಾಙ್ಮಯ ಸೂರ್ಯಮಂಡಲವೆನ್ನಿಸಿದರೆ ಪುರಾಣಗಳು ಗ್ರಹನಕ್ಷತ್ರಗಳೆನ್ನಿಸಿವೆ. ನಾಲ್ಕು ವೇದಗಳಾದ ಬಳಿಕ ಬರುವ ಪುರಾಣ ಸಮುದಾಯ ಐದನೆಯ ವೇದವೆಂದು ಖ್ಯಾತಿವೆತ್ತಿದೆ. ಪುರಾಣ ಜನತಾವೇದ; ವೇದಗಣದಂತೆಯೇ ಪ್ರಾಚೀನ ಪರಂಪರೆಗಳ ಕರಂಡಕ ಮತ್ತು ಪವಿತ್ರ. ಅದರ ವಸ್ತುವೂ ರೀತಿಯೂ ಮಹಾಭಾರತ ಮತ್ತು ಸ್ಮೃತಿಗ್ರಂಥಗಳ ವಸ್ತು, ರೀತಿಗಳನ್ನು ಹೋಲುತ್ತವೆ. ಹಿಂದೂಧರ್ಮದ ಸರ್ವಮುಖಗಳನ್ನೂ ಪ್ರತಿಬಿಂಬಿಸುವ ಹೆಗ್ಗನ್ನಡಿಯೆಂದರೆ ಪುರಾಣಸ್ತೋಮವೇ. ಪುರಾಣಸಂಹಿತೆಗಳಲ್ಲಿ ಹಲವು ವಿಶ್ವಕೋಶಗಳೇ ಆಗಿವೆ; ಅವುಗಳಲ್ಲಿ ಸನಾತನ ಮತಧರ್ಮದ ತತ್ತ್ವಗಳಿವೆ. ತತ್ತ್ವಜ್ಞಾನದ ವಿವಿಧ ವಿವರಣೆಗಳಿವೆ. ಐತಿಹಾಸಿಕ ಸಾಮಗ್ರಿಗಳಿವೆ. ವೈಯಕ್ತಿಕ ಜೀವನದ ಆಚಾರ ನಿಯಮಗಳಿವೆ. ಸಾಮಾಜಿಕ ಹಾಗೂ ರಾಜಕೀಯ ನೀತಿಗಳಿವೆ. ಅಷ್ಟಾದಶವೆಂದು ಪ್ರಸಿದ್ಧವಾದ ಮಹಾಪುರಾಣಗಳಲ್ಲಿರುವ ಶ್ಲೋಕಗಳ ಮೊತ್ತ ನಾಲ್ಕು ಲಕ್ಷಗಳಷ್ಟೆಂದು ಭಾಗವತ ಮಹಾಪುರಾಣದ ಹೇಳಿಕೆ.
 
==ಪುರಾಣಪದದ ವ್ಯುತ್ಪತ್ತಿ==
*ಪುರಾ (ಹಿಂದೆ) ನವಂ (ಹೊಸದು) ಎಂದು ಪುರಾಣಪದದ ವ್ಯುತ್ಪತ್ತಿಯನ್ನು ಹೇಳುವುದೊಂದು ಚಮತ್ಕಾರ. ಪುರಾ (ಹಿಂದಕ್ಕೆ) ನೀಯತೇ (ಒಯ್ಯಲ್ಪಡುತ್ತದೆ) ಎಂಬುದಿ ನ್ನೊಂದು ನಿರುಕ್ತಿ. ಬ್ರಾಹ್ಮಣ ಗ್ರಂಥಗಳಲ್ಲಿ ಬಳಸಲಾಗಿರುವ ಪುರಾಣವೆಂಬ ಪದಕ್ಕೆ ಕೇವಲ ಹಳೆಯ ಕತೆ ಎಂದಿಷ್ಟೇ ಅರ್ಥ. ಅದು ಇತಿಹಾಸ ಮತ್ತು ನಾರಾಶಂಸಿಗಳ ಸಾಲಿಗೆ ಸೇರಿದ್ದು. ಬಾಯಿಂದ ಬಾಯಿಗೆ ಹರಿದುಬಂದ ಹಳಗತೆಯ ರೂಪದಲ್ಲಿದ್ದ ಪುರಾಣವಸ್ತು ಕೆಲ ಅಂಶಗಳಲ್ಲಿ ವೇದವಾಙ್ಮಯಕ್ಕೂ ಹಿಂದಿನದೆಂದು ಹೇಳುತ್ತಾರೆ. ಆದರೆ ನಮಗೆ ಈಗ ಸಿಗುವ ಪುರಾಣಕೃತಿಗಳು ಸ್ವರೂಪತಃ ವೇದೋತ್ತರಕಾಲೀನ. ಇವು ವಿಶಿಷ್ಟಕೃತಿಗಳೆಂಬ ಸೂಚನೆಯನ್ನು ಛಾಂದೋಗ್ಯೋಪನಿಷತ್ತು ಕೊಟ್ಟಿದೆ. ಇವುಗಳ ಸ್ಪಷ್ಟೋಲ್ಲೇಖ ಸೂತ್ರವಾಙ್ಮಯದಲ್ಲಿದೆ.
*ಆದರೆ ನಮಗೆ ಈಗ ಸಿಗುವ ಪುರಾಣಕೃತಿಗಳು ಸ್ವರೂಪತಃ ವೇದೋತ್ತರಕಾಲೀನ. ಇವು ವಿಶಿಷ್ಟಕೃತಿಗಳೆಂಬ ಸೂಚನೆಯನ್ನು ಛಾಂದೋಗ್ಯೋಪನಿಷತ್ತು ಕೊಟ್ಟಿದೆ. ಇವುಗಳ ಸ್ಪಷ್ಟೋಲ್ಲೇಖ ಸೂತ್ರವಾಙ್ಮಯದಲ್ಲಿದೆ. ಮಹಾಪುರಾಣ, ಉಪಪುರಾಣಗಳೆರಡರಲ್ಲೂ ಕಂಡುಬರುವ ಐದು ಲಕ್ಷಣಗಳನ್ನು ಪ್ರ.ಶ. 5ನೆಯ ಶತಮಾನದಲ್ಲಿದ್ದ ಅಮರಸಿಂಹನೆಂಬ ಕೋಶಕಾರ ಹೇಳಿರುವುದು ಸುಪ್ರಸಿದ್ಧ:
1.# ಸರ್ಗ ಅಥವಾ ಆದಿಸೃಷ್ಟಿಯ ವಿವರಗಳು.
2.# ಪ್ರತಿಸರ್ಗ ಅಥವಾ ಪ್ರಳಯ ಮತ್ತು ಪುನಃ ಆದಿಸೃಷ್ಟಿಯ ಅನಂತರ ಮಾಡಲಾದ ಸೃಷ್ಟಿಸಂತಾನದ ವಿವರಗಳು.
3.# ವಂಶ ಅಥವಾ ದಿವ್ಯಕುಲ ವಿವರಣೆ
4.# ಮನ್ವಂತರ ಅಥವಾ ಹದಿನಾಲ್ಕು ಮನುಗಳ ಕಾಲಾವಧಿಯ ವಿಚಾರ.
5.# ವಂಶಾನುಚರಿತ ಅಥವಾ ರಾಜಮಹಾರಾಜರುಗಳ ವಂಶ ವೃಕ್ಷಗಳು. ವಂಶಾನುಚರಿತಕ್ಕೆ ಬದಲಾಗಿ ಭೂಮ್ಯಾದಿಗಳ ಸಂಸ್ಥಾನ ಅಥವಾ ಜಾಗತಿಕ ಭೂಗೋಳ ವಿಜ್ಞಾನವನ್ನು ಐದನೆಯ ಲಕ್ಷಣವೆಂದು ಕೆಲವೆಡೆ ಹೇಳಿದೆ.
 
ಪ್ರತಿಯೊಂದು ಪುರಾಣದಲ್ಲೂ ಪಂಚಲಕ್ಷಣಗಳಿವೆಯೆಂದು ಹೇಳಬರುವಂತಿಲ್ಲ. ಕೆಲ ಪುರಾಣಗಳಲ್ಲಿ ಇವುಗಳಲ್ಲಿನ ಕೆಲ ಲಕ್ಷಣಗಳಿಲ್ಲ. ಪುರಾಣದ ಮುಖ್ಯ ಗುರಿ ಸಾಮಾನ್ಯವಾಗಿ ಮತ ಧರ್ಮದ ಉಪದೇಶ ಎಂದರೂ ಪೂರ್ಣ ಸರಿಯಾಗದು. ಶುದ್ಧವಾಗಿ ಧಾರ್ಮಿಕವೆನ್ನಿಸುವ ವ್ರತ, ನಿಯಮ, ಉಪವಾಸ, ತಪಸ್ಸು, ಶ್ರಾದ್ಧ, ದಾನ-ಮುಂತಾದ ಸನಾತನ ವಿಷಯಗಳು ಪುರಾಣದಲ್ಲಿರುವುದು ನಿಜ. ಆದರೆ ಇವೂ ಮತಪಂಥಗಳ ವಿಚಾರಗಳೂ ಅನಂತರ ಅದರಲ್ಲಿ ಬಂದು ಸೇರಿಕೊಂಡು ಪಂಚಲಕ್ಷಣಸೀಮೆಯನ್ನು ಅದು ಉಲ್ಲಂಘಿಸುವಂತೆ ಮಾಡಿದೆ. ಇದರ ಫಲವಾಗಿ ಮಹಾಪುರಾಣದಮಹಾ ಪುರಾಣದ ಲಕ್ಷಣಗಳು ಐದರಿಂದ ಹತ್ತಕ್ಕೇರಿದುವು.
ಪುರಾ (ಹಿಂದೆ) ನವಂ (ಹೊಸದು) ಎಂದು ಪುರಾಣಪದದ ವ್ಯುತ್ಪತ್ತಿಯನ್ನು ಹೇಳುವುದೊಂದು ಚಮತ್ಕಾರ. ಪುರಾ (ಹಿಂದಕ್ಕೆ) ನೀಯತೇ (ಒಯ್ಯಲ್ಪಡುತ್ತದೆ) ಎಂಬುದಿ ನ್ನೊಂದು ನಿರುಕ್ತಿ. ಬ್ರಾಹ್ಮಣ ಗ್ರಂಥಗಳಲ್ಲಿ ಬಳಸಲಾಗಿರುವ ಪುರಾಣವೆಂಬ ಪದಕ್ಕೆ ಕೇವಲ ಹಳೆಯ ಕತೆ ಎಂದಿಷ್ಟೇ ಅರ್ಥ. ಅದು ಇತಿಹಾಸ ಮತ್ತು ನಾರಾಶಂಸಿಗಳ ಸಾಲಿಗೆ ಸೇರಿದ್ದು. ಬಾಯಿಂದ ಬಾಯಿಗೆ ಹರಿದುಬಂದ ಹಳಗತೆಯ ರೂಪದಲ್ಲಿದ್ದ ಪುರಾಣವಸ್ತು ಕೆಲ ಅಂಶಗಳಲ್ಲಿ ವೇದವಾಙ್ಮಯಕ್ಕೂ ಹಿಂದಿನದೆಂದು ಹೇಳುತ್ತಾರೆ. ಆದರೆ ನಮಗೆ ಈಗ ಸಿಗುವ ಪುರಾಣಕೃತಿಗಳು ಸ್ವರೂಪತಃ ವೇದೋತ್ತರಕಾಲೀನ. ಇವು ವಿಶಿಷ್ಟಕೃತಿಗಳೆಂಬ ಸೂಚನೆಯನ್ನು ಛಾಂದೋಗ್ಯೋಪನಿಷತ್ತು ಕೊಟ್ಟಿದೆ. ಇವುಗಳ ಸ್ಪಷ್ಟೋಲ್ಲೇಖ ಸೂತ್ರವಾಙ್ಮಯದಲ್ಲಿದೆ.
1.# ವೃತ್ತಿ ಅಥವಾ ಜೀವನೋಪಾಯ.
 
2.# ರಕ್ಷೆ ದಿವ್ಯಾವತಾರಗಳು.
 
3.# ಮುಕ್ತಿ ಅಥವಾ ಸಂಸಾರಚಕ್ರದಿಂದ ಕೊನೆಯದಾಗಿ ಬಿಡುಗಡೆ ಹೊಂದುವುದು.
ಮಹಾಪುರಾಣ, ಉಪಪುರಾಣಗಳೆರಡರಲ್ಲೂ ಕಂಡುಬರುವ ಐದು ಲಕ್ಷಣಗಳನ್ನು ಪ್ರ.ಶ. 5ನೆಯ ಶತಮಾನದಲ್ಲಿದ್ದ ಅಮರಸಿಂಹನೆಂಬ ಕೋಶಕಾರ ಹೇಳಿರುವುದು ಸುಪ್ರಸಿದ್ಧ:
4.# ಹೇತು ಅಥವಾ ಅವ್ಯಕ್ತ ಜೀವ ವಿಚಾರ.
 
5.# ಬ್ರಹ್ಮವಿಚಾರ ಇಲ್ಲವೆ ಅಪಾಶ್ರಯ ಎಂಬೀ ಐದು ವಿಷಯಗಳನ್ನು ಹಿಂದೆ ಹೇಳಿದ ಐದಕ್ಕೆ ಸೇರಿಸಿದರೆ ದಶಲಕ್ಷಣಗಳಾಗುತ್ತವೆ.
1. ಸರ್ಗ ಅಥವಾ ಆದಿಸೃಷ್ಟಿಯ ವಿವರಗಳು.
 
2. ಪ್ರತಿಸರ್ಗ ಅಥವಾ ಪ್ರಳಯ ಮತ್ತು ಪುನಃ ಆದಿಸೃಷ್ಟಿಯ ಅನಂತರ ಮಾಡಲಾದ ಸೃಷ್ಟಿಸಂತಾನದ ವಿವರಗಳು.
 
3. ವಂಶ ಅಥವಾ ದಿವ್ಯಕುಲ ವಿವರಣೆ
 
4. ಮನ್ವಂತರ ಅಥವಾ ಹದಿನಾಲ್ಕು ಮನುಗಳ ಕಾಲಾವಧಿಯ ವಿಚಾರ.
 
5. ವಂಶಾನುಚರಿತ ಅಥವಾ ರಾಜಮಹಾರಾಜರುಗಳ ವಂಶ ವೃಕ್ಷಗಳು. ವಂಶಾನುಚರಿತಕ್ಕೆ ಬದಲಾಗಿ ಭೂಮ್ಯಾದಿಗಳ ಸಂಸ್ಥಾನ ಅಥವಾ ಜಾಗತಿಕ ಭೂಗೋಳ ವಿಜ್ಞಾನವನ್ನು ಐದನೆಯ ಲಕ್ಷಣವೆಂದು ಕೆಲವೆಡೆ ಹೇಳಿದೆ.
 
 
ಪ್ರತಿಯೊಂದು ಪುರಾಣದಲ್ಲೂ ಪಂಚಲಕ್ಷಣಗಳಿವೆಯೆಂದು ಹೇಳಬರುವಂತಿಲ್ಲ. ಕೆಲ ಪುರಾಣಗಳಲ್ಲಿ ಇವುಗಳಲ್ಲಿನ ಕೆಲ ಲಕ್ಷಣಗಳಿಲ್ಲ. ಪುರಾಣದ ಮುಖ್ಯ ಗುರಿ ಸಾಮಾನ್ಯವಾಗಿ ಮತ ಧರ್ಮದ ಉಪದೇಶ ಎಂದರೂ ಪೂರ್ಣ ಸರಿಯಾಗದು. ಶುದ್ಧವಾಗಿ ಧಾರ್ಮಿಕವೆನ್ನಿಸುವ ವ್ರತ, ನಿಯಮ, ಉಪವಾಸ, ತಪಸ್ಸು, ಶ್ರಾದ್ಧ, ದಾನ-ಮುಂತಾದ ಸನಾತನ ವಿಷಯಗಳು ಪುರಾಣದಲ್ಲಿರುವುದು ನಿಜ. ಆದರೆ ಇವೂ ಮತಪಂಥಗಳ ವಿಚಾರಗಳೂ ಅನಂತರ ಅದರಲ್ಲಿ ಬಂದು ಸೇರಿಕೊಂಡು ಪಂಚಲಕ್ಷಣಸೀಮೆಯನ್ನು ಅದು ಉಲ್ಲಂಘಿಸುವಂತೆ ಮಾಡಿದೆ. ಇದರ ಫಲವಾಗಿ ಮಹಾಪುರಾಣದ ಲಕ್ಷಣಗಳು ಐದರಿಂದ ಹತ್ತಕ್ಕೇರಿದುವು.
 
1. ವೃತ್ತಿ ಅಥವಾ ಜೀವನೋಪಾಯ.
 
2. ರಕ್ಷೆ ದಿವ್ಯಾವತಾರಗಳು.
 
3. ಮುಕ್ತಿ ಅಥವಾ ಸಂಸಾರಚಕ್ರದಿಂದ ಕೊನೆಯದಾಗಿ ಬಿಡುಗಡೆ ಹೊಂದುವುದು.
 
4. ಹೇತು ಅಥವಾ ಅವ್ಯಕ್ತ ಜೀವ ವಿಚಾರ.
 
5. ಬ್ರಹ್ಮವಿಚಾರ ಇಲ್ಲವೆ ಅಪಾಶ್ರಯ ಎಂಬೀ ಐದು ವಿಷಯಗಳನ್ನು ಹಿಂದೆ ಹೇಳಿದ ಐದಕ್ಕೆ ಸೇರಿಸಿದರೆ ದಶಲಕ್ಷಣಗಳಾಗುತ್ತವೆ.
 
ಇನ್ನೊಂದು ಪಾಠದ ಪ್ರಕಾರ ಸರ್ಗ, ವಿಸರ್ಗ, ವೃತ್ತಿ, ರಕ್ಷೆ, ಅಂತರ, ವಂಶ, ವಂಶಾನುಚರಿತ, ಸಂಸ್ಥೆ, ಹೇತು ಮತ್ತು ಅಪಾಶ್ರಯಗಳು ದಶಲಕ್ಷಣಗಳು. ಬ್ರಹ್ಮನ ಐಶ್ವರ್ಯವರ್ಣನೆ, ವಿಷ್ಣುವಿನ ಮಾಹಾತ್ಮ್ಯದ ವಿವರಣೆ, ಸೂರ್ಯ, ರುದ್ರಾದಿಗಳ ಶಕ್ತಿ ವೈಭವದ ಉಲ್ಲೇಖ, ಸೃಷ್ಟಿಸ್ಥಿತಿಲಯಗಳ ನಿರೂಪಣೆ ಮತ್ತು ಚತುರ್ವಿಧ ಪುರಾಷಾರ್ಥಗಳ ಪ್ರತಿಪಾದನೆ ಇವು ಪುರಾಣಪ್ರಪಂಚಕ್ಕೆ ಸೇರುತ್ತವೆ ಯೆಂದು ಹೇಳಿ ಮತ್ಸ್ಯಪುರಾಣ ಪುರಾಣ ವಿಷಯಗಳ ವೈವಿಧ್ಯವನ್ನು ಹೆಚ್ಚಿಸಿದೆ. ಆದರೆ ಇಷ್ಟಕ್ಕೂ ಪುರಾಣದ ವಿಷಯ ವ್ಯಾಪ್ತಿ ಮುಗಿಯಿತೆನ್ನಲಾಗದು. ಭಾರತ ಮಹಾಭಾರತವಾಗಿ ಬೆಳೆದಂತೆ ಪ್ರತಿಯೊಂದು ಪುರಾಣವೂ ಕಾಲಕಾಲಕ್ಕೆ ಹೊಸ ಹೊಸ ವಿಷಯಗಳನ್ನೊಳ ಗೊಳ್ಳುತ್ತ, ಹಳೆಯ ವಿಷಯಗಳನ್ನು ಇಟ್ಟುಕೊಳ್ಳುತ್ತ ಅಥವಾ ಕಳೆದುಕೊಳ್ಳುತ್ತ, ಇಲ್ಲವೆ ಬದಲು ಮಾಡಿಕೊಳ್ಳುತ್ತ, ತಿದ್ದಿಕೊಳ್ಳುತ್ತ ಬೆಳೆದುಬಂದ ಗ್ರಂಥವಾಗಿದೆ. ಒಟ್ಟಿನಲ್ಲಿ ಪುರಾಣ ವೆಂದರೆ ಹಳಗತೆ, ಐತಿಹ್ಯ, ಪರಂಪರೆಯ ಇತಿಹಾಸ ಮುಂತಾದವನ್ನೊಳಗೊಂಡ ಕಥನ ಕವನ. ಪುರಾತನವಾದರೂ ಅತಿಪ್ರಾಚೀನವಲ್ಲದ ಮತ್ತು ಸಾಂಪ್ರದಾಯಿಕ ಹಾಗೂ ಈಚಿನ ಸನಾತನ ಸಂಸ್ಕೃತಿಯ ಪರಂಪರೆಯೇ ಪುರಾಣ.
 
 
ಹದಿನೆಂಟು ಪುರಾಣಗಳ ಹೆಸರನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಶ್ಲೋಕ ನೆರವಾಗುತ್ತದೆ:
 
* ಮಧ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಂ|
* ಅನಾಪಲಿಂಗಕೂಸ್ಕಾನಿ ಪುರಾಣಾನಿ ಪ್ರಚಕ್ಷ್ಯತ್ರೇ||
 
ಅಂದರೆ: ಮಕಾರಾದಿಯಾಗಿ ಎರಡು 1) ಮತ್ಸ್ಯ ಮತ್ತು 2) ಮಾರ್ಕಂಡೇಯ ಭಕಾರಾದಿಯಾಗಿ ಎರಡು- 3) ಭವಿಷ್ಯ ಮತ್ತು 4) ಭಾಗವತ; ಬ್ರಕಾರಾದಿಯಾಗಿ ಮೂರು- 5) ಬ್ರಹ್ಮಾಂಡ, 6) ಬ್ರಹ್ಮವೈವರ್ತ, ಮತ್ತು 7) ಬ್ರಾಹ್ಮ; ವಕಾರಾದಿಯಾಗಿ ನಾಲ್ಕು- 8) ವಾಮನ, 9) ವರಾಹ, 10) ವಿಷ್ಣು ಮತ್ತು 11) ವಾಯು; 13) ಅಗ್ನಿ, 13) ನಾರದ, 14) ಪದ್ಮ, 15) ಲಿಂಗ, 16) ಗರುಡ, 17) ಕೂರ್ಮ, 18) ಸ್ಕಂದ.
ಮಧ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಂ|
ಅನಾಪಲಿಂಗಕೂಸ್ಕಾನಿ ಪುರಾಣಾನಿ ಪ್ರಚಕ್ಷ್ಯತ್ರೇ||
 
 
ಅಂದರೆ
 
ಮಕಾರಾದಿಯಾಗಿ ಎರಡು 1) ಮತ್ಸ್ಯ ಮತ್ತು 2) ಮಾರ್ಕಂಡೇಯ ಭಕಾರಾದಿಯಾಗಿ ಎರಡು- 3) ಭವಿಷ್ಯ ಮತ್ತು 4) ಭಾಗವತ; ಬ್ರಕಾರಾದಿಯಾಗಿ ಮೂರು- 5) ಬ್ರಹ್ಮಾಂಡ, 6) ಬ್ರಹ್ಮವೈವರ್ತ, ಮತ್ತು 7) ಬ್ರಾಹ್ಮ; ವಕಾರಾದಿಯಾಗಿ ನಾಲ್ಕು- 8) ವಾಮನ, 9) ವರಾಹ, 10) ವಿಷ್ಣು ಮತ್ತು 11) ವಾಯು; 13) ಅಗ್ನಿ, 13) ನಾರದ, 14) ಪದ್ಮ, 15) ಲಿಂಗ, 16) ಗರುಡ, 17) ಕೂರ್ಮ, 18) ಸ್ಕಂದ.
 
 
ಸಾಂಪ್ರದಾಯಿಕ ಗಣನೆಯ ಮೇರೆಗೆ ಬ್ರಾಹ್ಮ, ವೈಷ್ಣವ, ವಾಯವ್ಯ, ಭಾಗವತ, ನಾರದೀಯ, ಮಾರ್ಕಂಡೇಯ, ಆಗ್ನೇಯ, ಭವಿಷ್ಯ, ಬ್ರಹ್ಮವೈವರ್ತ, ಮತ್ಸ್ಯ, ವರಾಹ, ಲೈಂಗ, ಸ್ಕಾಂದ, ವಾಮನ, ಕೌರ್ಮ, ಗಾರುಡ ಮತ್ತು ಬ್ರಹ್ಮಾಂಡಗಳೆಂಬುವೇ 18 ಮಹಾಪುರಾಣಗಳು. ಈ ಪಟ್ಟಿಯಲ್ಲಿ ವಾಯವ್ಯಕ್ಕೆ ಬದಲಾಗಿ ದೇವೀಭಾಗವತವನ್ನೂ ಸೇರಿಸಿದ ಪಾಠಾಂತರಗಳಿವೆ. ಆದರಿವು ವಾಸ್ತವಿಕವಾಗಿ ಉಪಪುರಾಣಗಳು. ಹರಿವಂಶವನ್ನೂ ಅಷ್ಟಾದಶಪುರಾಣಗಳ ಜೊತೆಗೆ ಸೇರಿಸುವವರಿದ್ದಾರೆ. ಅದು ಅಷ್ಟೇನೂ ಉಚಿತವಲ್ಲ.
 
 
ವಿಷ್ಣುಭಕ್ತರ ದೃಷ್ಟಿಕೋನವನ್ನು ಹಿಡಿದು ವಿಷ್ಣು, ನಾರದ, ಭಾಗವತ, ಗರುಡ, ಪದ್ಮ, ವರಾಹ ಪುರಾಣಗಳನ್ನು ಸಾತ್ವಿಕ ಮಹಾಪುರಾಣಗಳೆಂದೂ ಬ್ರಹ್ಮಾಂಡ, ಬ್ರಹ್ಮವೈವರ್ತ, ಮಾರ್ಕಂಡೇಯ, ಬ್ರಹ್ಮ, ವಾಮನ, ಭವಿಷ್ಯ ಪುರಾಣಗಳನ್ನು ರಾಜಸ ಮಹಾಪುರಾಣಗಳೆಂದು ಮತ್ಸ್ಯ, ಕೂರ್ಮ, ಲಿಂಗ, ಶಿವ, ಅಗ್ನಿ, ಸ್ಕಂದ ಪುರಾಣಗಳನ್ನು ತಾಮಸ ಮಹಾಪುರಾಣಗಳೆಂದೂ ಪದ್ಮಮಹಾಪುರಾಣದಲ್ಲಿ ವರ್ಗೀಕರಿಸಲಾಗಿದೆ. ಸ್ಕಂದಪುರಾಣದ ಪ್ರಕಾರ ಅಷ್ಟಾದಶ ಪುರಾಣಗಳಲ್ಲಿ 10 ಶಿವಮಾಹಾತ್ಮ್ಯವನ್ನೂ 4 ಬ್ರಹ್ಮಮಾಹಾತ್ಮ್ಯವನ್ನೂ ಬಣ್ಣಿಸುತ್ತವೆ. ಉಳಿದೆರಡೆರಡು ಹರಿ, ದೇವಿಯರ ಮಾಹಾತ್ಮ್ಯವನ್ನು ಪ್ರತಿಪಾದಿಸುತ್ತವೆ. ಮತ್ಸ್ಯಪುರಾಣದ ಮೇರೆಗೆ ಅಗ್ನಿ ಸ್ತೋತ್ರ ಪ್ರಧಾನ ಪುರಾಣಗಳು ರಾಜಸ; ಸರಸ್ವತಿ, ಪಿತೃಸ್ತವನ ಪ್ರಧಾನ ಪುರಾಣಗಳು ಸಂಕೀರ್ಣ. ಪಂಚಲಕ್ಷಣದ ಮಾನದಂಡದಂತೆ ವಾಯು, ಬ್ರಹ್ಮಾಂಡ, ಮತ್ಸ್ಯ, ವಿಷ್ಣು, ಮಹಾಪುರಾಣಗಳು ಪ್ರಾಚೀನ; ವಸ್ತುಭೇದವನ್ನು ನಿಕಷವನ್ನಾಗಿ ತೆಗೆದು ಕೊಂಡರೆ 18 ಮಹಾಪುರಾಣಗಳು 6 ಗುಂಪುಗಳಲ್ಲಿ ವಿಭಕ್ತವಾಗುತ್ತವೆ :
Line ೬೨ ⟶ ೪೧:
 
6. ಮೂಲರೂಪವನ್ನು ಗುರುತಿಸಲು ಅಸಾಧ್ಯವಾಗುವಷ್ಟು ಪರಿಷ್ಕರಣ ಹೊಂದಿದ ವರಾಹ, ಕೂರ್ಮ, ಮತ್ಸ್ಯಪುರಾಣಗಳು ಬಹಳ ಹಳೆಯವೆಂದು ತೋರುತ್ತದೆ. ವಿಷ್ಣುವಿನ ವರಾಹಾವತಾರ ಒಂದನೆಯದರ ಅರೆವಾಸಿಯಷ್ಟನ್ನೂ ಮತ್ಸ್ಯಾವತಾರ ಎರಡನೆಯದರ ಅರ್ಧದಷ್ಟನ್ನೂ ಕೂರ್ಮಾವತಾರ ಎರಡನೆಯದರ ಒಂದನೆಯ ಎಂಟರಷ್ಟನ್ನೂ ಹೇಳಿವೆ.
 
 
==ಪುರಾಣಗಳ ಹೇಳಿಕೆಗಳಂತೆ ಪುರಾಣಗಳ ಹುಟ್ಟು ವಿವಿಧ==
*ವೇದಗಳನ್ನು ವಿಭಜಿಸಿ ತನ್ನ ನಾಲ್ವರು ಶಿಷ್ಯರಿಗೆ ಹಂಚಿಕೊಟ್ಟ ಮೇಲೆ ವೇದವ್ಯಾಸಋಷಿ ಕತೆ, ಜೀವನವೃತ್ತಾಂತ, ಗೀತ ಮುಂತಾದವುಗಳಿಂದ ಕೂಡಿದ ಪುರಾಣ ಸಂಹಿತೆಯನ್ನು ಮಾಡಿ, ಅದನ್ನು ತನ್ನ ಐದನೆಯ ಶಿಷ್ಯನಾದ ಲೋಮಹರ್ಷಣ ಸೂತನಿಗೆ ಕಲಿಸಿದ. ಆತ ಅದನ್ನು ಆರುಪಾಠಗಳನ್ನಾಗಿ ಮಾಡಿ ಆರುಜನ ಶಿಷ್ಯರಿಗೆ ಹೇಳಿಕೊಟ್ಟ. ಅವರಲ್ಲಿ ಮೂವರು ಮಿಕ್ಕ ಪುರಾಣಾಂಶಗಳನ್ನು ಕಲೆಹಾಕಿದರು-ಎಂಬುದು ವಿಷ್ಣುಪುರಾಣದ ಹೇಳಿಕೆ.
 
ವೇದಗಳನ್ನು ವಿಭಜಿಸಿ ತನ್ನ ನಾಲ್ವರು ಶಿಷ್ಯರಿಗೆ ಹಂಚಿಕೊಟ್ಟ ಮೇಲೆ ವೇದವ್ಯಾಸಋಷಿ ಕತೆ, ಜೀವನವೃತ್ತಾಂತ, ಗೀತ ಮುಂತಾದವುಗಳಿಂದ ಕೂಡಿದ ಪುರಾಣ ಸಂಹಿತೆಯನ್ನು ಮಾಡಿ, ಅದನ್ನು ತನ್ನ ಐದನೆಯ ಶಿಷ್ಯನಾದ ಲೋಮಹರ್ಷಣ ಸೂತನಿಗೆ ಕಲಿಸಿದ. ಆತ ಅದನ್ನು ಆರುಪಾಠಗಳನ್ನಾಗಿ ಮಾಡಿ ಆರುಜನ ಶಿಷ್ಯರಿಗೆ ಹೇಳಿಕೊಟ್ಟ. ಅವರಲ್ಲಿ ಮೂವರು ಮಿಕ್ಕ ಪುರಾಣಾಂಶಗಳನ್ನು ಕಲೆಹಾಕಿದರು-ಎಂಬುದು ವಿಷ್ಣುಪುರಾಣದ ಹೇಳಿಕೆ. *ಲೋಮಹರ್ಷಣನ ಷಟ್ಸಂಹಿತೆ, ಕಾಶ್ಯಪಸಂಹಿತೆ, ಸಾರ್ವಣಿಕ ಸಂಹಿತೆ ಮತ್ತು ಶಪಾಯನ ಸಂಹಿತೆ ಎಂಬೀ ನಾಲ್ಕನ್ನು ಮೂಲಸಂಹಿತೆಗಳೆಂಬುದು ಸಂಪ್ರದಾಯ. ಈ ಯಾವ ಸಂಹಿತೆಯೂ ಈಗ ಸಿಕ್ಕಿಲ್ಲ. ಸೂತಪುತ್ರ ಉಗ್ರಶ್ರವಸ್ಸನೂ ತನ್ನ ತಂದೆಯಿಂದ ಪುರಾಣಸಂಹಿತೆಯನ್ನು ಕಲಿತನಂತೆ. ವೇದಸಾಕ್ಷಾತ್ಕಾರಕ್ಕೂ ಮೊದಲು ಬ್ರಹ್ಮ ಪುರಾಣಗಳನ್ನು ಸಂಕಲಿಸಿ ಸೂತರ ಕೈಗಿತ್ತನೆಂದೂ ಸೂತರ ಮೂಲಪುರುಷ ಮೊಟ್ಟಮೊದಲು ಬ್ರಹ್ಮ ಮಾಡಿದ ಯಜ್ಞದಲ್ಲಿ ಯೋಗಬಲದಿಂದ ಹುಟ್ಟಿದ ಪುಜ್ಯ ಬ್ರಾಹ್ಮಣನೆಂದೂ ವಾಯುಪುರಾಣದ ಹೇಳಿಕೆ.
* ಹೀಗೆ ವಿಷ್ಣುಪುರಾಣದಲ್ಲಿ ನಾಲ್ಕಾಗಿ ವಾಯುಪುರಾಣದಲ್ಲಿ ಹತ್ತಾಗಿ, ಪುರಾಣಸಂಖ್ಯೆ ಕೊನೆಯಲ್ಲಿ ಹದಿನೆಂಟಕ್ಕೇರಿ ಅಲ್ಲೇ ನಿಂತಿತು. ಅಗ್ನಿ, ವಾಯು, ಸೂರ್ಯ ಪುರಾಣಗಳು ಋಕ್. ಯಜಸ್, ಸಾಮವೇದಗಳ ಶಾಖೆಗಳೆಂದೂ ಪುರಾಣಗಳೆಲ್ಲವೂ ಹಾಗೆಯೇ ಬೇರೆ ಬೇರೆ ವೇದಗಳ ಶಾಖೆಗಳಾಗಿಯೇ ಉದಯಿಸಿದುವೆಂದೂ ಕೆಲವರ ಮತ.
 
 
==ಪುರಾಣಗಳ ಬೆಳೆವಣಿಗೆಯನ್ನು 3 ಹಂತಗಳಾಗಿ ವಿಂಗಡಿಸಬಹುದು==
*ವೇದವಾಙ್ಮಯದಲ್ಲಿಯ ಇತಿಹಾಸ, ಗಾಥೆ, ನಾರಾಶಂಸಿ, ವಂಶ, ಆಖ್ಯಾನ ಮುಂತಾದ ಹಳಗತೆಗಳನ್ನಾಧರಿಸಿ ಸೂತ ಸಂಕಲಿಸಿದ ಹಂತ ಮೊದಲನೆಯದು. ಪುರಾಣಗಳ ಇತಿಹಾಸದಲ್ಲಿ ಭಾರತ ಯುದ್ಧವೊಂದು ಗಡಿಗೆರೆ. ಅಂದಿನಿಂದ ಮುಂದಿನ ನಾಲ್ಕು ತಲೆಮಾರುಗಳವರೆಗಿನ ಅರಸರ ಉಲ್ಲೇಖವನ್ನು ಭೂತಕಾಲೀನವೆಂದೂ ಅನಂತರದ ರಾಜರ ಉಲ್ಲೇಖವನ್ನು ಭವಿಷ್ಯಕಾಲೀನವೆಂದೂ ಪರಿಗಣಿಸುವ ರೂಢಿ ಪುರಾಣಗಳಲ್ಲಿ ನೆಲೆನಿಂತಿತು. ಅನಂತರ ಉಪನಿಷತ್ ಯುಗ ಎರಡನೆಯ ಸೋಪಾನ.
* ಸೃಷ್ಟಿ ವಿಷಯವೂ ಸಾಂಖ್ಯ ಔಪನಿಷದಿಕ ತತ್ತ್ವಪ್ರಣಾಲಿಗಳೂ ಮನ್ವಂತರ ವಿವರಣೆಯೊಂದಿಗೇ ಪುರಾಣವನ್ನು ಸೇರಿಕೊಂಡಿದ್ದು ಈ ಮೆಟ್ಟಲಲ್ಲಿ. ಸೂತ್ರವಾಙ್ಮಯದ ಯುಗ ಪುರಾಣಪರಿವೃದ್ಧಿಯ ಮೂರನೆಯ ಕಾಲಮಾನ. ಆಪಸ್ತಂಬಸೂತ್ರದಲ್ಲಿ ಹೇಳಿದೆ. ವದತೋವ್ಯಾಘಾತವುಳ್ಳ ಭವಿಷ್ಯತ್ಪುರಾಣವೆಂಬ ತಲೆಬರಹದಿಂದ ಪುರಾಣವೆಂಬ ಪದದ ಮೂಲಾರ್ಥ ಮಾಯಾವಾಗಿ ಅದೊಂದು ವಿಶಿಷ್ಟವರ್ಗದ ಗ್ರಂಥಗಳ ಹೆಸರೆನಿಸಿದ್ದು ಸ್ಪಷ್ಟವಾಗುತ್ತದೆ. ಈ ಹಂತದ ಪುರಾಣಗಳೇ ಬಹುಶಃ ಪಂಚಲಕ್ಷಣಗಳ ಅನ್ವಯಕ್ಕೆ ಎಡೆಗೊಟ್ಟಿರಬೇಕು.
*ಈ ಸಂದರ್ಭದಲ್ಲೇ ಅವುಗಳಲ್ಲಿ ಭಕ್ತಿಗೂ ಭೂ ವಿವರಣೆಗೂ ಸಂಬಂಧಿಸಿದ ವಿಷಯಗಳು ಸೇರಿಕೊಳ್ಳಲಾರಂಭಿಸಿರಬೇಕು. ವರ್ಣ, ಆಶ್ರಮ, ಶ್ರಾದ್ಧ, ದಾನ, ದೀಕ್ಷೆ, ವ್ರತ, ತೀರ್ಥಯಾತ್ರೆ-ಮುಂತಾದ ಮತ ಧಾರ್ಮಿಕ ವಿಷಯಗಳು ಅವನ್ನು ಹೊಕ್ಕಿರಬೇಕು. ಅಂದರೆ ಪ್ರ.ಶ. ಸು. 4ನೆಯ ಶತಮಾನದಷ್ಟು ಹೊತ್ತಿಗೆ ಉಪಲಬ್ಧ ಪುರಾಣಗಳ ರೂಪರಚನೆ ನಿರ್ದಿಷ್ಟವಾಗಿ ಖಚಿತಗೊಂಡು ಪುರಾಣಸಾಹಿತ್ಯದ ವಿಶಿಷ್ಟಶೈಲಿಯ ಮಾದರಿ ಬೆಳಕಿಗೆ ಬಂತೆನ್ನಬಹುದು. ಆಮೇಲೆ ಪ್ರತಿ ತಲೆಮಾರೂ ಪುರಾಣಗಳಿಗೆ ವಿವಿಧ ವಿಷಯಗಳನ್ನು ಸೇರಿಸುತ್ತ ಬಂದಿತು.
*ಪುರಾಣಗಳ ಪ್ರಕಾರ ಸೃಷ್ಟಿಯಿರುವುದು ಬ್ರಹ್ಮನ ಹಗಲಿನಲ್ಲಿ. ಆತನ ಹಗಲಿಗೆ 14 ಮನ್ವಂತರಗಳು ಅಥವಾ 423ಕೋಟಿ ಮಾನುಷ ವರ್ಷಗಳು. ಸಾವಿರ ದೇವ ಯುಗದಳಕ್ಕೆ ಸಮಾನ. ಅದೊಂದು ಕಲ್ಪ. ಒಂದೊಂದು ಮನ್ವಂತರಕ್ಕೆ 30 ಕೋಟಿ, 67 ಲಕ್ಷ, 20 ಸಾವಿರ ವರ್ಷಗಳು. ಇಂಥ 14 ಮನ್ವಂತರಗಳೂ 15 ಸಂಧಿಕಾಲಗಳೂ ಬ್ರಹ್ಮನ ಒಂದು ಹಗಲಿಗೆ ಸಮಾನ. ಮನುಷ್ಯರ ಚತುರ್ಯುಗ ಚಕ್ರವೊಂದಕ್ಕೆ ಒಂದು ದೇವ ಅಥವಾ ಮಹಾಯುಗ. ಒಂದು ಮಹಾಯುಗಕ್ಕೆ 43 ಲಕ್ಷ, 20 ಸಾವಿರ ವರ್ಷಗಳು. ಕಲ್ಪಾಂತದಲ್ಲಿ ಮಹಾಪ್ರಳಯ. ಅನಂತರ ಮತ್ತೊಂದು ಕಲ್ಪ ಬ್ರಹ್ಮನ ರಾತ್ರಿ. ಆಗ ವಿಶ್ವವಿಲ್ಲ. ಒಂದೊಂದು ಮನ್ವಂತರ ಮುಗಿದ ಕೂಡಲೆ ಕೆಳವರ್ಗದ ಪ್ರಾಣಿಗಳ ಮತ್ತು ಕೆಳಲೋಕಗಳ ನಾಶವುಂಟಾಗು ತ್ತದೆ. ಈ ಅಲ್ಪ ಪ್ರಳಯದಲ್ಲಿ ಋಷಿ. ದೇವತೆಗಳೂ ವಿಶ್ವದ ಮೂಲದ್ರವವೂ ನಾಶ ಹೊಂದದು. ಪ್ರತಿಸರ್ಗವೆಂಬ ನೈಮಿತ್ತಿಕಮಹಾಪ್ರಲಯ ಕಲ್ಪಕ್ಕೊಂದು; ಆಗ ಸರ್ವನಾಶ. ಮೂಲದ್ರವ್ಯವಾದ ಪ್ರಕೃತಿ ನಷ್ಟಹೊಂದುವ ಈ ಮಹಾಪ್ರಳಯವೊಂದು ಪ್ರಾಕೃತಪ್ರಲಯ. ಇದರಲ್ಲಿ ಸೃಷ್ಟಿಕರ್ತನಾದ ಬ್ರಹ್ಮ ಪರಬ್ರಹ್ಮಲೀನನಾಗುವನು.
*ಒಂದು ಮಹಾಯುಗಕ್ಕೆ 43 ಲಕ್ಷ, 20 ಸಾವಿರ ವರ್ಷಗಳು. ಕಲ್ಪಾಂತದಲ್ಲಿ ಮಹಾಪ್ರಳಯ. ಅನಂತರ ಮತ್ತೊಂದು ಕಲ್ಪ ಬ್ರಹ್ಮನ ರಾತ್ರಿ. ಆಗ ವಿಶ್ವವಿಲ್ಲ. ಒಂದೊಂದು ಮನ್ವಂತರ ಮುಗಿದ ಕೂಡಲೆ ಕೆಳವರ್ಗದ ಪ್ರಾಣಿಗಳ ಮತ್ತು ಕೆಳಲೋಕಗಳ ನಾಶವುಂಟಾಗು ತ್ತದೆ. ಈ ಅಲ್ಪ ಪ್ರಳಯದಲ್ಲಿ ಋಷಿ. ದೇವತೆಗಳೂ ವಿಶ್ವದ ಮೂಲದ್ರವವೂ ನಾಶ ಹೊಂದದು. ಪ್ರತಿಸರ್ಗವೆಂಬ ನೈಮಿತ್ತಿಕಮಹಾಪ್ರಲಯ ಕಲ್ಪಕ್ಕೊಂದು; ಆಗ ಸರ್ವನಾಶ. ಮೂಲದ್ರವ್ಯವಾದ ಪ್ರಕೃತಿ ನಷ್ಟಹೊಂದುವ ಈ ಮಹಾಪ್ರಳಯವೊಂದು ಪ್ರಾಕೃತಪ್ರಲಯ.
* ಇದರಲ್ಲಿ ಸೃಷ್ಟಿಕರ್ತನಾದ ಬ್ರಹ್ಮ ಪರಬ್ರಹ್ಮಲೀನನಾಗುವನು. ಸಂಧಿಕಾಲರಹಿತವಾದ ಒಂದೊಂದು ಮನ್ವಂತರ 71 ಚತುರ್ಯುಗ ಚಕ್ರಗಳಿಗೆ ಸಮವೆಂದು ಮಾಡಿದ್ದು ಅನಂತರದ ವ್ಯವಸ್ಥೆ. ಕೃತ, ತ್ರೇತ, ದ್ವಾಪರ, ಕಲಿ ಎಂಬ ನಾಲ್ಕು ಯುಗಗಳ ವರ್ಷಸಂಖ್ಯೆ 4:3:2:1 ಎಂಬ ಇಳಿತಾಯದ ಪ್ರಮಾಣದಲ್ಲಿ ನಿಷ್ಕೃಷ್ಟವಾದದ್ದೂ ಆಮೇಲಿನ ಕಲ್ಪನೆಯಿಂದಲೇ. ಭಾರತದ ಕುರುಕ್ಷೇತ್ರ ಕದನ ದ್ವಾಪರಾಂತ್ಯದಲ್ಲಿ ನಡೆಯಿತು. ಅನಂತರ ಕಲಿಯುಗಾರಂಭ.
ಸಂಧಿಕಾಲರಹಿತವಾದ ಒಂದೊಂದು ಮನ್ವಂತರ 71 ಚತುರ್ಯುಗ ಚಕ್ರಗಳಿಗೆ ಸಮವೆಂದು ಮಾಡಿದ್ದು ಅನಂತರದ ವ್ಯವಸ್ಥೆ. ಕೃತ, ತ್ರೇತ, ದ್ವಾಪರ, ಕಲಿ ಎಂಬ ನಾಲ್ಕು ಯುಗಗಳ ವರ್ಷಸಂಖ್ಯೆ 4:3:2:1 ಎಂಬ ಇಳಿತಾಯದ ಪ್ರಮಾಣದಲ್ಲಿ ನಿಷ್ಕೃಷ್ಟವಾದದ್ದೂ ಆಮೇಲಿನ ಕಲ್ಪನೆಯಿಂದಲೇ. ಭಾರತದ ಕುರುಕ್ಷೇತ್ರ ಕದನ ದ್ವಾಪರಾಂತ್ಯದಲ್ಲಿ ನಡೆಯಿತು. ಅನಂತರ ಕಲಿಯುಗಾರಂಭ. *ಕೃತದಲ್ಲಿ 7ನೆಯವನಾದ ವೈವಸ್ವತ ಮನುವಿನಿಂದ ಹಿಡಿದು 40 ತಲೆಮಾರುಗಳು ಅಳಿದ ಬಳಿಕ ಹೈಹಯರ ನಾಶದಿಂದ ಆ ಯುಗ ಕೊನೆಗೊಂಡಿತೆಂದೂ ತ್ರೇತೆಯಲ್ಲಿ ಸಗರ ಚಕ್ರವರ್ತಿಯ ಆಳ್ವಿಕೆಯಿಂದ ಆರಂಭಿಸಿ 25 ತಲೆಮಾರುಗಳು ಅದನ್ನು ನಡೆಸಿಕೊಂಡು ಹೋದುವೆಂದೂ ದ್ವಾಪರದಲ್ಲಿದ್ವಾಪರ ದಲ್ಲಿ ಚಂದ್ರವಂಶದ 30 ತಲೆಮಾರುಗಳ ಅರಸರು ಆಳಿ ಅಳಿದರೆಂದೂ ಪುರಾಣಗಳಲ್ಲಿ ಹೇಳಿದೆ. ಕುರುಕ್ಷೇತ್ರ ಕದನದ ಕಾಲ ಪ್ರ.ಶ.ಪು. 1400 ಎಂದು ಇತಿಹಾಸಜ್ಞರ ಮತ. ಅದಕ್ಕೆ 1800 ವರ್ಷಗಳ ಹಿಂದೆ ಅಥವಾ ಪ್ರ.ಶ.ಪು. 3200ರಲ್ಲಿ-ಮಹಾಪ್ರವಾಹದ ಉತ್ತರಕಾಲದಲ್ಲಿ-ಭಾರತದ ಪಾರಂಪರಿಕ ಚರಿತ್ರೆಯ ಕಾಲ ಆರಂಭಿಸಿತೆನ್ನಬಹುದು.
*ಅದಕ್ಕೆ 1800 ವರ್ಷಗಳ ಹಿಂದೆ ಅಥವಾ ಪ್ರ.ಶ.ಪು. 3200ರಲ್ಲಿ-ಮಹಾಪ್ರವಾಹದ ಉತ್ತರಕಾಲದಲ್ಲಿ-ಭಾರತದ ಪಾರಂಪರಿಕ ಚರಿತ್ರೆಯ ಕಾಲ ಆರಂಭಿಸಿತೆನ್ನಬಹುದು. ಪುರಾಣದ ಭೂಗೋಳವಿಜ್ಞಾನ ಬಹಳ ಸ್ವಾರಸ್ಯವಾಗಿದೆ. ಮೇರುಪರ್ವತ ಭೂಲೋಕದ ಮಧ್ಯಸ್ಥಳ. ಸುತ್ತಲೂ ಉಪ್ಪುನೀರಿನ, ಕಬ್ಬಿನ ಹಾಲಿನ, ಹೆಂಡದ, ತುಪ್ಪದ, ಮೊಸರಿನ, ಹಾಲಿನ ಮತ್ತು ಶುದ್ಧವಾದ ನೀರಿನ ಏಳು ಕಡಲುಗಳಿವೆ.
ಪುರಾಣದ ಭೂಗೋಳವಿಜ್ಞಾನ ಬಹಳ ಸ್ವಾರಸ್ಯವಾಗಿದೆ. ಮೇರುಪರ್ವತ ಭೂಲೋಕದ ಮಧ್ಯಸ್ಥಳ. ಸುತ್ತಲೂ ಉಪ್ಪುನೀರಿನ, ಕಬ್ಬಿನ ಹಾಲಿನ, ಹೆಂಡದ, ತುಪ್ಪದ, ಮೊಸರಿನ, ಹಾಲಿನ ಮತ್ತು ಶುದ್ಧವಾದ ನೀರಿನ ಏಳು ಕಡಲುಗಳಿವೆ. *ಅವುಗಳಲ್ಲಿ ಒಂದೊಂದರಿಂದ ಪ್ರತ್ಯೇಕವಾಗಿ ಸುತ್ತುವರಿಯಲ್ಪಟ್ಟ ಜಂಬು, ಪ್ಲಕ್ಷ (ಗೋವೇದಕ) ಶಾಲ್ಮಲ, ಕುಶ, ಕ್ರೌಂಚ, ಶಾಕ ಮತ್ತು ಮುಷ್ಕರ ಎಂಬ ಹೆಸರಿನ ಏಳು ದ್ವೀಪರೂಪದ ಖಂಡಗಳಿವೆ. ಭಾರತ ಜಂಬೂದ್ವೀಪದ ಒಂದು ವರ್ಷ ಅಥವಾ ದೇಶ. ಇಂದ್ರದ್ವೀಪ, ಕಶೇರುಮತ್, ಠಾಮ್ರವರ್ಣ, ಗಭಸ್ತಿಮತ್, ನಾಗದ್ವೀಪ, ಸೌಮ್ಯ, ಗಾಂಧರ್ವ, ವಾರುಣ, ಕುಮಾರಕ-ಎಂಬೀ ಒಂಬತ್ತು ಪುರಾಣ ಭಾರತದ ಪ್ರಾಂತರಾಜ್ಯಗಳು.
 
==ಅಷ್ಟಾದಶ ಪುರಾಣಗಳು ಹೀಗಿವೆ :==
ವೇದವಾಙ್ಮಯದಲ್ಲಿಯ ಇತಿಹಾಸ, ಗಾಥೆ, ನಾರಾಶಂಸಿ, ವಂಶ, ಆಖ್ಯಾನ ಮುಂತಾದ ಹಳಗತೆಗಳನ್ನಾಧರಿಸಿ ಸೂತ ಸಂಕಲಿಸಿದ ಹಂತ ಮೊದಲನೆಯದು. ಪುರಾಣಗಳ ಇತಿಹಾಸದಲ್ಲಿ ಭಾರತ ಯುದ್ಧವೊಂದು ಗಡಿಗೆರೆ. ಅಂದಿನಿಂದ ಮುಂದಿನ ನಾಲ್ಕು ತಲೆಮಾರುಗಳವರೆಗಿನ ಅರಸರ ಉಲ್ಲೇಖವನ್ನು ಭೂತಕಾಲೀನವೆಂದೂ ಅನಂತರದ ರಾಜರ ಉಲ್ಲೇಖವನ್ನು ಭವಿಷ್ಯಕಾಲೀನವೆಂದೂ ಪರಿಗಣಿಸುವ ರೂಢಿ ಪುರಾಣಗಳಲ್ಲಿ ನೆಲೆನಿಂತಿತು. ಅನಂತರ ಉಪನಿಷತ್ ಯುಗ ಎರಡನೆಯ ಸೋಪಾನ. ಸೃಷ್ಟಿ ವಿಷಯವೂ ಸಾಂಖ್ಯ ಔಪನಿಷದಿಕ ತತ್ತ್ವಪ್ರಣಾಲಿಗಳೂ ಮನ್ವಂತರ ವಿವರಣೆಯೊಂದಿಗೇ ಪುರಾಣವನ್ನು ಸೇರಿಕೊಂಡಿದ್ದು ಈ ಮೆಟ್ಟಲಲ್ಲಿ. ಸೂತ್ರವಾಙ್ಮಯದ ಯುಗ ಪುರಾಣಪರಿವೃದ್ಧಿಯ ಮೂರನೆಯ ಕಾಲಮಾನ. ಆಪಸ್ತಂಬಸೂತ್ರದಲ್ಲಿ ಹೇಳಿದೆ. ವದತೋವ್ಯಾಘಾತವುಳ್ಳ ಭವಿಷ್ಯತ್ಪುರಾಣವೆಂಬ ತಲೆಬರಹದಿಂದ ಪುರಾಣವೆಂಬ ಪದದ ಮೂಲಾರ್ಥ ಮಾಯಾವಾಗಿ ಅದೊಂದು ವಿಶಿಷ್ಟವರ್ಗದ ಗ್ರಂಥಗಳ ಹೆಸರೆನಿಸಿದ್ದು ಸ್ಪಷ್ಟವಾಗುತ್ತದೆ. ಈ ಹಂತದ ಪುರಾಣಗಳೇ ಬಹುಶಃ ಪಂಚಲಕ್ಷಣಗಳ ಅನ್ವಯಕ್ಕೆ ಎಡೆಗೊಟ್ಟಿರಬೇಕು. ಈ ಸಂದರ್ಭದಲ್ಲೇ ಅವುಗಳಲ್ಲಿ ಭಕ್ತಿಗೂ ಭೂ ವಿವರಣೆಗೂ ಸಂಬಂಧಿಸಿದ ವಿಷಯಗಳು ಸೇರಿಕೊಳ್ಳಲಾರಂಭಿಸಿರಬೇಕು. ವರ್ಣ, ಆಶ್ರಮ, ಶ್ರಾದ್ಧ, ದಾನ, ದೀಕ್ಷೆ, ವ್ರತ, ತೀರ್ಥಯಾತ್ರೆ-ಮುಂತಾದ ಮತ ಧಾರ್ಮಿಕ ವಿಷಯಗಳು ಅವನ್ನು ಹೊಕ್ಕಿರಬೇಕು. ಅಂದರೆ ಪ್ರ.ಶ. ಸು. 4ನೆಯ ಶತಮಾನದಷ್ಟು ಹೊತ್ತಿಗೆ ಉಪಲಬ್ಧ ಪುರಾಣಗಳ ರೂಪರಚನೆ ನಿರ್ದಿಷ್ಟವಾಗಿ ಖಚಿತಗೊಂಡು ಪುರಾಣಸಾಹಿತ್ಯದ ವಿಶಿಷ್ಟಶೈಲಿಯ ಮಾದರಿ ಬೆಳಕಿಗೆ ಬಂತೆನ್ನಬಹುದು. ಆಮೇಲೆ ಪ್ರತಿ ತಲೆಮಾರೂ ಪುರಾಣಗಳಿಗೆ ವಿವಿಧ ವಿಷಯಗಳನ್ನು ಸೇರಿಸುತ್ತ ಬಂದಿತು.
 
 
ಪುರಾಣಗಳ ಪ್ರಕಾರ ಸೃಷ್ಟಿಯಿರುವುದು ಬ್ರಹ್ಮನ ಹಗಲಿನಲ್ಲಿ. ಆತನ ಹಗಲಿಗೆ 14 ಮನ್ವಂತರಗಳು ಅಥವಾ 423ಕೋಟಿ ಮಾನುಷ ವರ್ಷಗಳು. ಸಾವಿರ ದೇವ ಯುಗದಳಕ್ಕೆ ಸಮಾನ. ಅದೊಂದು ಕಲ್ಪ. ಒಂದೊಂದು ಮನ್ವಂತರಕ್ಕೆ 30 ಕೋಟಿ, 67 ಲಕ್ಷ, 20 ಸಾವಿರ ವರ್ಷಗಳು. ಇಂಥ 14 ಮನ್ವಂತರಗಳೂ 15 ಸಂಧಿಕಾಲಗಳೂ ಬ್ರಹ್ಮನ ಒಂದು ಹಗಲಿಗೆ ಸಮಾನ. ಮನುಷ್ಯರ ಚತುರ್ಯುಗ ಚಕ್ರವೊಂದಕ್ಕೆ ಒಂದು ದೇವ ಅಥವಾ ಮಹಾಯುಗ. ಒಂದು ಮಹಾಯುಗಕ್ಕೆ 43 ಲಕ್ಷ, 20 ಸಾವಿರ ವರ್ಷಗಳು. ಕಲ್ಪಾಂತದಲ್ಲಿ ಮಹಾಪ್ರಳಯ. ಅನಂತರ ಮತ್ತೊಂದು ಕಲ್ಪ ಬ್ರಹ್ಮನ ರಾತ್ರಿ. ಆಗ ವಿಶ್ವವಿಲ್ಲ. ಒಂದೊಂದು ಮನ್ವಂತರ ಮುಗಿದ ಕೂಡಲೆ ಕೆಳವರ್ಗದ ಪ್ರಾಣಿಗಳ ಮತ್ತು ಕೆಳಲೋಕಗಳ ನಾಶವುಂಟಾಗು ತ್ತದೆ. ಈ ಅಲ್ಪ ಪ್ರಳಯದಲ್ಲಿ ಋಷಿ. ದೇವತೆಗಳೂ ವಿಶ್ವದ ಮೂಲದ್ರವವೂ ನಾಶ ಹೊಂದದು. ಪ್ರತಿಸರ್ಗವೆಂಬ ನೈಮಿತ್ತಿಕಮಹಾಪ್ರಲಯ ಕಲ್ಪಕ್ಕೊಂದು; ಆಗ ಸರ್ವನಾಶ. ಮೂಲದ್ರವ್ಯವಾದ ಪ್ರಕೃತಿ ನಷ್ಟಹೊಂದುವ ಈ ಮಹಾಪ್ರಳಯವೊಂದು ಪ್ರಾಕೃತಪ್ರಲಯ. ಇದರಲ್ಲಿ ಸೃಷ್ಟಿಕರ್ತನಾದ ಬ್ರಹ್ಮ ಪರಬ್ರಹ್ಮಲೀನನಾಗುವನು.
 
 
ಸಂಧಿಕಾಲರಹಿತವಾದ ಒಂದೊಂದು ಮನ್ವಂತರ 71 ಚತುರ್ಯುಗ ಚಕ್ರಗಳಿಗೆ ಸಮವೆಂದು ಮಾಡಿದ್ದು ಅನಂತರದ ವ್ಯವಸ್ಥೆ. ಕೃತ, ತ್ರೇತ, ದ್ವಾಪರ, ಕಲಿ ಎಂಬ ನಾಲ್ಕು ಯುಗಗಳ ವರ್ಷಸಂಖ್ಯೆ 4:3:2:1 ಎಂಬ ಇಳಿತಾಯದ ಪ್ರಮಾಣದಲ್ಲಿ ನಿಷ್ಕೃಷ್ಟವಾದದ್ದೂ ಆಮೇಲಿನ ಕಲ್ಪನೆಯಿಂದಲೇ. ಭಾರತದ ಕುರುಕ್ಷೇತ್ರ ಕದನ ದ್ವಾಪರಾಂತ್ಯದಲ್ಲಿ ನಡೆಯಿತು. ಅನಂತರ ಕಲಿಯುಗಾರಂಭ. ಕೃತದಲ್ಲಿ 7ನೆಯವನಾದ ವೈವಸ್ವತ ಮನುವಿನಿಂದ ಹಿಡಿದು 40 ತಲೆಮಾರುಗಳು ಅಳಿದ ಬಳಿಕ ಹೈಹಯರ ನಾಶದಿಂದ ಆ ಯುಗ ಕೊನೆಗೊಂಡಿತೆಂದೂ ತ್ರೇತೆಯಲ್ಲಿ ಸಗರ ಚಕ್ರವರ್ತಿಯ ಆಳ್ವಿಕೆಯಿಂದ ಆರಂಭಿಸಿ 25 ತಲೆಮಾರುಗಳು ಅದನ್ನು ನಡೆಸಿಕೊಂಡು ಹೋದುವೆಂದೂ ದ್ವಾಪರದಲ್ಲಿ ಚಂದ್ರವಂಶದ 30 ತಲೆಮಾರುಗಳ ಅರಸರು ಆಳಿ ಅಳಿದರೆಂದೂ ಪುರಾಣಗಳಲ್ಲಿ ಹೇಳಿದೆ. ಕುರುಕ್ಷೇತ್ರ ಕದನದ ಕಾಲ ಪ್ರ.ಶ.ಪು. 1400 ಎಂದು ಇತಿಹಾಸಜ್ಞರ ಮತ. ಅದಕ್ಕೆ 1800 ವರ್ಷಗಳ ಹಿಂದೆ ಅಥವಾ ಪ್ರ.ಶ.ಪು. 3200ರಲ್ಲಿ-ಮಹಾಪ್ರವಾಹದ ಉತ್ತರಕಾಲದಲ್ಲಿ-ಭಾರತದ ಪಾರಂಪರಿಕ ಚರಿತ್ರೆಯ ಕಾಲ ಆರಂಭಿಸಿತೆನ್ನಬಹುದು.
 
 
ಪುರಾಣದ ಭೂಗೋಳವಿಜ್ಞಾನ ಬಹಳ ಸ್ವಾರಸ್ಯವಾಗಿದೆ. ಮೇರುಪರ್ವತ ಭೂಲೋಕದ ಮಧ್ಯಸ್ಥಳ. ಸುತ್ತಲೂ ಉಪ್ಪುನೀರಿನ, ಕಬ್ಬಿನ ಹಾಲಿನ, ಹೆಂಡದ, ತುಪ್ಪದ, ಮೊಸರಿನ, ಹಾಲಿನ ಮತ್ತು ಶುದ್ಧವಾದ ನೀರಿನ ಏಳು ಕಡಲುಗಳಿವೆ. ಅವುಗಳಲ್ಲಿ ಒಂದೊಂದರಿಂದ ಪ್ರತ್ಯೇಕವಾಗಿ ಸುತ್ತುವರಿಯಲ್ಪಟ್ಟ ಜಂಬು, ಪ್ಲಕ್ಷ (ಗೋವೇದಕ) ಶಾಲ್ಮಲ, ಕುಶ, ಕ್ರೌಂಚ, ಶಾಕ ಮತ್ತು ಮುಷ್ಕರ ಎಂಬ ಹೆಸರಿನ ಏಳು ದ್ವೀಪರೂಪದ ಖಂಡಗಳಿವೆ. ಭಾರತ ಜಂಬೂದ್ವೀಪದ ಒಂದು ವರ್ಷ ಅಥವಾ ದೇಶ. ಇಂದ್ರದ್ವೀಪ, ಕಶೇರುಮತ್, ಠಾಮ್ರವರ್ಣ, ಗಭಸ್ತಿಮತ್, ನಾಗದ್ವೀಪ, ಸೌಮ್ಯ, ಗಾಂಧರ್ವ, ವಾರುಣ, ಕುಮಾರಕ-ಎಂಬೀ ಒಂಬತ್ತು ಪುರಾಣ ಭಾರತದ ಪ್ರಾಂತರಾಜ್ಯಗಳು.
 
 
ಅಷ್ಟಾದಶ ಪುರಾಣಗಳು ಹೀಗಿವೆ :
 
==ಬ್ರಹ್ಮಪುರಾಣ==
 
ಅಷ್ಟಾದಶ ಮಹಾಪುರಾಣಗಳ ಎಲ್ಲ ಪಟ್ಟಿಗಳಲ್ಲೂ ಹತ್ತು ಸಾವಿರ ಶ್ಲೋಕಗಳುಳ್ಳವೆಂದು ಹೆಸರಾದರೂ ನಿಜವಾಗಿ ಸುಮಾರು 7-8 ಸಾವಿರ ಶ್ಲೋಕಗಳನ್ನಷ್ಟೇ ಉಳ್ಳ ಇದು ಆದಿಪುರಾಣವೆಂದು ಹೆಸರಾಗಿದೆ. ಉಪೋದ್ಘಾತದಲ್ಲಿ ಲೋಮಹರ್ಷಣ ಸೂತನ ನೈಮಿಷಾರಣ್ಯಕ್ಕೆ ಹೋದಾಗ ಅಲ್ಲಿದ್ದ ಋಷಿಗಳು ಪ್ರಪಂಚದ ಆದ್ಯಂತಗಳನ್ನು ವಿವರಿಸಲು ಕೇಳಿಕೊಳ್ಳಲಾಗಿ ಸೂತಪುರಾಣಿಕ ಮಾನವಕುಲದ ಮೂಲಪಿತಾಮಹರಲ್ಲಿ ಒಬ್ಬನಾದ ದಕ್ಷನಿಗೆ ಒಮ್ಮೆ ಸೃಷ್ಟಿಕರ್ತನಾದ ಬ್ರಹ್ಮ ಹೇಳಿದ ಬ್ರಹ್ಮಪುರಾಣವನ್ನು ಹೇಳಲು ಒಪ್ಪುತ್ತಾನೆ. ಅವನ ಪುರಾಣ ಪ್ರವಚನದಲ್ಲಿ ಎಲ್ಲ ಪುರಾಣಗಳಿಗೂ ಹೆಚ್ಚು ಕಡಿಮೆ ಸಾಧಾರಣವೆನ್ನಿಸುವ ವಿಶ್ವಸೃಷ್ಟಿ, ಆದಿಮಾನವನಾದ ಮನು ಮತ್ತು ಅವನ ವಂಶಜರ ಹುಟ್ಟು, ದೇವತೆಗಳ ಉತ್ಪತ್ತಿ, ಗಂಧರ್ವಾದಿಗಳ ಉದಯ, ಸೂರ್ಯ, ಚಂದ್ರವಂಶಜರ ರಾಜ ಮಹಾರಾಜರ ಪೀಳಿಗೆಯ ವೃತ್ತಾಂತ, ಭೂವಿಭಾಗ, ಸ್ವರ್ಗ, ನರಕಗಳ ವಿವರ ಬರುತ್ತವೆ. ಪುರಾಣದ ಬಹ್ವಂಶ ತೀರ್ಥ ಮಾಹಾತ್ಮ್ಯವನ್ನು ಹೇಳುತ್ತದೆ. ಒರಿಸ್ಸದ ದೇವಾಲಯ ಮತ್ತು ಸುತ್ತಮುತ್ತಲಿನ ತೀರ್ಥಕ್ಷೇತ್ರಗಳು ಗಣ್ಯವಾಗಿ ವರ್ಣಿಸಲ್ಪಟ್ಟಿವೆ. ಆದಿತ್ಯೋತ್ಪತ್ತಿ, ಶಿವಪ್ರಿಯವನ, ಉಮಾಜನನ, ಉಮಾವಿವಾಹ, ಶಿವಸ್ತೋತ್ರ, ಕಂಡುಮಹರ್ಷಿಯ ಸ್ತ್ರೀಲೋಲುಪತೆ, ವಿರಾಗ, ಕೃಷ್ಣಲೀಲೆ, ಶ್ರಾದ್ಧನಿಯಮ, ಧಾರ್ಮಿಕ ಜೀವನದ ನೀತಿ, ವರ್ಣಾಶ್ರಮ ಧರ್ಮ, ಸ್ವರ್ಗ, ನರಕ, ವಿಷ್ಣುಪುಜಾದಿಗಳು-ಇವು ಇದರ ಸಾರ. ಯುಗ, ಪ್ರಲಯ, ಸಾಂಖ್ಯಯೋಗ, ಮೋಕ್ಷೋಪಾಯಗಳ ವಿವೇಚನೆಯೂ ಕೊನೆಯಲ್ಲಿವೆ. ಪ್ರಸ್ತುತ ಪುರಾಣದಲ್ಲಿ ಅತ್ಯಲ್ಪಭಾಗ ಪ್ರಾಚೀನ; ತೀರ್ಥಮಾಹಾತ್ಮ್ಯವಂತೂ ಪ್ರ.ಶ. 13ನೆಯ ಶತಮಾನಕ್ಕಿಂತ ಹಿಂದಿನದೆನ್ನಿಸದು.
 
 
==ಪದ್ಮ ಪುರಾಣ==
 
ಇದಕ್ಕೆ ಸುಪ್ರಸಿದ್ಧವಾದ ಎರಡು ಪಾಠ ಸಂಪ್ರದಾಯಗಳಿವೆ. ಅವುಗಳಲ್ಲಿ ಆದಿ, ಭೂಮಿ, ಬ್ರಹ್ಮ, ಪಾತಾಳ, ಸೃಷ್ಟಿ, ಉತ್ತರಖಂಡಗಳೆಂಬ ಆರು ಭಾಗಗಳುಳ್ಳದ್ದು ಹೆಚ್ಚು ಅರ್ವಾಚೀನ; ಸೃಷ್ಟಿ, ಭೂಮಿ, ಸ್ವರ್ಗ, ಪಾತಾಳ, ಉತ್ತರ ಖಂಡಗಳೆಂಬ ಐದು ಭಾಗಗಳಿರುವ ಬಂಗಾಲಿ ಹಸ್ತಪ್ರತಿಯ ಪಾಠಸಂಪ್ರದಾಯ ಹೆಚ್ಚು ಪ್ರಾಚೀನ. ಈ ಖಂಡಗಳೆ ಲ್ಲವೂ ಬಹುಶಃ ಬೇರೆ ಬೇರೆ ಕಾಲಾವಧಿಗಳಲ್ಲಿ ಬರೆದ ಪ್ರತ್ಯೇಕ ಕೃತಿಗಳು. ಅನಂತರ ಯಾರೋ ಅವೆಲ್ಲವನ್ನೂ ಸಂಕಲಿಸಿ ಪದ್ಮಪುರಾಣವೆಂಬ ಹೆಸರನ್ನು ಕೊಟ್ಟಿರಬೇಕು. ಏಕೆಂದರೆ, ಅತ್ಯಂತ ಅರ್ವಾಚೀನವೆನ್ನಬಹುದಾದ ಭಾಗವತ ಪುರಾಣದಲ್ಲಿರುವ ಕೆಲ ಅಂಶಗಳಿಗೂ ಇತ್ತೀಚಿನವೆನ್ನಿಸುವ ಅಂಶಗಳಿದರಲ್ಲಿವೆ. ಸೃಷ್ಟಿಕ್ರಮ, ಸೂರ್ಯ ವಂಶದ ರಾಜರ ಅನುಚರಿತ, ಶ್ರಾದ್ಧವಿಚಾರ, ಚಂದ್ರವಂಶದ ರಾಜರ ವೃತ್ತಾಂತ, ದೇವಾಸುರಸಮರ, ಪುಷ್ಕರಸರಸ್ಸಿನ ವರ್ಣನೆ, ದುರ್ಗಾರಾಧನೆಯ ವ್ರತ ಮತ್ತು ಹಬ್ಬಗಳು, ಸೃಷ್ಟಿಯ ಪುನರ್ ವಿವರಣೆ, ವಿಷ್ಣು ಅಸುರಾಂತಕನಾದುದು, ಸ್ಕಂದÀಜನನ ಮತ್ತು ಸ್ಕಂದವಿವಾಹ, ಸೋಮಶರ್ಮ ಪ್ರಹ್ಲಾದನಾಗಿ ಹುಟ್ಟಿದ ಕತೆ; ಪವಿತ್ರಸ್ಥಳಗಳಲ್ಲದೆ ತಂದೆ, ಗುರು, ಅಥವಾ ಹೆಂಡತಿಯರು ತೀರ್ಥ ಸ್ವರೂಪವಾದುದರ ನಿದರ್ಶನ; ದೇವಲೋಕದ ವರ್ಣನೆ, ಶಕುಂತಲಾವೃತ್ತಾಂತ, ಊರ್ವಶೀ ಪುರೂರವರ ಕಥೆ, ವರ್ಣಾಶ್ರಮಧರ್ಮ, ವಿಷ್ಣುಪೂಜೆ ನಾಗಲೋಕದ ವಿಸ್ತಾರ, ರಾಮೋಪಾಖ್ಯಾನ, ಋಷ್ಯಶೃಂಗಚರಿತ ತೀರ್ಥಮಾಹಾತ್ಮ್ಯ, ರಾಧಾಕೃಷ್ಣ ಲೀಲೆ, ಸಾಲಿಗ್ರಾಮಪಾವಿತ್ರ್ಯ, ವಿಷ್ಣುವ್ರತ, ವಿಷ್ಣುನಿಯಮ, ವಿಷ್ಣೋತ್ಸವಗಳು, ಭಗವದ್ಗೀತಾಪ್ರಾಶಸ್ತ್ಯ, ವಿಷ್ಣುಸಹಸ್ರನಾಮ ಮೊದಲಾದ ವಿಷಯಗಳಲ್ಲದೆ, ಉತ್ತರ ಖಂಡದ ಬಳಿಕ ಬರುವ ಕ್ರಿಯಾಯೋಗಸಾರವೆಂಬ ಅನುಬಂಧ ವಿಷ್ಣುವಿನ ನಿಜವಾದ ಆರಾಧನೆಗೆ ಧ್ಯಾನಯೋಗಕ್ಕಿಂತ ಕರ್ಮಯೋಗವೇ ಹೆಚ್ಚು ಪ್ರಶಸ್ತವೆಂದು ಬೋಧಿಸಿದೆ. ಇದರ ಪಂಚಖಂಡಗಳ ಒಟ್ಟು ಶ್ಲೋಕಸಂಖ್ಯೆ 48,452. ಇದರ ಇಂದಿನ ರೂಪದ ಕಾಲ ಸು. ಕ್ರಿ.ಶ. 12ನೆಯ ಶತಮಾನವೆನ್ನಬಹುದು.
 
===ಬ್ರಹ್ಮಪುರಾಣ===
*ಅಷ್ಟಾದಶ ಮಹಾಪುರಾಣಗಳ ಎಲ್ಲ ಪಟ್ಟಿಗಳಲ್ಲೂ ಹತ್ತು ಸಾವಿರ ಶ್ಲೋಕಗಳುಳ್ಳವೆಂದು ಹೆಸರಾದರೂ ನಿಜವಾಗಿ ಸುಮಾರು 7-8 ಸಾವಿರ ಶ್ಲೋಕಗಳನ್ನಷ್ಟೇ ಉಳ್ಳ ಇದು ಆದಿಪುರಾಣವೆಂದು ಹೆಸರಾಗಿದೆ. ಉಪೋದ್ಘಾತದಲ್ಲಿ ಲೋಮಹರ್ಷಣ ಸೂತನ ನೈಮಿಷಾರಣ್ಯಕ್ಕೆ ಹೋದಾಗ ಅಲ್ಲಿದ್ದ ಋಷಿಗಳು ಪ್ರಪಂಚದ ಆದ್ಯಂತಗಳನ್ನು ವಿವರಿಸಲು ಕೇಳಿಕೊಳ್ಳಲಾಗಿ ಸೂತಪುರಾಣಿಕ ಮಾನವಕುಲದ ಮೂಲಪಿತಾಮಹರಲ್ಲಿ ಒಬ್ಬನಾದ ದಕ್ಷನಿಗೆ ಒಮ್ಮೆ ಸೃಷ್ಟಿಕರ್ತನಾದ ಬ್ರಹ್ಮ ಹೇಳಿದ ಬ್ರಹ್ಮಪುರಾಣವನ್ನು ಹೇಳಲು ಒಪ್ಪುತ್ತಾನೆ.
*ಅವನ ಪುರಾಣ ಪ್ರವಚನದಲ್ಲಿ ಎಲ್ಲ ಪುರಾಣಗಳಿಗೂ ಹೆಚ್ಚು ಕಡಿಮೆ ಸಾಧಾರಣವೆನ್ನಿಸುವ ವಿಶ್ವಸೃಷ್ಟಿ, ಆದಿಮಾನವನಾದ ಮನು ಮತ್ತು ಅವನ ವಂಶಜರ ಹುಟ್ಟು, ದೇವತೆಗಳ ಉತ್ಪತ್ತಿ, ಗಂಧರ್ವಾದಿಗಳ ಉದಯ, ಸೂರ್ಯ, ಚಂದ್ರವಂಶಜರ ರಾಜ ಮಹಾರಾಜರ ಪೀಳಿಗೆಯ ವೃತ್ತಾಂತ, ಭೂವಿಭಾಗ, ಸ್ವರ್ಗ, ನರಕಗಳ ವಿವರ ಬರುತ್ತವೆ. ಪುರಾಣದ ಬಹ್ವಂಶ ತೀರ್ಥ ಮಾಹಾತ್ಮ್ಯವನ್ನು ಹೇಳುತ್ತದೆ. ಒರಿಸ್ಸದ ದೇವಾಲಯ ಮತ್ತು ಸುತ್ತಮುತ್ತಲಿನ ತೀರ್ಥಕ್ಷೇತ್ರಗಳು ಗಣ್ಯವಾಗಿ ವರ್ಣಿಸಲ್ಪಟ್ಟಿವೆ.
* ಆದಿತ್ಯೋತ್ಪತ್ತಿ, ಶಿವಪ್ರಿಯವನ, ಉಮಾಜನನ, ಉಮಾವಿವಾಹ, ಶಿವಸ್ತೋತ್ರ, ಕಂಡುಮಹರ್ಷಿಯ ಸ್ತ್ರೀಲೋಲುಪತೆ, ವಿರಾಗ, ಕೃಷ್ಣಲೀಲೆ, ಶ್ರಾದ್ಧನಿಯಮ, ಧಾರ್ಮಿಕ ಜೀವನದ ನೀತಿ, ವರ್ಣಾಶ್ರಮ ಧರ್ಮ, ಸ್ವರ್ಗ, ನರಕ, ವಿಷ್ಣುಪುಜಾದಿಗಳು-ಇವು ಇದರ ಸಾರ. ಯುಗ, ಪ್ರಲಯ, ಸಾಂಖ್ಯಯೋಗ, ಮೋಕ್ಷೋಪಾಯಗಳ ವಿವೇಚನೆಯೂ ಕೊನೆಯಲ್ಲಿವೆ. ಪ್ರಸ್ತುತ ಪುರಾಣದಲ್ಲಿ ಅತ್ಯಲ್ಪಭಾಗ ಪ್ರಾಚೀನ; ತೀರ್ಥಮಾಹಾತ್ಮ್ಯವಂತೂ ಪ್ರ.ಶ. 13ನೆಯ ಶತಮಾನಕ್ಕಿಂತ ಹಿಂದಿನದೆನ್ನಿಸದು.
 
==ವಿಷ್ಣು=ಪದ್ಮ ಪುರಾಣ===
*ಇದಕ್ಕೆ ಸುಪ್ರಸಿದ್ಧವಾದ ಎರಡು ಪಾಠ ಸಂಪ್ರದಾಯಗಳಿವೆ. ಅವುಗಳಲ್ಲಿ ಆದಿ, ಭೂಮಿ, ಬ್ರಹ್ಮ, ಪಾತಾಳ, ಸೃಷ್ಟಿ, ಉತ್ತರಖಂಡಗಳೆಂಬ ಆರು ಭಾಗಗಳುಳ್ಳದ್ದು ಹೆಚ್ಚು ಅರ್ವಾಚೀನ; ಸೃಷ್ಟಿ, ಭೂಮಿ, ಸ್ವರ್ಗ, ಪಾತಾಳ, ಉತ್ತರ ಖಂಡಗಳೆಂಬ ಐದು ಭಾಗಗಳಿರುವ ಬಂಗಾಲಿ ಹಸ್ತಪ್ರತಿಯ ಪಾಠಸಂಪ್ರದಾಯ ಹೆಚ್ಚು ಪ್ರಾಚೀನ. ಈ ಖಂಡಗಳೆ ಲ್ಲವೂ ಬಹುಶಃ ಬೇರೆ ಬೇರೆ ಕಾಲಾವಧಿಗಳಲ್ಲಿ ಬರೆದ ಪ್ರತ್ಯೇಕ ಕೃತಿಗಳು. ಅನಂತರ ಯಾರೋ ಅವೆಲ್ಲವನ್ನೂ ಸಂಕಲಿಸಿ ಪದ್ಮಪುರಾಣವೆಂಬ ಹೆಸರನ್ನು ಕೊಟ್ಟಿರಬೇಕು.
ಇದಕ್ಕೆ ಸುಪ್ರಸಿದ್ಧವಾದ ಎರಡು ಪಾಠ ಸಂಪ್ರದಾಯಗಳಿವೆ. ಅವುಗಳಲ್ಲಿ ಆದಿ, ಭೂಮಿ, ಬ್ರಹ್ಮ, ಪಾತಾಳ, ಸೃಷ್ಟಿ, ಉತ್ತರಖಂಡಗಳೆಂಬ ಆರು ಭಾಗಗಳುಳ್ಳದ್ದು ಹೆಚ್ಚು ಅರ್ವಾಚೀನ; ಸೃಷ್ಟಿ, ಭೂಮಿ, ಸ್ವರ್ಗ, ಪಾತಾಳ, ಉತ್ತರ ಖಂಡಗಳೆಂಬ ಐದು ಭಾಗಗಳಿರುವ ಬಂಗಾಲಿ ಹಸ್ತಪ್ರತಿಯ ಪಾಠಸಂಪ್ರದಾಯ ಹೆಚ್ಚು ಪ್ರಾಚೀನ. ಈ ಖಂಡಗಳೆ ಲ್ಲವೂ ಬಹುಶಃ ಬೇರೆ ಬೇರೆ ಕಾಲಾವಧಿಗಳಲ್ಲಿ ಬರೆದ ಪ್ರತ್ಯೇಕ ಕೃತಿಗಳು. ಅನಂತರ ಯಾರೋ ಅವೆಲ್ಲವನ್ನೂ ಸಂಕಲಿಸಿ ಪದ್ಮಪುರಾಣವೆಂಬ ಹೆಸರನ್ನು ಕೊಟ್ಟಿರಬೇಕು.* ಏಕೆಂದರೆ, ಅತ್ಯಂತ ಅರ್ವಾಚೀನವೆನ್ನಬಹುದಾದ ಭಾಗವತ ಪುರಾಣದಲ್ಲಿರುವ ಕೆಲ ಅಂಶಗಳಿಗೂ ಇತ್ತೀಚಿನವೆನ್ನಿಸುವ ಅಂಶಗಳಿದರಲ್ಲಿವೆ. ಸೃಷ್ಟಿಕ್ರಮ, ಸೂರ್ಯ ವಂಶದ ರಾಜರ ಅನುಚರಿತ, ಶ್ರಾದ್ಧವಿಚಾರ, ಚಂದ್ರವಂಶದ ರಾಜರ ವೃತ್ತಾಂತ, ದೇವಾಸುರಸಮರ, ಪುಷ್ಕರಸರಸ್ಸಿನ ವರ್ಣನೆ, ದುರ್ಗಾರಾಧನೆಯ ವ್ರತ ಮತ್ತು ಹಬ್ಬಗಳು, ಸೃಷ್ಟಿಯ ಪುನರ್ ವಿವರಣೆ, ವಿಷ್ಣು ಅಸುರಾಂತಕನಾದುದು, ಸ್ಕಂದÀಜನನಸ್ಕಂದನಜನನ ಮತ್ತು ಸ್ಕಂದವಿವಾಹ, ಸೋಮಶರ್ಮ ಪ್ರಹ್ಲಾದನಾಗಿ ಹುಟ್ಟಿದ ಕತೆ; ಪವಿತ್ರಸ್ಥಳಗಳಲ್ಲದೆ ತಂದೆ, ಗುರು, ಅಥವಾ ಹೆಂಡತಿಯರು ತೀರ್ಥ ಸ್ವರೂಪವಾದುದರಸ್ವರೂಪ ವಾದುದರ ನಿದರ್ಶನ; ದೇವಲೋಕದ ವರ್ಣನೆ, ಶಕುಂತಲಾವೃತ್ತಾಂತ, ಊರ್ವಶೀ ಪುರೂರವರ ಕಥೆ, ವರ್ಣಾಶ್ರಮಧರ್ಮ, ವಿಷ್ಣುಪೂಜೆ ನಾಗಲೋಕದ ವಿಸ್ತಾರ, ರಾಮೋಪಾಖ್ಯಾನ, ಋಷ್ಯಶೃಂಗಚರಿತ ತೀರ್ಥಮಾಹಾತ್ಮ್ಯ, ರಾಧಾಕೃಷ್ಣ ಲೀಲೆ, ಸಾಲಿಗ್ರಾಮಪಾವಿತ್ರ್ಯ, ವಿಷ್ಣುವ್ರತ, ವಿಷ್ಣುನಿಯಮ, ವಿಷ್ಣೋತ್ಸವಗಳು, ಭಗವದ್ಗೀತಾಪ್ರಾಶಸ್ತ್ಯ, ವಿಷ್ಣುಸಹಸ್ರನಾಮ ಮೊದಲಾದ ವಿಷಯಗಳಲ್ಲದೆ, ಉತ್ತರ ಖಂಡದ ಬಳಿಕ ಬರುವ ಕ್ರಿಯಾಯೋಗಸಾರವೆಂಬ ಅನುಬಂಧ ವಿಷ್ಣುವಿನ ನಿಜವಾದ ಆರಾಧನೆಗೆ ಧ್ಯಾನಯೋಗಕ್ಕಿಂತ ಕರ್ಮಯೋಗವೇ ಹೆಚ್ಚು ಪ್ರಶಸ್ತವೆಂದು ಬೋಧಿಸಿದೆ. ಇದರ ಪಂಚಖಂಡಗಳ ಒಟ್ಟು ಶ್ಲೋಕಸಂಖ್ಯೆ 48,452. ಇದರ ಇಂದಿನ ರೂಪದ ಕಾಲ ಸು. ಕ್ರಿ.ಶ. 12ನೆಯ ಶತಮಾನವೆನ್ನಬಹುದು.
 
==ಪದ್ಮ=ವಿಷ್ಣು ಪುರಾಣ===
ವಿಷ್ಣು ಪ್ರಾಧಾನ್ಯ ನಿರೂಪಣೆ ಇದರ ಉದ್ದೇಶ. ಇದರ ಆರು ಖಂಡಗಳಲ್ಲಿ ವಸಿಷ್ಠನ ಮೊಮ್ಮಗನಾದ ಪರಾಶರ ತನ್ನ ಶಿಷ್ಯನಾದ ಮೈತ್ರೇಯನಿಗೆ ಸೃಷ್ಟ್ಯಾದಿ ವಿವಿಧ ವಿಷಯಗಳನ್ನು ತಿಳಿಸುತ್ತಾನೆ. ಮೊದಲು ವಿಷ್ಣು ಸ್ತುತಿ ಬರುತ್ತದೆ. ಆಮೇಲೆ ಸರ್ವಸಾಧಾರಣವಾದ ಪೌರಾಣಿಕ ರೀತಿಯ ಸೃಷ್ಟಿ ವಿವರಣೆ, ಸಾಂಖ್ಯತತ್ತ್ವ ವಿಚಾರ, ವಿವಿಧ ದೇವದಾನವ ಕಥೆಗಳು, ಹಳೆಯ ರಾಜರ ಮತ್ತು ಋಷಿಗಳ ವೃತ್ತಾಂತಗಳು ಬರುತ್ತದೆ. ಸಮುದ್ರ ಮಥನ, ಲಕ್ಷ್ಮಿಯ ಉದಯ, ಧ್ರುವೋಪಾಖ್ಯಾನ, ಪ್ರಹ್ಲಾದನ ಕತೆ ಮೊದಲಾದುವು ಕತೆಗಳಲ್ಲಿ ಗಣ್ಯ. ಎರಡನೆಯ ಖಂಡದ ಮೊದಲ ಅಧ್ಯಾಯಗಳಲ್ಲಿ ಭೂವಿವರಣೆಯ ಕಲ್ಪನಾವಿಲಾಸ ಕಾವ್ಯಮಯವಾಗಿ ಬಂದಿವೆ. ನಾಗ, ನಾಕ, ನರಕ ಲೋಕಗಳ ವೈಚಿತ್ರ್ಯವನ್ನೂ ಇಲ್ಲಿ ಕಾಣಬಹುದು. ಕಲ್ಪನಾಭೃಂಗದ ಬೆನ್ನೇರಿ ಗುಹ್ಯ, ನಕ್ಷತ್ರ, ಗ್ರಹಲೋಕಗಳಿಗೂ ಹೋಗಬಹುದು. ಒಂದು ತಾತ್ತ್ವಿಕ ಸಂವಾದಕ್ಕೆ ಉಪೋದ್ಘಾತರೂಪ ವಾಗಿ ಜಡಭರತಮುನಿಯ ಕತೆ, ಋಭು ಮತ್ತು ನಿಠಾಪುರ ಕತೆ ಬಂದಿದೆ. ಮೂರನೆಯ ಖಂಡದಲ್ಲಿ ಮನು, ಮನ್ವಂತರಗಳ ವಿವರಗಳೂ ಚತುರ್ವೇದ ವಿಚಾರವೂ ಅಷ್ಟಾದಶಪುರಾಣ ಗಳ ಮತ್ತು ವಿವಿಧ ಶಾಸ್ತ್ರಗಳ ಉಲ್ಲೇಖ ತುಂಬಿದೆ. ಇಷ್ಟಲ್ಲದೆ ಯಮ, ಯಮದೂತರ ಒಂದು ಸುಂದರ ಸಂವಾದ, ವರ್ಣಾಶ್ರಮಧರ್ಮ, ಶ್ರಾದ್ಧಕರ್ಮ, ಜೈನ, ಬೌದ್ಧಮತ ವಿಡಂಬನೆಗಳು ಯಥೇಚ್ಛವಾಗಿವೆ. ನಾಲ್ಕನೆಯ ಖಂಡದಲ್ಲಿ ಪ್ರಸಿದ್ಧ ಪ್ರಾಚೀನ ರಾಜರ ವಂಶಾವಳಿ, ದಕ್ಷ, ಇಳೆ, ಇಕ್ಷ್ವಾಕು, ರೈವತ, ರೇವತಿ, ಯೌವನಾಶ್ವ, ಮಾಂಧಾತೃ, ಸೌಭರಿ, ಪುರೂರವ, ಊರ್ವಶಿ, ಯಯಾತಿ, ರಾಮ, ಪಾಂಡವ, ಕೃಷ್ಣ-ಮುಂತಾದವರ ಕಥೆಗಳು ಮತ್ತು ಮುಂದಿನ ಮಗಧರಾಜರಾದ ಶೈಶುನಾಗ, ನಂದ, ಮೌರ್ಯ, ಸುಂಗ, ಕಾಣ್ವಾಯನ, ಆಂಧಭೃತ್ಯ, ಮ್ಲೇಚ್ಛ, ಕಲ್ಕಿಗಳ ವೃತ್ತಾಂತಗಳು ನಿವೃತವಾಗಿವೆ. ಐದನೆಯ ಖಂಡದಲ್ಲಿ ಕೃಷ್ಣನ ಜೀವನೇತಿಹಾಸ ವಿಸ್ತಾರವಾಗಿ ವರ್ಣಿತವಾಗಿದೆ. ಕೊನೆಯ ಖಂಡ ಕೃತ, ತ್ರೇತ, ದ್ವಾಪರ, ಕಲಿಯುಗಗಳ ಹಾಗೂ ಪ್ರಳಯದ ವಿವರಗಳಿಂದಲೂ ಸಂಸಾರಚಕ್ರದ ಕ್ಲೇಶಗಳಿಂ ದಲೂ ಮುಕ್ತಿಯ ಪ್ರಾಶಸ್ತ್ಯದಿಂದಲೂ ಅದಕ್ಕೆ ಅಗತ್ಯವಾದ ಯೋಗದ ವಿವರಣೆಯಿಂದಲೂ ಇಡೀ ಪುರಾಣದ ವಿಷಯಗಳ ಪುನಃಸ್ಮರಣೆ ಮತ್ತು ವಿಷ್ಣುಸ್ತುತಿಗಳಿಂದಲೂ ಕೂಡಿದೆ. ಪುರಾಣದ ಶ್ಲೋಕ ಸಂಖ್ಯೆ 23,000 ಎಂಬ ಹೇಳಿಕೆಯಿದ್ದರೂ ಸದ್ಯ ಕಂಡುಬರುವುದು 7,000 ಶ್ಲೋಕಗಳು ಮಾತ್ರ. ಕಾಲ ಪ್ರ.ಶ. 3ನೆಯ ಶತಮಾನ ಎನ್ನುತ್ತಾರೆ.
 
"https://kn.wikipedia.org/wiki/ಅಷ್ಟಾದಶ_ಪುರಾಣಗಳು" ಇಂದ ಪಡೆಯಲ್ಪಟ್ಟಿದೆ