ಆಹಾರ ಪದ್ಧತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಆಹಾರ ಸೇವಿಸುವ ಮುನ್ನ ತುಸು ಉಪ್ಪುಸೇವಿಸುವುದು ಹಿತಕರ; ಆಹಾರ ಸೇವಿಸಿದ ಅರ್ಧ...
 
೨ ನೇ ಸಾಲು:
ಆಹಾರ ಸೇವನೆಯ ನಂತರ, ತಕ್ಷಣ ಅಧಿಕ ನೀರು ಕುಡಿಯುವುದರಿಂದ ಆಹಾರ ಜೀರ್ಣವಾಗುವುದಿಲ್ಲ ಮತ್ತು ದ್ರವಾಂಶವಿಲ್ಲದೇ ಆಹಾರ ಪಚನವಾಗುವುದಿಲ್ಲ. ಆದ್ದರಿಂದ ಜಠರಾಗ್ನಿಯನ್ನು ಪ್ರಬಲವಾಗಿರಿಸಲು ಘನ ಪದಾರ್ಥದ ಜತೆಗೆ ಲಘು (ದ್ರವ) ಆಹಾರ ಸೇವಿಸಬೇಕು. ಅನಿವಾರ್ಯವೆನಿಸಿದರೆ ತುಸು ತುಸು ನೀರು ಗುಟುಕರಿಸಬೇಕು.
ಅಧಿಕ ಆಹಾರ ಸೇವಿಸುವುದು ಆಯಸ್ಸು ಮತ್ತು ಸುಖಕ್ಕೆ ಹಾನಿಕರ ಎಂದು ಮನುಸ್ಮೃತಿಯಲ್ಲಿ ಹೇಳಿದೆ. ಹೀನ ಪ್ರಮಾಣ ಅಂದರೆ ಅವಶ್ಯಕತೆಗಿಂತ ಕಡಿಮೆ ಆಹಾರ ಸೇವಿಸುವುದರಿಂದ ಶೀಘ್ರವಾಗಿ ಸಮಸ್ತ ದೋಷಗಳು ಕುಪಿತಗೊಳ್ಳುತ್ತವೆ. ಆದ್ದರಿಂದ ಅವಶ್ಯಕತೆ (ದೈಹಿಕ ಶ್ರಮ)ಗೆ ತಕ್ಕಂತೆಯೇ ಆಹಾರ ಸೇವಿಸಬೇಕು. ಆಹಾರ ಸೇವನೆಗಾಗಿ ಒಂದು ನಿರ್ದಿಷ್ಟ ಸಮಯವನ್ನು ಕೂಡ ಕಟ್ಟು ನಿಟ್ಟಾಗಿ ಪಾಲಿಸಬೇಕು.
 
[[ವರ್ಗ:ಆಹಾರ ವಿಜ್ಞಾನ]]
"https://kn.wikipedia.org/wiki/ಆಹಾರ_ಪದ್ಧತಿ" ಇಂದ ಪಡೆಯಲ್ಪಟ್ಟಿದೆ