ಮಳವಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪ ನೇ ಸಾಲು:
ಮಳವಳ್ಳಿ ತಾಲ್ಲೂಕು ಮೊದಲು ಮೈಸೂರು ಜಿಲ್ಲೆಗೆ ಸೇರಿತ್ತು. ೧೯೩೯ ಜುಲೈ ೧ ರಂದು ಹೊಸದಾಗಿ ರಚಿಸಲ್ಪಟ್ಟ ಮಂಡ್ಯ ಜಿಲ್ಲೆಗೆ ಸೇರಿತು.
ಈ ತಾಲ್ಲೂಕು ಕಾವೇರಿ ನದಿಯ ಕಣಿವೆಯಲ್ಲಿ ಸಮುದ್ರಮಟ್ಟದಿಂದ ಸುಮಾರು ೭೬೨ ಮೀಟರ್ ನಿಂದ ೯೧೪ ಮೀಟರ್ ಇದೆ. ಬಿಳಿಗಿರಿರಂಗನ ಬೆಟ್ಟದಿಂದ ಮುಂದುವರೆದ ಕಣಶಿಲೆಯ ಬೆಟ್ಟಗಳು ಕಂಡುಬರುತ್ತವೆ.
ಮಳವಳ್ಳಿ ಮಂಡ್ಯದಿಂದ ಸುಮಾರು ೩೦ ಕಿಮೀ ದೂರದಲ್ಲಿದೆ,ಮೈಸೂರಿನಿಂದ ೪೨ ಕಿಮೀ ಮತ್ತು ಬೆಂಗಳೂರಿನಿಂದ ೧೨೪೧00 ಕಿಮೀ ದೂರದಲ್ಲಿದೆ.
 
== ಹತ್ತಿರದ ಪ್ರವಾಸ ತಾಣಗಳು ==
"https://kn.wikipedia.org/wiki/ಮಳವಳ್ಳಿ" ಇಂದ ಪಡೆಯಲ್ಪಟ್ಟಿದೆ