ರಾಜೀವ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{Use dmy dates|date=July 2011}}
{{Infobox Officeholder
|name =ರಾಜೀವ್ ಗಾಂಧಿ <br><small>राजीव रत्ना गांधी</small>
|image = Rajiv-Sapta.jpg
|office = [[List of Prime Ministers of India|೬ನೆಯ]] [[ಭಾರತದ ಪ್ರಧಾನ ಮಂತ್ರಿ]]
೪೦ ನೇ ಸಾಲು:
}}
'''ರಾಜೀವ್ ಗಾಂಧಿ''' (೧೯೮೪-೧೯೮೯) [[ಭಾರತ|ಭಾರತದ]] ೬ ನೇ ಪ್ರಧಾನ ಮಂತ್ರಿ. ಇವರು ಭಾರತದ ಪ್ರಧಾನ ಮಂತ್ರಿಗಳಾಗಿದ್ದ ಶ್ರೀಮತಿ ಇಂದಿರಾ ಗಾಂಧಿ ಅವರ ಮೊದಲ ಮಗ.
 
==ಜನನ==
*'''ರಾಜೀವ್ ಗಾಂಧಿ''' (ಜನನ : [[ಆಗಸ್ಟ್ ೨೦]], [[೧೯೪೪]]) ತಂದೆ ಫಿರೋಜ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು- ರಾಹುಲ್ ಮತ್ತು ಪ್ರಿಯಾಂಕ.
[[File:NehGan.jpg|thumb|[[ಇಂದಿರಾ ಗಾಂಧಿ]], [[ಜವಹರ್ಲಾಲ್ ನೆಹೃ]], ರಾಜೀವ್ ಗಾಂಧಿ ಮತ್ತು [[ಸಂಜಯ್ ಗಾಂಧಿ]]]]
 
*೧೯೬೨ರಲ್ಲಿ ಕೇಂಬ್ರಿಡ್ಜ್ ನ ಟ್ರಿನಿಟಿ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಲು ಹೋದರಾದರೂ ೧೯೬೫ ರವರೆಗೂ ಅಲ್ಲೇ ಇದ್ದು ಪದವಿ ಪಡೆಯದೇ ವಾಪಾಸಾದರು.
 
* ಅವರು ಮೊದ ಮೊದಲು ರಾಜಕೀಯವನ್ನು ಇಷ್ಟ ಪಡುತ್ತಿರಲಿಲ್ಲ. ಪೈಲೆಟ್ ಆಗಬೇಕೆಂಬುದು ಅವರ ಬಹುದಿನದ ಬಯಕೆಯಾಗಿತ್ತು. ಆ ಆಸೆ ಅವರಿಗೆ ಈಡೇರಲಿಲ್ಲ.
 
* ತಾಯಿಯ ಆಡಳಿತದಲ್ಲಿ ನಿಗಾ ವಹಿಸಿದ್ದ ಸಹೋದರ ಸಂಜಯ ಗಾಂಧಿ ಮರಣಾನಂತರ, ಅನಿವಾರ್ಯವಾಗಿ ರಾಜಕೀಯಕ್ಕೆ ಧುಮುಕಿದ ಇವರು ಸಂಜಯ್ ಗಾಂಧಿಯವರ ಕ್ಷೇತ್ರ ಅಮೇಥಿಯಿಂದ ೨ ಲಕ್ಷ ಮತಗಳ ಅಂತರದಲ್ಲಿ ಶರದ್ ಪವಾರ್ ವಿರುದ್ದ ಆರಿಸಿ ಬಂದರು.
==ರಾಜಕೀಯ==
*ಶ್ರೀಮತಿ ಇಂದಿರಾಗಾಂಧಿ ಅವರ ಮರಣದ ನಂತರ ಭಾರತದ ಪ್ರಧಾನ ಮಂತ್ರಿಯಾದರು. ಇವರು ಭಾರತದ ಮೊದಲ ಯುವ (೪೦ ನೇ ವಯಸ್ಸಿನಲ್ಲಿ ) ಪ್ರಧಾನಿಯಾಗಿ ದ್ದರು. ೧೯೮೪ ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ (೪೦೪ ಸ್ಥಾನಗಳು) ಗೆದ್ದಿದ್ದರು.
 
* ಬಹು ಬೇಗನೆ ಜನಪ್ರಿಯ ಪ್ರಧಾನ ಮಂತ್ರಿಗಳೆನಿಸಿದರು. ಜನಮುಖಿ ಕಾರ್ಯಗಳಿಗೆ ಇಂಬು ಕೊಟ್ಟರು.
 
* ಶ್ರೀಲಂಕಾದ ಎಲ್.ಟಿ.ಟಿ ಸಮಸ್ಯೆಯ ನಿಗ್ರಹಕ್ಕೋಸ್ಕರ ಅವರು, ಶ್ರೀಲಂಕಾಕ್ಕೆ ಭಾರತದ ಸೈನ್ಯವನ್ನು ಕಳುಹಿಸಿಕೊಟ್ಟ ಪರಿಣಾಮವಾಗಿ, ಅವರು ತಮ್ಮ ಜೀವವನ್ನು ತೆರಬೇಕಾಯಿತು.
 
==ನಿಧನ==
ತಮಿಳುನಾಡಿನ ಪೆರಂಬೂರಿಗೆ ಬಹಿರಂಗ ಚುನಾವಣಾ ಭಾಷಣವನ್ನು ಮಾಡಲು ಹೋಗಿ, ಶ್ರೀಲಂಕಾದ ಎಲ್.ಟಿ.ಟಿಯವರ ಮಾನವ ಬಾಂಬ್ ಧಾಳಿಗೆ ತುತ್ತಾದರು. ಅವರ ಸುಂದರ ಕಾಯ ಬಾಂಬ್ ಧಾಳಿಯಿಂದ ಚೂರು ಚೂರಾಗಿತ್ತು.
"https://kn.wikipedia.org/wiki/ರಾಜೀವ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ