ರಾಜೀವ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೨ ನೇ ಸಾಲು:
==ಜನನ==
*'''ರಾಜೀವ್ ಗಾಂಧಿ''' (ಜನನ : [[ಆಗಸ್ಟ್ ೨೦]], [[೧೯೪೪]]) ತಂದೆ ಫಿರೋಜ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು- ರಾಹುಲ್ ಮತ್ತು ಪ್ರಿಯಾಂಕ.
[[File:NehGan.jpg|thumb|left|300px250px|[[ಇಂದಿರಾ ಗಾಂಧಿ]], [[ಜವಹರ್ಲಾಲ್ ನೆಹೃ]], ರಾಜೀವ್ ಗಾಂಧಿ ಮತ್ತು [[ಸಂಜಯ್ ಗಾಂಧಿ]]]]
*೧೯೬೨ರಲ್ಲಿ ಕೇಂಬ್ರಿಡ್ಜ್ ನ ಟ್ರಿನಿಟಿ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಲು ಹೋದರಾದರೂ ೧೯೬೫ ರವರೆಗೂ ಅಲ್ಲೇ ಇದ್ದು ಪದವಿ ಪಡೆಯದೇ ವಾಪಾಸಾದರು.
* ಅವರು ಮೊದ ಮೊದಲು ರಾಜಕೀಯವನ್ನು ಇಷ್ಟ ಪಡುತ್ತಿರಲಿಲ್ಲ. ಪೈಲೆಟ್ ಆಗಬೇಕೆಂಬುದು ಅವರ ಬಹುದಿನದ ಬಯಕೆಯಾಗಿತ್ತು. ಆ ಆಸೆ ಅವರಿಗೆ ಈಡೇರಲಿಲ್ಲ.
"https://kn.wikipedia.org/wiki/ರಾಜೀವ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ