"ರಾಜೀವ್ ಗಾಂಧಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

No edit summary
'''ರಾಜೀವ್ ಗಾಂಧಿ''' (೧೯೮೪-೧೯೮೯) [[ಭಾರತ|ಭಾರತದ]] ೬ ನೇ ಪ್ರಧಾನಿಯಾಗಿದ್ದರು. ಇವರು ಭಾರತದ ಪ್ರಧಾನಿ 'ಶ್ರೀಮತಿ ಇಂದಿರಾ ಗಾಂಧಿ', ಹಾಗೂ 'ಫಿರೋಝ್ ಗಾಂಧಿ'ದಂಪತಿಗಳ ಮೊದಲ ಮಗ.
==ಜನನ==
*'''ರಾಜೀವ್ ಗಾಂಧಿ''' (ಜನನ : [[ಆಗಸ್ಟ್ ೨೦]], [[೧೯೪೪]]) ತಂದೆ ಫಿರೋಜ್ಫಿರೋಝ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು- ರಾಹುಲ್ ಮತ್ತು ಪ್ರಿಯಾಂಕ.
[[File:NehGan.jpg|thumb|left|250px|[[ಇಂದಿರಾ ಗಾಂಧಿ]], [[ಜವಹರ್ಲಾಲ್ ನೆಹೃ]], ರಾಜೀವ್ ಗಾಂಧಿ ಮತ್ತು [[ಸಂಜಯ್ ಗಾಂಧಿ]]]]
*೧೯೬೨ರಲ್ಲಿ ಕೇಂಬ್ರಿಡ್ಜ್ ನ ಟ್ರಿನಿಟಿ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಲು ಹೋದರಾದರೂ ೧೯೬೫ ರವರೆಗೂ ಅಲ್ಲೇ ಇದ್ದು ಪದವಿ ಪಡೆಯದೇ ವಾಪಾಸಾದರು.
* ಅವರು ಮೊದ ಮೊದಲು ರಾಜಕೀಯವನ್ನು ಇಷ್ಟ ಪಡುತ್ತಿರಲಿಲ್ಲ. ಪೈಲೆಟ್ ಆಗಬೇಕೆಂಬುದು ಅವರ ಬಹುದಿನದ ಬಯಕೆಯಾಗಿತ್ತು. ಆ ಆಸೆ ಅವರಿಗೆ ಈಡೇರಲಿಲ್ಲ.
* ತಾಯಿಯ ಆಡಳಿತದಲ್ಲಿ ನಿಗಾ ವಹಿಸಿದ್ದ ಸಹೋದರ ಸಂಜಯ ಗಾಂಧಿ ಮರಣಾನಂತರ, ಅನಿವಾರ್ಯವಾಗಿ ರಾಜಕೀಯಕ್ಕೆ ಧುಮುಕಿದ ಇವರು ಸಂಜಯ್ ಗಾಂಧಿಯವರ ಕ್ಷೇತ್ರ ಅಮೇಥಿಯಿಂದ ೨ ಲಕ್ಷ ಮತಗಳ ಅಂತರದಲ್ಲಿ ಶರದ್ ಪವಾರ್ ವಿರುದ್ದ ಆರಿಸಿ ಬಂದರು.
 
==ರಾಜಕೀಯ==
*ಶ್ರೀಮತಿ ಇಂದಿರಾಗಾಂಧಿ ಅವರ ಮರಣದ ನಂತರ ಭಾರತದ ಪ್ರಧಾನ ಮಂತ್ರಿಯಾದರು. ಇವರು ಭಾರತದ ಮೊದಲ ಯುವ (೪೦ ನೇ ವಯಸ್ಸಿನಲ್ಲಿ ) ಪ್ರಧಾನಿಯಾಗಿ ದ್ದರು. ೧೯೮೪ ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ (೪೦೪ ಸ್ಥಾನಗಳು) ಗೆದ್ದಿದ್ದರು.
೨೫,೬೧೩

edits

"https://kn.wikipedia.org/wiki/ವಿಶೇಷ:MobileDiff/542551" ಇಂದ ಪಡೆಯಲ್ಪಟ್ಟಿದೆ