ಆಲಮಟ್ಟಿ ಆಣೆಕಟ್ಟು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಉದ್ಯಾನ ವನ-ಪ್ರೇಕ್ಷಣೀಯ ಸ್ಥಳ: ಆಲಮಟ್ಟಿ ಉದ್ಯಾನವನದ ಚಿತ್ರಗಳು+++
ಲೇಖನವನ್ನು ಕ್ರಮಬದ್ಧಗೊಳಿಸಲಾಗಿದೆ.
೨೩ ನೇ ಸಾಲು:
| extra = Minimum Draw Down Level : 504.75 m MSL
}}
== ಪೀಠಿಕೆ ==
ಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದುಗೆ ಕಟ್ಟಲಾಗೆದೆ.
ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು.ಆಲಮಟ್ಟಿ ಆಣೆಕಟ್ಟನ್ನು '''ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ''' ಎಂದು ನಾಮಕರಣ ಮಾಡಲಾಗಿದೆ.ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು.
[[File:Alamatti dam.JPG|thumb||leftಆಲಮಟ್ಟಿ ಆಣೆಕಟ್ಟು]]
ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫.
 
[[File:Alamatti dam.JPG|thumb||leftಆಲಮಟ್ಟಿ ಆಣೆಕಟ್ಟು]]
ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
[[File:Almatti 1.2.jpg|thumb|leftಆಲಮಟ್ಟಿ ಆಣೆಕಟ್ಟಿನ ಹೆಬ್ಬಾಗಿಲು]]
[[File:Boating at almatti.JPG|thumb|rightಬೋಟಿಂಗ್]]
[[File:Rock hill garden.JPG|thumb|left|ರಾಕ್ ಉದ್ಯಾನವನದ ಹೆಬ್ಬಾಗಿಲು]]
[[File:Another view of Krishna Garden at Almatti dam.JPG|thumb|rightಉದ್ಯಾನವನದ ನೋಟ]]
 
== ಪೀಠಿಕೆ ==
ಇದನ್ನುಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದುಗೆ ಕಟ್ಟಲಾಗಿದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು. ಆಲಮಟ್ಟಿ ಆಣೆಕಟ್ಟನ್ನು '''ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ''' ಎಂದು ನಾಮಕರಣ ಮಾಡಲಾಗಿದೆ. ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫. ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.
 
== ವಿವಿಧೋದ್ದೇಶ ಯೋಜನೆ ==
*:ಆಲಮಟ್ಟಿ ಅಣೆಕಟ್ಟು ಕೃಷ್ಣಾನದಿಗೆ ಅಡ್ಡಲಾಗಿರುವ ಕಟ್ಟಲಾಗಿರುವ ಒಂದು '''ದೊಡ್ಡ ನೀರಾವರಿ ಮತ್ತು ವಿದ್ಯುತ್ ಯೋಜನೆ'''. ಇದು ಕರ್ಣಾಟಕದ ಉತ್ತರದಲ್ಲಿರುವ [[ಬಾಗಿಲಕೋಟೆ]] , [[ಬೀಜಾಪುರ]] ಜಿಲ್ಲೆಗಳ ಅಂಚಿನಲ್ಲಿರುವ ಕೃಷ್ಣಾ -ಮೇಲುಭಾಗದ (ಅಪ್ಪರ್-ಕೃಷ್ಣಾ) ಯೋಜನೆ , ಬೀಜಾಪುರ ಜಿಲ್ಲೆಯಲ್ಲಿದೆ. ಇದು (ಅಪ್ಪರ್-ಕೃಷ್ಣಾ) ಯೋಜನೆಯಲ್ಲಿ ಪ್ರಮುಖವಾದ ಅಣೆಕಟ್ಟು.
*ಈ ಅಣೆಕಟ್ಟಿ ಜಲವಿದ್ಯತ್ ಯೋಜನೆಯಳ್ಲಿ ೨೯೦ ಮೆಗಾ ವ್ಯಾಟ್ (ಯೂನಿಟ್) ವಿದ್ಯತ್ ಉತ್ಪತ್ತಿಯಾಗುತ್ತದೆ; ಉತ್ಪದನಾ ಗುರಿ /ಸಾಮರ್ಥ್ಯ - ೫೬೦ ಎಮ್ ಯು -ಜಿಡಬ್ಲಯು) ಇದರಲ್ಲಿ ಲಂಬ ಕಪ್ಲಾನ್ ಟರ್ಬೈನ್ ಗಳನ್ನು ಉಪಯೋಗಿಸಿ ವಿದ್ಯುತ್ ಉತ್ಪಾದನೆ ಮಾಡಲಗುತ್ತದೆ. ಅಣೆಕಟ್ಟೆಯ ಬಲಭಾಗದಲ್ಲಿ ವಿದ್ಯುತ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.
*ಇದರಲ್ಲಿ ೫೫ಮೆ.ವ್ಯಾ. ನ ಐದು ಜನರೇಟರುಗಳೂ ,೧೫ ಮೆವ್ಯಾ.ನ ಒಂದು ಜನರೇಟರೂ-ವಿದ್ಯುತ್ ಉತ್ಪಾದನ ಘಟಕವೂ ಇವೆ. ಹೀಗೆ ವಿದ್ಯುತ್ ಉತ್ಪಾದನೆಯಾಗಲು ಉಪಯೋಗಿಸಿದ ನೀರು ಕೆಳಭಾಗದಲ್ಲಿರುವ ಆಂದ್ರ ಪ್ರದೇಶದ ನಾರಾಯಣಪುರದ ಜಲಾಶಯಕ್ಕೆ ಹೋಗುತ್ತದೆ.
== ವೆಚ್ಚ ==
:ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೃಭಾಜನಿನಿ), ಕರ್ನಾಟಕ ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು (ಯು.ಕೆ.ಪಿ) ಕಾರ್ಯಗತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪೂರ್ಣ ಸ್ವಾಮ್ಯ ಹೊಂದಿರುವ ಒಂದು ನಿಗಮವಾಗಿ 1994 ರ ಆಗಸ್ಟ್ 19 ರಂದು ನಿಗಮಗಳ ಕಾಯ್ದೆ 1956 ರ ಅನುಸಾರ ಪ್ರಾರಂಭಿಸಲಾಗಿದೆ. ಈ ನಿಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಕೆಳಗಿರುವ ಎಲ್ಲಾ ನೀರಾವರಿ ಯೋಜನೆಗಳ ರಚನಾ ಕ್ರಮ, ತನಿಖೆ, ಅಂದಾಜು, ನೆರವೇರಿಕೆ, ಕಾರ್ಯಚರಣೆ ಮತ್ತು ನಿರ್ವಹಣೆಯ ಹೊಣೆಯಾಗಿರುತ್ತದೆ. ಭಾರತ ಸರ್ಕಾರದಿಂದ ಅನುಮತಿ ಪಡೆದು ಕೃಷ್ಣಾ ಮೇಲ್ದಂಡೆ ಯೋಜನೆಯ ನಿರ್ವಹಣೆ ಮಾಡಬೇಕಾಗಿದೆ.
 
== ವೆಚ್ಚ ==
:ಈ ಅಣೆ ಕಟ್ಟು ಮೊದಲು ಆರಂಭದಲ್ಲಿ (೧೯೬೪) ೧೪೭೦ ಕೋಟಿರೂಪಾಯಿಗಳಯೋಜನೆಯಾಗಿತ್ತು ; ಇದನ್ನು ಕರ್ಣಾಟಕದ ಪವರ್ ಕಾರ್ಪೋರೇಶನ್ ಲಿ. ಇದರ ಮೇಲುಸ್ತುವಾರಿಗೆ ವಹಿಸಿದಾಗ ಅದು ಮೂಲ ಯೋಜನೆಗಿಂತ ಶೇಕಡಾ ೫೦ ರಷ್ಟು ಯೋಜನಾ ವೆಚ್ಚವನ್ನು ೬೭೪ ಕೋಟಿಗೆ ಕಡಿತ ಗೊಳಿಸಿತು. ನಂತರ ಅದನ್ನು ಇನ್ನೂ ಕಡಿತಗೊಳಿಸಿ ರೂ.೫೨೦ ಕೋಟಿಗೇ ,ಕೇವಲ ೪೦ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮುಗಿಸಿತು. ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು (?ಈ ಅಣೆಕಟ್ಟೆಯಲ್ಲಿ ೧೩೦ ಇಂಗ್ಲಿಷ್ ವಿಕಿ ?)
*:ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (ಕೃಭಾಜನಿನಿ), ಕರ್ನಾಟಕ ರಾಜ್ಯದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು (ಯು.ಕೆ.ಪಿ) ಕಾರ್ಯಗತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪೂರ್ಣ ಸ್ವಾಮ್ಯ ಹೊಂದಿರುವ ಒಂದು ನಿಗಮವಾಗಿ 1994 ರ ಆಗಸ್ಟ್ 19 ರಂದು ನಿಗಮಗಳ ಕಾಯ್ದೆ 1956 ರ ಅನುಸಾರ ಪ್ರಾರಂಭಿಸಲಾಗಿದೆ. ಈ ನಿಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಕೆಳಗಿರುವ ಎಲ್ಲಾ ನೀರಾವರಿ ಯೋಜನೆಗಳ ರಚನಾ ಕ್ರಮ, ತನಿಖೆ, ಅಂದಾಜು, ನೆರವೇರಿಕೆ, ಕಾರ್ಯಚರಣೆ ಮತ್ತು ನಿರ್ವಹಣೆಯ ಹೊಣೆಯಾಗಿರುತ್ತದೆ. ಭಾರತ ಸರ್ಕಾರದಿಂದ ಅನುಮತಿ ಪಡೆದು ಕೃಷ್ಣಾ ಮೇಲ್ದಂಡೆ ಯೋಜನೆಯ ನಿರ್ವಹಣೆ ಮಾಡಬೇಕಾಗಿದೆ.
*ಈ ನಿಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಕೆಳಗಿರುವ ಎಲ್ಲಾ ನೀರಾವರಿ ಯೋಜನೆಗಳ ರಚನಾ ಕ್ರಮ, ತನಿಖೆ, ಅಂದಾಜು, ನೆರವೇರಿಕೆ, ಕಾರ್ಯಚರಣೆ ಮತ್ತು ನಿರ್ವಹಣೆಯ ಹೊಣೆಯಾಗಿರುತ್ತದೆ. ಭಾರತ ಸರ್ಕಾರದಿಂದ ಅನುಮತಿ ಪಡೆದು ಕೃಷ್ಣಾ ಮೇಲ್ದಂಡೆ ಯೋಜನೆಯ ನಿರ್ವಹಣೆ ಮಾಡಬೇಕಾಗಿದೆ.
*:ಈ ಅಣೆ ಕಟ್ಟು ಮೊದಲು ಆರಂಭದಲ್ಲಿ (೧೯೬೪) ೧೪೭೦ ಕೋಟಿರೂಪಾಯಿಗಳಯೋಜನೆಯಾಗಿತ್ತು ; ಇದನ್ನು ಕರ್ಣಾಟಕದ ಪವರ್ ಕಾರ್ಪೋರೇಶನ್ ಲಿ. ಇದರ ಮೇಲುಸ್ತುವಾರಿಗೆ ವಹಿಸಿದಾಗ ಅದು ಮೂಲ ಯೋಜನೆಗಿಂತ ಶೇಕಡಾ ೫೦ ರಷ್ಟು ಯೋಜನಾ ವೆಚ್ಚವನ್ನು ೬೭೪ ಕೋಟಿಗೆ ಕಡಿತ ಗೊಳಿಸಿತು. ನಂತರ ಅದನ್ನು ಇನ್ನೂ ಕಡಿತಗೊಳಿಸಿ ರೂ.೫೨೦ ಕೋಟಿಗೇ ,ಕೇವಲ ೪೦ ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮುಗಿಸಿತು. ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು (?ಈ ಅಣೆಕಟ್ಟೆಯಲ್ಲಿ ೧೩೦ ಇಂಗ್ಲಿಷ್ ವಿಕಿ ?)
*ಆಂದ್ರಕ್ಕೂ ಕರ್ನಾಟಕಕ್ಕೂ ಈ ಅಣೆ ಕಟ್ಟನ ನೀರಿನ ಮತ್ತು ಎತ್ತರದ ವಿಚಾರದಲ್ಲಿ ವಿವಾದ ಉಂಟಾಗಿ , ಆಲಮಟ್ಟಿ ಅಣೆಕಟ್ಟಿ ನ ಎತ್ತರವು ಸಮುದ್ರ ಮಟ್ಟದಿಂದ ೫೧೯ ಮೀಟರಿಗೆ (1705.3272 ಅಡಿ) ಸುಪ್ರೀಮ ಕೋರ್ಟಿನ ಆಜ್ಞೆಯಂತೆ ನಿಗದಿಯಾಗಿತ್ತು.೩೦೯೧.ಸಿ ಅಡಿ ನೀರು ಸಂಗ್ರಹವಾಗುವುದು (?ಈ ಅಣೆಕಟ್ಟೆಯಲ್ಲಿ ೧೩೦ ಇಂಗ್ಲಿಷ್ ವಿಕಿ ?)
:ಈ ಅಣೆಕಟ್ಟು ಬೀಜಾಪುರ ಜಿಲ್ಲೆಯಲ್ಲಿದ್ದರೂ ಬೀಜಾಪುರ ಜಿಲ್ಲೆ ಯ ದಕ್ಕಿಂತಲೂ ಬಾಗಿಲಕೋಟೆ ಜಿಲ್ಲೆಯ ಬಹಳಷ್ಟು ಭೂ ಪ್ರದೇಶ ಮುಳುಗಡೆಯಾಗಿದೆ . ಮುಳುಗಡೆಯಿಂದ ನೊಂದ ಜನರಿಗೆ ಇನ್ನೂ ಅನೇಕರಿಗೆ ಪರಿಹಾರ ಸಿಗದೆ ಸಂಕಷ್ಟದಲ್ಲಿದ್ದಾರೆ.
 
Line ೫೫ ⟶ ೫೭:
 
== ಅಣೆಕಟ್ಟೆ ಎತ್ತರ ==
:ಕೊನೆಗೆ ಜಲಾಶಯದ ಮಟ್ಟವನ್ನು 519. 6 (1705.33 ಅಡಿ) ರಿಂದ 524 .256 ಮೀಟರ್ ಮಟ್ಟಕ್ಕೆ ಎತ್ತರಿಸಬಹುದೆಂದು (ಸಮುದ್ರ ಮಟ್ಟದಿಂದ ಎತ್ತರ ; 1705.//್ಠ/3272ಅಡಿ = 519.6 ಮೀ x1.094ಗಜ*3ಅಡಿ=1705.33 ಅಡಿ) ನ್ಯಾಯಂಗ ಸಮಿತಿ 29 ನವೆಂಬರ್ 2013 ರಲ್ಲಿ ತೀರ್ಮಾನ ಕೊಟ್ಟಿತು. ಆದರೆ ಆಂದ್ರವು ಅದನ್ನು ಪುನಹ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿ ವಿರೋಧಿಸಿತು. ಅಕಸ್ಮಾತ್ ಎತ್ತರಿಸಿದಲ್ಲಿ ತನಗೆ ಅದರಲ್ಲಿ ಸಂಗ್ರಹವಾಗುವ ಹೆಚ್ಚುವರಿ 200 ಟಿ ಎಮ್ ಸಿ ನೀರಿನಲ್ಲಿ ಹೆಚ್ಚು ಭಾಗ ಕೊಡಬೇಕೆಂದು ಕೇಳಿತು . ಆದರೆ ನ್ಯಾಯ ಮಂಡಳಿ ಮಳೆಯ-ಸರಾಸರಿ ಶೇ. 65 ಅಂದಾಜು ಹಿಡಿದು ಹೀದೆ ನವೆಂಬರ್ 29, 2013 ರ ತೀರ್ಪಿನಲ್ಲಿ ಕೊಟ್ಟ 1005 ಟಿಎಮ್ ಸಿ ನೀರಿನ ಜೊತೆಗೆ ಆಂದ್ರಕ್ಕೆ 2 ರ ಐ-ತೀರ್ಪು ನೀಡಿ 4 ಟಿ ಎಮ್ ಸಿ ಯಷ್ಟು ಹೆಚ್ಚುವರಿ ನೀರು ಕೊಡಲು ತೀರ್ಮಾನ ಕೊಟ್ಟಿದೆ. ನಿಗದಿಮಾಡಿದೆ . ಅಣೆ ಕಟ್ಟೆ ಎತ್ತರಿಸಿದ ನಂತರ ಸಿಗವ- ಆ ಹೆಚ್ಚುವರಿ ನೀರನ್ನು ಕರ್ಣಾಟಕವೇ ಉಪಯೋಗಿಸಬಹುದು ಎಂದು ನಿರ್ಣಯಿಸಿದ್ದಾರೆ. (ಆಗಸ್ಟ್ 2013 ಕ್ಕೆ ಅದರಲ್ಲಿ 90.91 ಟಿ.ಎಮ್ ಸಿ ನೀರು ಸಂಗ್ರಹವಿರುವುದಾಗಿ ವರದಿಯಾಗಿದೆ. (ಇಂಗ್ಲಿಷ್ ವಿಕಿ- ಆಲಮಟ್ಟಿ ಜಲಾಶಯ) ಒಟ್ಟು ಧಾಮಾಶಾ 200 ಟಿಎಮ್ ಸಿ ನೀರು ಅದರಲ್ಲಿ ಸಂಗ್ರಹವಾಗುವುದಾಗಿ ಹೇಳಲಾಗಿದೆ.)
(ಆಗಸ್ಟ್ 2013 ಕ್ಕೆ ಅದರಲ್ಲಿ 90.91 ಟಿ.ಎಮ್ ಸಿ ನೀರು ಸಂಗ್ರಹವಿರುವುದಾಗಿ ವರದಿಯಾಗಿದೆ. (ಇಂಗ್ಲಿಷ್ ವಿಕಿ- ಆಲಮಟ್ಟಿ ಜಲಾಶಯ) ಒಟ್ಟು ಧಾಮಾಶಾ 200 ಟಿಎಮ್ ಸಿ ನೀರು ಅದರಲ್ಲಿ ಸಂಗ್ರಹವಾಗುವುದಾಗಿ ಹೇಳಲಾಗಿದೆ. ಇದರಲ್ಲಿ ಏನೋ ತಪ್ಪಾಗಿದೆ .)
 
*ಆಲಮಟ್ಟಿಯ ಗರಿಷ್ಟ ಮಟ್ಟ 519.6 ಮೀಟರ್ ಆದರೆ ಅದರ ಬಳಕೆ ಕನಿಷ್ಟ ಮಟ್ಟ(ಡೆಡ್ ಸ್ಟೋರೇಜ್ ) 506.87 ಮೀಟರ್. ಇದಕ್ಕಿಂತ ಕಡಿಮೆಯಾದಲ್ಲಿ ಕಾಲುವೆಗೆ ನೀರು ಬಿಡಲು ಆಗುವುದಿಲ್ಲ. ಈ ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಈ ಅಣೆಕಟ್ಟು ಸುಮಾರು 6 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವುದು .(ಆಧಾರ:- ಕೃಷ್ಣಾ ಭಾಗ್ಯ ಜಲನಿಗಮದ ಪತ್ರಿಕಾ ಹೇಳಿಕೆ 23-4-2014--ಪ್ರಜಾವಾಣಿ ವರದಿ)
 
೭೨ ನೇ ಸಾಲು:
== ಉದ್ಯಾನ ವನ-ಪ್ರೇಕ್ಷಣೀಯ ಸ್ಥಳ ==
:ಅಣೆಕಟ್ಟಿನ ಪ್ರದೇಶದಲ್ಲಿ ಏಳು ತಾರಸಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗಿದೆ .ಅದರಲ್ಲಿ ದೋಣಿ ವಿಹಾರ (ಬೋಟಿಂಗ್), ಸಂಗೀತ ಕಾರಂಜಿ., ಮತ್ತು ನಿಂತ ಕಾರಂಜಿಗಳು ಇವೆ. ಅಣೆಕಟ್ಟಿನ ಒಂದು ಬದಿಯಲ್ಲಿ, "ರಾಕ್ ಹಿಲ್" ಎಂಬ ಕೃತಕ ಅರಣ್ಯವನ್ನು ಅಭಿವೃದ್ಧಿ ಪಡಿಸಲಾಗಿದೆ. ,ಅದರಲ್ಲಿ ಸೆರಾಮಿಕ್ ಕಾಡುಪ್ರಾಣಿಗಳ ಹಾಗೂ ಪಕ್ಷಿಗಳ ಪ್ರತಿರೂಪಗಳಿವೆ.; ಮತ್ತು ಭಾರತದ ಹಳ್ಳಿಯ ಜೀವನವನ್ನು ಪ್ರತಿನಿಧಿಸುವ ಅನೇಕ ವಿಗ್ರಹಗಳನ್ನು ಹೊಂದಿದೆ
 
===ಆಲಮಟ್ಟಿ ಉದ್ಯಾನವನದ ಚಿತ್ರಗಳು===
------------------------------
<gallery>
image:Village life of india at almatti.JPG
image:Village life of india at almatti1.JPG
image:Village life of india at almatti2.JPG
image:Boating at almatti.JPG
image:Rock hill garden.JPG
</gallery>
 
==ಅಣೆಕಟ್ಟೆ ಎತ್ತರದ ಬಗೆಗೆ 2014 ರ ಬೆಳವಣಿಗೆ<sup>4</sup>==
Line ೧೦೭ ⟶ ೯೭:
* 12 ಪುನರ್ವಸತಿ ಕೇಂದ್ರ ನಿರ್ಮಾಣದ ಅಗತ್ಯ ಇರುವುದಿಲ್ಲ
* ಪುನರ್ವಸತಿ ಕೇಂದ್ರಕ್ಕೆ ಬೇಕಾದ 2900 ಎಕರೆ ಭೂಮಿ ಉಳಿಯಲಿದೆ
 
===ಆಲಮಟ್ಟಿ ಉದ್ಯಾನವನದ ಚಿತ್ರಗಳು===
------------------------------
<gallery>
image:Village life of india at almatti.JPG
image:Village life of india at almatti1.JPG
image:Village life of india at almatti2.JPG
image:Boating at almatti.JPG
image:Rock hill garden.JPG
</gallery>
 
== [[ಸದಸ್ಯ:Bschandrasgr/ಪರಿಚಯ|ನೋಡಿ]] ==
೧೧೭ ನೇ ಸಾಲು:
:22,956.841139 acre feet
:*೧.-http://www.kbjnl.com/Upper-Krishna-Project
:
 
== ಆಧಾರ ==
"https://kn.wikipedia.org/wiki/ಆಲಮಟ್ಟಿ_ಆಣೆಕಟ್ಟು" ಇಂದ ಪಡೆಯಲ್ಪಟ್ಟಿದೆ