ಚು
clean up, replaced: ಪ್ರಸಿದ್ದ → ಪ್ರಸಿದ್ಧ using AWB
ಚು (→ಪ್ರಮುಖ ಚಿತ್ರಗಳು) |
ಚು (clean up, replaced: ಪ್ರಸಿದ್ದ → ಪ್ರಸಿದ್ಧ using AWB) |
||
[[ಆಪರೇಷನ್ ಡೈಮಂಡ್ ರ್ಯಾಕೆಟ್]] ಚಿತ್ರದಲ್ಲಿನ [[ಡಾ. ರಾಜ್‌ಕುಮಾರ್]] ಗಾಯನದಲ್ಲಿರುವ "If you come today, its too early" ಎನ್ನುವ ವಿಭಿನ್ನ ಗೀತೆಯನ್ನು ರಚಿಸಿದವರು ಚಿ.ಉದಯಶಂಕರ್. ಈ ಹಾಡಿನ ಸಂಪೂರ್ಣ ಸಾಹಿತ್ಯ, ಆಂಗ್ಲಭಾಷೆಯಲ್ಲಿರುವುದು ಒಂದು ವಿಶೇಷ.
ಶಿವಾಜಿ ಗಣೇಶನ್ ಇವರನ್ನು ಕನ್ನಡದ "ಕಣ್ಣದಾಸನ್"(ಕಣ್ಣದಾಸನ್ ತಮಿಳಿನ
ಚಿ. ಉದಯಶಂಕರ್ ಕೆಲವು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.ಡಾ.ರಾಜ್ ಕುಮಾರ್ ಅವರಿಗಾಗಿ ೪೦೦ಕ್ಕೂ ಮಿಕ್ಕಿ ಗೀತೆಗಳನ್ನು ರಚಿಸಿದ್ದಾರೆ,ಚಿತ್ರ ಸಾಹಿತಿಯಾಗಿ ಇವರು ೪೦೦೦ಕ್ಕೂ ಮಿಕ್ಕಿ ಗೀತೆಗಳನ್ನೂ ರಚಿಸಿ ಗಿನ್ನೀಸ್ ದಾಖಲೆ ಮಾಡಿದ್ದಾರೆ.
ಇವರು ಕಾರ್ಯನಿರ್ವಹಿಸಿದ ಕಡೆಯ ಚಿತ್ರ [[ಒಡಹುಟ್ಟಿದವರು]].ನಮನ
== ಪ್ರಮುಖ ಚಿತ್ರಗಳು ==
* [[ಜೀವನ ಚೈತ್ರ]]
▲[[Category: ಚಿತ್ರಸಾಹಿತಿಗಳು]]
▲[[Category:ಕನ್ನಡ ಸಿನೆಮಾ]]
▲[[Category:ಸಂಭಾಷಣೆಕಾರ]]
|