ಮುತ್ತುಸ್ವಾಮಿ ದೀಕ್ಷಿತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೦ ನೇ ಸಾಲು:
 
==ಕೆಲವೊಂದು ಪ್ರಸಿದ್ಧ ಕೀರ್ತನೆಗಳು==
ಈ ಪರಿಯಾಗಿ ಮುತ್ತುಸ್ವಾಮಿ ದೀಕ್ಷಿತರು ಅಸಂಖ್ಯಾತ ಕೀರ್ತನೆಗಳನ್ನು ರಚಿಸಿದ್ದಾರೆ. ಇದುವರೆಗೆ ಗುರುತಿಸಲಾಗಿರುವ ಅವರ ಕೃತಿಗಳ ಸಂಖ್ಯೆಯೇ ಐದು ನೂರಕ್ಕೂ ಹೆಚ್ಚಿನದು. ಮುತ್ತುಸ್ವಾಮಿ ದೀಕ್ಷಿತರ ಕೃತಿಗಳಲ್ಲಿ ಏಕದಂತಂ ಭಜೇಹಂ, ಸಿದ್ದಿ ವಿನಾಯಕಂ ಅನಿಶಂ, ಶ್ರೀಮಹಾ ಗಣಪತಿರವತುಮಾಂ, ವಾತಾಪಿ ಗಣಪತಿಂ, ಸುಬ್ರಮಣ್ಯೇನ ರಕ್ಷಿತೋಹಂ, ಸ್ವಾಮಿನಾಥ ಪರಿಪಾಲಯಾ ಸುಮಾಂ, ಸೂರ್ಯ ಮೂರ್ತೆ ಸುಂದರ ಛಾಯಾಧಿಪತೆ, ಕಾಮಕೋಟಿ ಪೀಠವಾಸಿನಿ ಸೌಗಂಧಿಂ, ಕಂಜದಳಾಯತಾಕ್ಷಿ ಕಾಮಾಕ್ಷಿ, ಶಿವಕಾಮೇಶ್ವರಿಂ ಚಿಂತಯೇಹಂ, ಶ್ರೀವಿಶ್ವನಾಥಂ ಭಜೇಹಂ, ಮಾಮವ ಪಟ್ಟಾಭಿರಾಮ, ಶ್ರೀ ರಾಮಂ ರವಿ ಕುಲಾಬ್ಧಿ ಸೋಮಂ, ಶ್ರೀರಂಗಪುರವಿಹಾರ, ಶ್ರೀವರಲಕ್ಷ್ಮಿ ನಮಸ್ತುಭ್ಯಂ, ಶ್ರೀ ಸರಸ್ವತಿ ನಮಸ್ತೋತೆನಮೋಸ್ತುತೆ, ವೀಣಾ ಪುಸ್ತಕಧಾರಿಣಿಂ ಆಶ್ರಯೇ, ಸರಸಿಜನಾಭ ಸೋದರಿ ಶಂಕರಿ ಮುಂತಾದವುಗಳು ಜನಸಾಮಾನ್ಯರಲ್ಲೂ ಅತ್ಯಂತ ಜನಪ್ರಿಯವಾಗಿವೆ. ಶ್ರೀ ದೀಕ್ಷಿತರು ಪಂಚ ತತ್ವಗಳನ್ನೊಳಗೊಂಡ ಪ್ರದೇಶಗಳಲ್ಲಿ ಪರಮೇಶ್ವರ ಕುರಿತಾದ ವಿಶೇಷ ಕೃತಿಗಳನ್ನು ರಚಿಸಿದ್ದಾರೆ. ನವಗ್ರಹ ಕೃತಿಗಳು, ನವಾವರಣ ಕೃತಿಗಳು, ನೀಲೋತ್ಪಲಾಂಬಿಕಾ ಕೃತಿಗಳು ಎಂಬ ಅನೇಕ ಗುಚ್ಛಗಳನ್ನು ರಚಿಸಿದ್ದಾರೆ.
 
==ವಿದಾಯ==