ಬಾಬು ರಾಜೇಂದ್ರ ಪ್ರಸಾದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೪ ನೇ ಸಾಲು:
 
==ಜೀವನ==
hello how are you???
 
 
೧೮೮೪ರ ಡಿಸೆಂಬರ್ ೩ನೇ ತಾರೀಖು ಬಿಹಾರದ ಜೇರಡ್ಡೆ ಎಂಬ ಹಳ್ಳಿಯಲ್ಲಿ ಪ್ರಸಾದರು ಜನಿಸಿದರು. ತಂದೆ ಮಹದೇವ ಸಹಾಯ್; ಸಂಸ್ಕೃತ ಮತ್ತು ಫಾರಸಿ ವಿದ್ವಾಂಸರು; ಅಲ್ಲದೆ ವೈದ್ಯರು. ತಾಯಿ ಕಮಲೇಶ್ವರಿ ದೇವಿ; ಸಂಪ್ರದಾಯಸ್ಥರು, ದೈವಭಕ್ತೆ, ಪ್ರತಿದಿನವೂ ರಾಮಾಯಣದ ಕತೆಗಳನ್ನು ಮಗನಿಗೆ ಹೇಳುವರು. ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳ ಕುಟುಂಬ. ಬಡವ – ಬಲ್ಲಿದ, ಹಿಂದೂ- ಮುಸ್ಲಿಂ ಮುಂತಾದ ಯಾವ ಭೇದ ಭಾವವೂ ಇಲ್ಲದ ಆಡಂಬರಹಿತವಾದ ಗ್ರಾಮೀಣ ಜನರ ಒಡನಾಟದಲ್ಲಿ ಬೆಳೆದ ಪ್ರಸಾದರು ಉಚ್ಛ ಆದರ್ಶ, ನೈತಿಕ ನಡೆವಳಿಕೆ ಮತ್ತು ಋಜು ಸ್ವಭಾವವನ್ನು ಮೈಗೂಡಿಸಿಕೊಂಡರು. ಕೇವಲ ೧೨ನೇ ವಯಸ್ಸಿನಲ್ಲೇ ರಾಜ ಬನ್ಸಿದೇವಿಯವರೊಂದಿಗೆ ವಿವಾಹವೂ ಆಯಿತು.