ಬಾಬು ರಾಜೇಂದ್ರ ಪ್ರಸಾದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
|}}
 
'''ಡಾ. ರಾಜೇಂದ್ರ ಪ್ರಸಾದ್''' ([[ಡಿಸೆಂಬರ್ ೩]] [[೧೮೮೪]] - [[ಫೆಬ್ರವರಿ ೨೮]] [[೧೯೬೩]]) [[ಭಾರತ]]ದ ಮೊದಲನೆಯ [[ಭಾರತದ ರಾಷ್ಟ್ರಪತಿ|ರಾಷ್ಟ್ರಪತಿ]]<ref>{{citeweb|url=http://www.iloveindia.com/indian-heroes/rajendra-prasad.html|title=Dr. Rajendra Prasad Biography|publisher=iloveindia.com|date=|accessdate=2015-03-05}}</ref>. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.
 
“ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ ವ್ಯಕ್ತಿತ್ವ, ನೈತಿಕ ಸ್ಥೈರ್ಯ, ಕಾರ್ಯ ವಿಧಾನ ಹಾಗೂ ಆದರ್ಶಗಳಲ್ಲಿ ಇಟ್ಟಿದ್ದ ಅನನ್ಯ ವಿಶ್ವಾಸಕ್ಕೆ ಸಾಕ್ಷಿ. ಹಾಗೆಂದರೆ ಮಾತ್ರಕ್ಕೆ ಪ್ರಸಾದರು ಗಾಂಧೀಜಿಯವರ ವ್ಯಕ್ತಿಪೂಜಕರಾಗಿದ್ದರು ಎಂದರ್ಥವಲ್ಲ. ಭಿನ್ನಾಭಿಪ್ರಾಯ ಬಂದಾಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪ್ರಸಾದರು ಹಿಂಜರಿಯುತ್ತಿರಲಿಲ್ಲ. ಆದರೆ ಒಮ್ಮೆ ಗಾಂಧೀಜಿ ಒಂದು ನಿರ್ಧಾರ ತೆಗೆದುಕೊಂಡಮೇಲೆ, ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದರು.
೬೮ ನೇ ಸಾಲು:
 
<br clear=both>
==ಉಲ್ಲೇಖಗಳು==
 
<reflist>
{{ಭಾರತದ ರಾಷ್ಟ್ರಪತಿಗಳು}}