ಬಾಬು ರಾಜೇಂದ್ರ ಪ್ರಸಾದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೭ ನೇ ಸಾಲು:
 
==ಕಡೆಯ ವರ್ಷಗಳು==
೧೯೬೨ರಲ್ಲಿ ರಾಷ್ಟ್ರಪತಿ ಸ್ಥಾನದಿಂದ ನಿವೃತ್ತರಾಗಿ<ref>{{citeweb|url=http://www.chhapra.co.in/rprasad.html|title=Dr. Rajendra Prasad|publisher=chhapra.co.in|date=|accessdate=2015-03-05}}</ref>, ತಾವೇ ಪಾಟ್ನಾದಲ್ಲಿ ಸ್ಥಾಪಿಸಿದ ಸದಾಕತ್ ಆಶ್ರಮದಲ್ಲಿ ನೆಲೆಸಿದರು.
 
ಕಡೆಯ ದಿನಗಳಲ್ಲಿ ರಾಜೇಂದ್ರ ಪ್ರಸಾದರು ತುಂಬ ದುಃಖ ಅನುಭವಿಸಿದರು. ಪತ್ನಿ ಹಾಗೂ ಪ್ರೀತಿಯ ಅಕ್ಕ ಇವರ ಮರಣ, ಚೀನಾ ದೇಶ ಭಾರತದ ಮೇಲೆ ನಡೆಸಿದ ಆಕ್ರಮಣ ಇವೆಲ್ಲವೂ ಅವರನ್ನು ತುಂಬ ದುಃಖಕ್ಕೀಡು ಮಾಡಿದವು. ಕೇವಲ ಒಂದು ವರ್ಷದೊಳಗೇ ೧೯೬೩ರ ಫೆಬ್ರವರಿ ೨೮ರಂದು ನಿಧನರಾದರು<ref>{{citeweb|url=http://rss.bih.nic.in/rss_dr_rpmain.htm|title=Dr. Rajendra Prasad |publisher=rss.bih.nic.in|date=|accessdate=2015-03-05}}</ref>