ಬಿದಿರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೮ ನೇ ಸಾಲು:
ಇವು ದಿನಕ್ಕೆ ೩-೪ ಅಂಗುಲಗಳಷ್ಟು ಶೀಘ್ರವಾಗಿ ಬೆಳೆಯುತ್ತದೆ. ಎಳೆಬಿದಿರಿನ ಬುಡದಭಾಗವನ್ನು 'ಕಳಲೆ,' ಕತ್ತರಿಸಿ, ಪಲ್ಯ, ಸಾಂಬಾರು , ಉಪ್ಪಿನಕಾಯಿ-ಹೀಗೆ ವಿವಿಧ ವ್ಯಂಜನಗಳನ್ನು ತಯಾರಿಸಿಕೊಳ್ಳುವವರಿದ್ದಾರೆ. ಆದರೆ ಕಳಲೆಯನ್ನು ಬಳಸುವ ಮುನ್ನ ಅದನ್ನು ಕನಿಷ್ಠ ೩ ದಿನಗಳ ಕಾಲ ನೀರಿನಲ್ಲಿ ನೆನೆಸಿಡಬೇಕು. ನೆನೆಸದೆ ಹಾಗೇ ಬಿಟ್ಟರೆ ವಿಷಕಾರಿಯಾಗಿ ಕೆಲಸಮಾಡುತ್ತದೆ. ಕಳಲೆಯನ್ನು ಸಂಸ್ಕರಿಸಿದ ಬಳಿಕ, ಅದರ ಸಿಪ್ಪೆ ತುಂಡು ಇತ್ಯಾದಿಗಳನ್ನು ಜಾನುವಾರುಗಳ ಬಾಯಿಗೆ ಸಿಕ್ಕದಂತೆ ದೂರಕ್ಕೆ ಒಯ್ದು ಒಂದೆಡೆ ಹೂತುಹಾಕುವುದು ಕ್ಷೇಮಕರ.
ಬಿದಿರಿನ ಅಕ್ಕಿ, ನಾವು ಸಾಮಾನ್ಯವಾಗಿ ಬಳಸುವ ಅಕ್ಕಿ-ಗೋಧಿಗಳಿಗಿಂತ ಅಧಿಕ ಪೌಷ್ಟಿಕಾಂಶಯುಕ್ತವಾಗಿದೆ.
--[[ವಿಶೇಷ:Contributions/117.247.182.162|117.247.182.162]] ೦೫:೦೧, ೧೧ ಮಾರ್ಚ್ ೨೦೧೫ (UTC)== ಬಿದಿರಿನ ಉಪಯೋಗಗಳ ಪಟ್ಟಿ ==
* ಕಾಗದದ ತಯಾರಿಕೆಯಲ್ಲಿ ಹಾಗೂ ರಯಾನ್ ಬಟ್ಟೆಯತಯಾರಿಕೆಯಲ್ಲಿ.
* ಮನೆಗಳ ನಿರ್ಮಾಣದಲ್ಲಿ-
೫೦ ನೇ ಸಾಲು:
* ಬಿದುರಿನ ಮರದಿಂದ ಅಂಟಿನಂತೆ ಜಿನುಗುವ ರಸಕ್ಕೆ 'ವಂಶಲೋಚನ' ಎನ್ನುತ್ತಾರೆ. ಇದರ ಉಪಯೋಗ ಅನನ್ಯ. ಹೃದ್ರೋಗ, ರಕ್ತ-ಪಿತ್ತ, ರಕ್ತಕ್ಷಯ, ಚರ್ಮರೋಗ, ವಾಂತಿ, ಅತಿಸಾರ, ಸಾಮಾನ್ಯದೌರ್ಬಲ್ಯ, ಮೂತ್ರತಡೆ, ಹಾಗೂ ಜ್ವರಕ್ಕೆ ದಿವ್ಯೌಷಧ.
* ಆಯುರ್ವೇದದಲ್ಲಿ ಬಳಸುವ ಔಷಧಿಗಳಾದ ತಾಲೀಸಾದಿ ಚೂರ್ಣ, ಸಿತೋಪಲಾದಿ ಚೂರ್ಣ, ಗಳಲ್ಲಿ 'ವಂಶಲೋಚನ,' ವನ್ನು ಉಪಯೋಗಿಸುತ್ತಾರೆ. ಸಿತೋಪಲಾದಿಚೂರ್ಣವು ಗಟ್ಟಿ ಕಫವನ್ನು ಹೊಡೆದೋಡಿಸಲು ಪರಿಣಾಮಕಾರಿಯೆಂದು ಧೃಢಪಟ್ಟಿದೆ.
* ಮೊಳೆ ರೋಗ ಇರುವವರು ಈ ಬಿದುರು ಕಳಲೆಯನ್ನು ಹೆಚ್ಚಾಗಿ ಉಪಯೋಗಿಸಬಾರದು.
 
== ಛಾಯಾಂಕನ ==
"https://kn.wikipedia.org/wiki/ಬಿದಿರು" ಇಂದ ಪಡೆಯಲ್ಪಟ್ಟಿದೆ