ಪ್ರಜಾವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಪ್ರಜಾವಾಣಿ''' ಕರ್ನಾಟಕದ ಜನಪ್ರಿಯ ದಿನಪತ್ರಿಕೆಗಳಲ್ಲಿ ಒಂದು. [[ಕರ್ನಾಟಕ | ಕರ್ನಾಟಕದ]] ದಕ್ಷಿಣ ಜಿಲ್ಲೆಗಳಲ್ಲಿ ಈ ಪತ್ರಿಕೆ ಬಹಳವಾಗಿ ಜನಪ್ರಿಯ. 'ಇಗೋ ಕನ್ನಡ', 'ಚಿನಕುರಳಿ' ಮುಂತಾದ ಜನಪ್ರಿಯ ಕಾಲಂ/ವ್ಯಂಗಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು. ೧೯೪೮ರಲ್ಲಿ ಶ್ರೀ ಕೆ.ಎನ್. ಗುರುಸ್ವಾಮಿಯವರ ದಿ ಪ್ರಿಂಟರ್ಸ್ ಲಿ. ಇದನ್ನು ಪ್ರಾರಂಭಿಸಿತು.
 
==ಇತಿಹಾಸ==
"https://kn.wikipedia.org/wiki/ಪ್ರಜಾವಾಣಿ" ಇಂದ ಪಡೆಯಲ್ಪಟ್ಟಿದೆ