ಎಂ. ಎಚ್. ಕೃಷ್ಣಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಮೈಸೂರು ವಿಶ್ವವಿದ್ಯಾಲಯ → ಮೈಸೂರು ವಿಶ್ವವಿದ್ಯಾನಿಲಯ using AWB
೧೧ ನೇ ಸಾಲು:
 
==ಜೀವನ==
ಪ್ರಸಿದ್ಧ ಸಾಹಿತ್ಯ ವಿಮರ್ಶಕ ಮತ್ತು ಕಲಾಪ್ರೇಮಿಗಳಾದ ಪ್ರೊ. ಎಂ. ಎಚ್. ಕೃಷ್ಣಯ್ಯನವರು ಜುಲೈ 21, 1937ರ ವರ್ಷದಲ್ಲಿ ಮೈಸೂರಿನಲ್ಲಿ ಜನಿಸಿದರು. . ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮನವರು. ಮೈಸೂರು ವಿಶ್ವವಿದ್ಯಾಲಯದಿಂದವಿಶ್ವವಿದ್ಯಾನಿಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ<ref>{{citeweb|url=http://kanaja.in/archives/dinamani/%E0%B2%AA%E0%B3%8D%E0%B2%B0%E0%B3%8A-%E0%B2%8E%E0%B2%82-%E0%B2%8E%E0%B2%9A%E0%B3%8D-%E0%B2%95%E0%B3%83%E0%B2%B7%E0%B3%8D%E0%B2%A3%E0%B2%AF%E0%B3%8D%E0%B2%AF|title=ಪ್ರೊ. ಎಂ.ಎಚ್. ಕೃಷ್ಣಯ್ಯ|publisher=kanaja.in|date=|accessdate=8-2-2014}}</ref>.
 
==ಬರಹಗಳು==
೧೭ ನೇ ಸಾಲು:
 
==ಕಾರ್ಯನಿರ್ವಹಣೆ==
ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಕನ್ನಡ ಪುಸ್ತಕ ಪ್ರಾಧಿಕಾರ, ತಂಜಾವೂರಿನಲ್ಲಿ ಕೇಂದ್ರ ಹೊಂದಿರುವ ದಕ್ಷಿಣ ಭಾಗೀಯ ಸಾಂಸ್ಕೃತಿಕ ಕೇಂದ್ರ ಮುಂತಾದೆಡೆಗಳಲ್ಲಿ ಅವರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ ಒಳಗೊಂಡಂತೆ ಹಲವು ರೀತಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಪ್ರೊ. ಕೃಷ್ಣಯ್ಯನವರು ತಮ್ಮ ಕಾರ್ಯದಕ್ಷತೆ, ಸರಳ, ಸಜ್ಜನಿಕೆಗಳಿಗೆ ಹೆಸರಾಗಿದ್ದಾರೆ.
 
==ಪ್ರಶಸ್ತಿ ಗೌರವಗಳು==
೨೪ ನೇ ಸಾಲು:
==ಉಲ್ಲೇಖಗಳು==
{{reflist}}
 
[[ವರ್ಗ: ಸಾಹಿತಿಗಳು]]
"https://kn.wikipedia.org/wiki/ಎಂ._ಎಚ್._ಕೃಷ್ಣಯ್ಯ" ಇಂದ ಪಡೆಯಲ್ಪಟ್ಟಿದೆ