ವಿಕಿಪೀಡಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೪೯ ನೇ ಸಾಲು:
*ಇದರ ಅತಿ ಪ್ರಮುಖ ವೈಶಿಷ್ಟ್ಯವೆಂದರೆ ಇದು ಮುಖ್ತವಾಗಿದ್ದು, ಅಂತರ್ಜಾಲ ಸಂಪರ್ಕವನ್ನು ಹೊಂದಿರುವ ಯಾರು ಬೇಕಾದರೂ ಇದರಲ್ಲಿನ ಲೇಖನಗಳನ್ನು ಪರಿಷ್ಕರಿಸಬಹುದಾಗಿದೆ ಹಾಗೆಯೇ ಹೊಸದಾಗಿ ಲೇಖನಗಳನ್ನು ಸೇರಿಸಲು ಬಹುದಾಗಿದೆ. ಈ ರೀತಿಯ ಬಹಿರಂಗ ವ್ಯವಸ್ಥೆಯ ಕಾರಣದಿಂದ ಇಂದು ಜಗತ್ತಿನ ಹಲವು ವಿಷಯಗಳ ಮಾಹಿತಿಯ ಲೇಖನಗಳು ಇಲ್ಲಿ ಲಭ್ಯವಾಗಲು ಸಾಧ್ಯವಾಗಿದೆ.
*ವಿಕಿಪೀಡಿಅದಲ್ಲಿನ ಲೇಖನಗಳು ಒಂದಕ್ಕೊಂದು ಬೆಸುಗೆಗೊಂಡಿದ್ದು ಅವು ಪಾರಸ್ಪರಿಕ ಆಕರಗಳನ್ನು ಹೊಂದಿರುತ್ತವೆ. ಗಣಕಯಂತ್ರದ ಮೂಷಿಕವನ್ನು ಯಾವುದಾದರೂ ಬೆಸುಗೆಯ (Link) ಮೇಲೆ ಇರಿಸಿದಾಗ ಆ ಬೆಸುಗೆಯು ಯಾವ ಲೇಖನದ ಬಗ್ಗೆ ಮಾಹಿತಿಗಳನ್ನು ನೀಡಬಲ್ಲದೆಂದು ಸೂಚಿಸುತ್ತದೆ. ಪ್ರತಿಯೊಂದು ಲೇಖನದ ಅಂತ್ಯದಲ್ಲಿಯೂ ಹಲವಾರು ಪ್ರತ್ಯೇಕ ಬೆಸುಗೆಗಳಿದ್ದು, ಅವು ಇತರ ಕುತೂಹಲಕಾರಿ ಲೇಖನಗಳು ಅಥವಾ ಸೂಕ್ತ ಬಾಹ್ಯ ಜಾಲತಾಣಗಳು, ಪುಟಗಳು, ಆಕರ ವಿಷಯಗಳು ಅಥವಾ ನಿರ್ದಿಷ್ಟ ಜ್ಞಾನಕ್ಷೇತ್ರದ ವ್ಯವಸ್ಥಿತ ವಿಭಾಗಗಳ ಬಗ್ಗೆ ಮಾಹಿತಿ ಯನ್ನು ನೀಡಬಲ್ಲವು. ಯಾವುದಾದರೂ ಕೆಲವು ನಿರ್ದಿಷ್ಟ ಬೆಸುಗೆಗಳು ಅಲಭ್ಯವಾಗಿದ್ದಲ್ಲಿ ಅವುಗಳನ್ನು ಸೇರಿಸಲೂ ಸಹ ಇಲ್ಲಿ ಅವಕಾಶವಿದೆ.
*ಇದರಲ್ಲಿ ಪರಿಷ್ಕರಿಸಿದ ಲೇಖನಗಳು ಓದುಗರಿಗೆ ತಕ್ಷಣವೇ ಕಾಣ ಸಿಗುತ್ತವೆ. ಅಲ್ಲದೆ ಒಂದು ವಿಷಯವನ್ನು ಪ್ರತಿ ಬಾರಿ ಪರಿಷ್ಕರಿಸಿದಾಗಲೂ ಆ ವಿಷಯ ಪುಟದ ಬದಲಾವಣೆಗಳು "'ಇತಿಹಾಸ"' ಪುಟದಲ್ಲಿ ದಾಖಲಾಗುತ್ತದೆ. ಇದರಿಂದಾಗಿ ಯಾವುದೇ ಹಿಂದಿನ ಮತ್ತು ಅದರ ನಂತರದ ಆವೃತ್ತಿಯ ಬದಲಾವಣೆಗಳನ್ನು ನೋಡಬಹುದು ಹಾಗು ಅವಶ್ಯವಿಲ್ಲದ ಬದಲಾವಣೆಗಳನ್ನು ತೆಗೆದುಹಾಕಬಹುದು. 'ಚರ್ಚೆ' ಪುಟಗಳು ಹಲವು ಸಂಪಾದಕರ ಕೆಲಸಗಳನ್ನು ಸರಿಯಾಗಿ ರಚಿಸಲು ಸಹಕರಿಸುತ್ತವೆ.
 
==ವಿಶ್ವಾಸಾರ್ಹತೆ==
"https://kn.wikipedia.org/wiki/ವಿಕಿಪೀಡಿಯ" ಇಂದ ಪಡೆಯಲ್ಪಟ್ಟಿದೆ