ಒಡೆಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಮಾಹಿತಿ ಸೇರ್ಪಡೆ
ಚಿತ್ರಗಳನ್ನು ಸೇರಿಸಲಾಗಿದೆ.
೬ ನೇ ಸಾಲು:
[[File:Jcrw1.jpg|thumb|Jayachamrajendra Wadiyar with Elizabeth II]]
[[File:Srikanta Wadiyar of Mysore.jpg|thumb|[[Srikanta Wadiyar]]]]
[[File:HH Sri Chamarajendra Wadiyar X.jpg|thumb|HH Sri [[Chamarajendra Wadiyar X]]]]
[[File:Chamarajendra Wadiyar X with his children.jpg|thumb|Chamarajendra Wadiyar X with his children]]
 
'''ಒಡೆಯರ್''' ವ೦ಶ ೧೩೯೯ ರಿ೦ದ ೧೯೪೭ ರ ವರೆಗೆರವರೆಗೆ [[ಮೈಸೂರು ಸ೦ಸ್ಥಾನ]]ವನ್ನು ಆಳಿದ ರಾಜವ೦ಶ. ೧೯೪೭ ರಲ್ಲಿ ಭಾರತದ ಸ್ವಾತ೦ತ್ರ್ಯಾನ೦ತರ ಭಾರತ ಗಣರಾಜ್ಯಕ್ಕೆ ಮೈಸೂರು ಸ೦ಸ್ಥಾನ ಸೇರಿದ ನ೦ತರ ಒಡೆಯರ್ ವ೦ಶದ ಆಡಳಿತ ಕೊನೆಗೊ೦ಡಿತು. '''ಒಡೆಯರ್''' ಎನ್ನುವ ಪದದ ಮೂಲ '''ಒಡೆಯ'''. ಒಡೆಯರ್ ದೊರೆಗಳು 'ಯದುವಂಶ'ಕ್ಕೆ ಸೇರಿದವರು.
 
'''ಒಡೆಯರ್''' ವ೦ಶ ೧೩೯೯ ರಿ೦ದ ೧೯೪೭ ರ ವರೆಗೆ [[ಮೈಸೂರು ಸ೦ಸ್ಥಾನ]]ವನ್ನು ಆಳಿದ ರಾಜವ೦ಶ. ೧೯೪೭ ರಲ್ಲಿ ಭಾರತದ ಸ್ವಾತ೦ತ್ರ್ಯಾನ೦ತರ ಭಾರತ ಗಣರಾಜ್ಯಕ್ಕೆ ಮೈಸೂರು ಸ೦ಸ್ಥಾನ ಸೇರಿದ ನ೦ತರ ಒಡೆಯರ್ ವ೦ಶದ ಆಡಳಿತ ಕೊನೆಗೊ೦ಡಿತು. '''ಒಡೆಯರ್''' ಎನ್ನುವ ಪದದ ಮೂಲ '''ಒಡೆಯ'''. ಒಡೆಯರ್ ದೊರೆಗಳು 'ಯದುವಂಶ'ಕ್ಕೆ ಸೇರಿದವರು.
 
==ಪ್ರಾಥಮಿಕ ಚರಿತ್ರೆ==
ಒಡೆಯರ್ ವಂಶದ ಸ್ಥಾಪಕ '''ವಿಜಯ''', ದ್ವಾರಕೆಯಿಂದ ಮೈಸೂರಿಗೆ ಬಂದನೆಂದು ಹೇಳಲಾಗುತ್ತದೆ. ವಿಜಯ ನಂತರ '''ದೇವ ರಾಯದೇವರಾಯ''' ಎಂಬ ಹೆಸರನ್ನು ಪಡೆದು ೧೩೯೯ ರಿ೦ದ ೧೪೨೩ ರ ವರೆಗೆ ಮೈಸೂರನ್ನು ಆಳಿದನು. ಮು೦ದಿನ ಎರಡು ಶತಮಾನಗಳ ಕಾಲ ಮೈಸೂರು ಸಂಸ್ಥಾನ ಒಡೆಯರ್ ವಂಶದ ಅನೇಕ ಅರಸರಿಂದ ಆಳಲ್ಪಟ್ಟಿತು. ಆದರೆ ಆಗಿನ ಕಾಲದಲ್ಲಿ ಮೈಸೂರು ಸಂಸ್ಥಾನ ಸ್ವತಂತ್ರ ರಾಜ್ಯವಾಗಿರಲಿಲ್ಲ. [[ವಿಜಯನಗರ]] ಸಾಮ್ರಾಜ್ಯದ ಭಾಗವಾಗಿದ್ದು ಮೈಸೂರಿನ ಅರಸರು ವಿಜಯನಗರದ ಸಾಮ೦ತರಾಗಿ ಕಾರ್ಯ ನಿರ್ವಹಿಸು ತ್ತಿದ್ದರು.
 
ಮು೦ದಿನ ಎರಡು ಶತಮಾನಗಳ ಕಾಲ ಮೈಸೂರು ಸಂಸ್ಥಾನ ಒಡೆಯರ್ ವಂಶದ ಅನೇಕ ಅರಸರಿಂದ ಆಳಲ್ಪಟ್ಟಿತು. ಆದರೆ ಆಗಿನ ಕಾಲದಲ್ಲಿ ಮೈಸೂರು ಸಂಸ್ಥಾನ ಸ್ವತಂತ್ರ ರಾಜ್ಯವಾಗಿರಲಿಲ್ಲ. [[ವಿಜಯನಗರ]] ಸಾಮ್ರಾಜ್ಯದ ಭಾಗವಾಗಿದ್ದು ಮೈಸೂರಿನ ಅರಸರು ವಿಜಯನಗರದ ಸಾಮ೦ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
 
==ವಿಸ್ತರಣೆ==
*ವಿಜಯನಗರ ಸಾಮ್ರಾಜ್ಯ ೧೫೬೫ ರಲ್ಲಿ ಪತನಗೊಂಡಿತು. ಆಗ ಉಂಟಾದ ಅವಕಾಶಗಳ ಲಾಭ ಪಡೆದು ಅಂದಿನ ಮೈಸೂರು ಅರಸನಾದ '''ರಾಜ ಒಡೆಯರ್''' ಮೈಸೂರು ಸಂಸ್ಥಾನವನ್ನು ಹಿಗ್ಗಿಸಿ ೧೫೭೮ ರಿ೦ದ ೧೬೧೭ರ ವರೆಗೆ ಆಡಳಿತ ನಡೆಸಿದನು. ಮೈಸೂರು ಸಂಸ್ಥಾನದ ರಾಜಧಾನಿಯನ್ನು [[ಶ್ರೀರಂಗಪಟ್ಟಣ]]ಕ್ಕೆ ವರ್ಗಾಯಿಸಲಾಯಿತು. ಇದಕ್ಕೆ ಕಾರಣ [[ಕಾವೇರಿ]] ನದಿಯ ನಡುವೆ ಇರುವುದರಿಂದ ಶ್ರೀರಂಗಪಟ್ಟಣಕ್ಕೆ ದೊರೆಯವ ನೈಸರ್ಗಿಕ ರಕ್ಷಣೆ.
 
*ನಂತರದ ದಶಕಗಳಲ್ಲಿನ ಮೈಸೂರಿನ ಇನ್ನೊಬ್ಬ ಪ್ರಸಿದ್ಧ ರಾಜ '''ರಣಧೀರ ಕಂಠೀರವ ನರಸರಾಜ ಒಡೆಯರ್''' (ಆಡಳಿತ: ೧೬೩೮-೧೬೫೯). ಈ ಕಾಲದಲ್ಲಿ ಮೈಸೂರು ಸಂಸ್ಥಾನ ತಮಿಳುನಾಡಿನ ತಿರುಚಿನಾಪಳ್ಳಿಯ ವರೆಗೆ ಹಬ್ಬಿತು. ಮೈಸೂರು ಸಂಸ್ಥಾನ '''ಚಿಕ್ಕದೇವರಾಜ ಒಡೆಯರ್''' (ಆಡಳಿತ: ೧೬೭೩-೧೭೦೪) ಕಾಲದಲ್ಲಿ ಹೊಸ ಎತ್ತರಗಳನ್ನು ಮುಟ್ಟಿತು. ಚಿಕ್ಕದೇವರಾಜ ಒಡೆಯರ್ ಮೈಸೂರಿನ ಆಡಳಿತಕ್ಕಾಗಿ ೧೮ ಚಾವಡಿಗಳನ್ನು ಏರ್ಪಡಿಸಿದನಲ್ಲದೆ ತೆರಿಗೆ ಸಂಗ್ರಹಣಾ ವಿಧಾನಗಳಿಗೆ ಸುಧಾರಣೆಗಳನ್ನು ಪರಿಚಯಿಸಿದನು.
ವಿಜಯನಗರ ಸಾಮ್ರಾಜ್ಯ ೧೫೬೫ ರಲ್ಲಿ ಪತನಗೊಂಡಿತು. ಆಗ ಉಂಟಾದ ಅವಕಾಶಗಳ ಲಾಭ ಪಡೆದು ಅಂದಿನ ಮೈಸೂರು ಅರಸನಾದ '''ರಾಜ ಒಡೆಯರ್''' ಮೈಸೂರು ಸಂಸ್ಥಾನವನ್ನು ಹಿಗ್ಗಿಸಿ ೧೫೭೮ ರಿ೦ದ ೧೬೧೭ರ ವರೆಗೆ ಆಡಳಿತ ನಡೆಸಿದನು. ಮೈಸೂರು ಸಂಸ್ಥಾನದ ರಾಜಧಾನಿಯನ್ನು [[ಶ್ರೀರಂಗಪಟ್ಟಣ]]ಕ್ಕೆ ವರ್ಗಾಯಿಸಲಾಯಿತು. ಇದಕ್ಕೆ ಕಾರಣ [[ಕಾವೇರಿ]] ನದಿಯ ನಡುವೆ ಇರುವುದರಿಂದ ಶ್ರೀರಂಗಪಟ್ಟಣಕ್ಕೆ ದೊರೆಯವ ನೈಸರ್ಗಿಕ ರಕ್ಷಣೆ.
 
ನಂತರದ ದಶಕಗಳಲ್ಲಿನ ಮೈಸೂರಿನ ಇನ್ನೊಬ್ಬ ಪ್ರಸಿದ್ಧ ರಾಜ '''ರಣಧೀರ ಕಂಠೀರವ ನರಸರಾಜ ಒಡೆಯರ್''' (ಆಡಳಿತ: ೧೬೩೮-೧೬೫೯). ಈ ಕಾಲದಲ್ಲಿ ಮೈಸೂರು ಸಂಸ್ಥಾನ ತಮಿಳುನಾಡಿನ ತಿರುಚಿನಾಪಳ್ಳಿಯ ವರೆಗೆ ಹಬ್ಬಿತು. ಮೈಸೂರು ಸಂಸ್ಥಾನ '''ಚಿಕ್ಕದೇವರಾಜ ಒಡೆಯರ್''' (ಆಡಳಿತ: ೧೬೭೩-೧೭೦೪) ಕಾಲದಲ್ಲಿ ಹೊಸ ಎತ್ತರಗಳನ್ನು ಮುಟ್ಟಿತು. ಚಿಕ್ಕದೇವರಾಜ ಒಡೆಯರ್ ಮೈಸೂರಿನ ಆಡಳಿತಕ್ಕಾಗಿ ೧೮ ಚಾವಡಿಗಳನ್ನು ಏರ್ಪಡಿಸಿದನಲ್ಲದೆ ತೆರಿಗೆ ಸಂಗ್ರಹಣಾ ವಿಧಾನಗಳಿಗೆ ಸುಧಾರಣೆಗಳನ್ನು ಪರಿಚಯಿಸಿದನು.
 
==ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್==
 
ಒಡೆಯರ್ ವ೦ಶ ೧೮ ನೆಯ ಶತಮಾನದಲ್ಲಿ ತಾತ್ಕಾಲಿಕವಾಗಿ ತನ್ನ ಪ್ರಭಾವವನ್ನು ಕಳೆದುಕೊ೦ಡಿತು. [[ಹೈದರ್ ಅಲಿ]] ಮೈಸೂರು ಸೈನ್ಯದ ಸಾಧಾರಣ ಸೈನಿಕನಾಗಿ ಪ್ರಾರ೦ಭಿಸಿ ಮೇಲಕ್ಕೇರಿ ಸೇನಾನಾಯಕನಾಗಿ ನೇಮಿತನಾದ. ನ೦ತರ, ಮೈಸೂರಿನ ಅರಸರ ಪ್ರಭಾವ ಇಳಿದು ಸರ್ವಾಧಿಕಾರಿಯಾದ. ಹೈದರ್ ಅಲಿ ಸ್ವತಃ ಸಿ೦ಹಾಸನವನ್ನೇರದಿದ್ದರೂ ರಾಜ್ಯಭಾರದ ಸ೦ಪೂರ್ಣ ಅಧಿಕಾರ ಆತನ ಕೈಯಲ್ಲಿದ್ದು ಮೈಸೂರು ಮಹಾರಾಜರು ಹೆಸರಿಗೆ ಮಾತ್ರ ಮಹಾರಾಜರಾಗಿ ಉಳಿದರು. ಹೈದರನ ನ೦ತರ ಅವನ ಮಗ [[ಟಿಪ್ಪು ಸುಲ್ತಾನ್]] ಸ್ವತಃ ಸಿ೦ಹಾಸನವನ್ನೇರಿ ೧೭೮೨ ರಿ೦ದ ೧೭೯೯ ರಲ್ಲಿ ಅವನ ಮರಣದವರೆಗೆ ಮೈಸೂರನ್ನು ಆಳಿದ.
 
==ಬ್ರಿಟಿಷ್ ಆಡಳಿತ==
*೧೭೯೯ ರಲ್ಲಿ ನಾಲ್ಕನೆಯ ಮೈಸೂರು ಯುದ್ಧದಲ್ಲಿ ಗೆದ್ದ ನ೦ತರ ಬ್ರಿಟಿಷರು ಒಡೆಯರ್ ವ೦ಶದ ಅರಸರನ್ನು ಸಿ೦ಹಾಸನದ ಮೇಲೆ ಪುನಃ ಸ್ಥಾಪಿಸಿದರು. ರಾಜಧಾನಿಯನ್ನು ಶ್ರೀರ೦ಗಪಟ್ಟಣದಿ೦ದ ಮತ್ತೆ ಮೈಸೂರಿಗೆ ವರ್ಗಾಯಿಸಲಾಯಿತು. ಪುನಃ ಅಧಿಕಾರಕ್ಕೆ ಮರಳಿದರೂ ಮೈಸೂರು ಮಹಾರಾಜರು ಸ್ವತ೦ತ್ರರಾಗಿರದೆ ಬ್ರಿಟಿಷ್ ಆಡಳಿತಕ್ಕೆ ಒಳಗಾದರು. ೧೯ ನೆಯ ಶತಮಾನದ ಉದ್ದಕ್ಕೂ ಮೈಸೂರು ಮಹಾರಾಜರು ಲಲಿತ ಕಲೆಗಳ ಪ್ರೋತ್ಸಾಹದಲ್ಲಿ ತಮ್ಮನ್ನು ತೊಡಗಿಸಿಕೊ೦ಡರು.
 
೧೯ ನೆಯ ಶತಮಾನದ ಉದ್ದಕ್ಕೂ ಮೈಸೂರು ಮಹಾರಾಜರು ಲಲಿತ ಕಲೆಗಳ ಪ್ರೋತ್ಸಾಹದಲ್ಲಿ ತಮ್ಮನ್ನು ತೊಡಗಿಸಿಕೊ೦ಡರು.* ಈ ಪ್ರೋತ್ಸಾಹದ ಪರಿಣಾಮವಾಗಿ ಮೈಸೂರು ಕರ್ನಾಟಕದ ಸಾ೦ಸ್ಕೃತಿಕ ರಾಜಧಾನಿ ಎ೦ಬ ಹೆಸರು ಪಡೆದಿದೆ. ಅನೇಕ ಸ೦ಗೀತಗಾರರು, ಲೇಖಕರು ಮತ್ತು ಕಲಾಕಾರರು (ಉದಾ: ರಾಜಾ ರವಿ ವರ್ಮ) ಮೈಸೂರು ಸ೦ಸ್ಥಾನದಿ೦ದ ಪ್ರೋತ್ಸಾಹ ಪಡೆದು ಬೆಳಕಿಗೆ ಬ೦ದರು. ಒಡೆಯರ್ ವ೦ಶದ ಕೊನೆಯ ಮಹಾರಾಜರು '''ಜಯಚಾಮರಾಜ ಒಡೆಯರ್''', ೧೯೪೦ ರಿ೦ದ ಭಾರತದ ಸ್ವಾತ೦ತ್ರ್ಯದ ವರೆಗೆ ಇವರ ಆಡಳಿತ ನಡೆಯಿತು.
೧೭೯೯ ರಲ್ಲಿ ನಾಲ್ಕನೆಯ ಮೈಸೂರು ಯುದ್ಧದಲ್ಲಿ ಗೆದ್ದ ನ೦ತರ ಬ್ರಿಟಿಷರು ಒಡೆಯರ್ ವ೦ಶದ ಅರಸರನ್ನು ಸಿ೦ಹಾಸನದ ಮೇಲೆ ಪುನಃ ಸ್ಥಾಪಿಸಿದರು. ರಾಜಧಾನಿಯನ್ನು ಶ್ರೀರ೦ಗಪಟ್ಟಣದಿ೦ದ ಮತ್ತೆ ಮೈಸೂರಿಗೆ ವರ್ಗಾಯಿಸಲಾಯಿತು. ಪುನಃ ಅಧಿಕಾರಕ್ಕೆ ಮರಳಿದರೂ ಮೈಸೂರು ಮಹಾರಾಜರು ಸ್ವತ೦ತ್ರರಾಗಿರದೆ ಬ್ರಿಟಿಷ್ ಆಡಳಿತಕ್ಕೆ ಒಳಗಾದರು.
 
೧೯ ನೆಯ ಶತಮಾನದ ಉದ್ದಕ್ಕೂ ಮೈಸೂರು ಮಹಾರಾಜರು ಲಲಿತ ಕಲೆಗಳ ಪ್ರೋತ್ಸಾಹದಲ್ಲಿ ತಮ್ಮನ್ನು ತೊಡಗಿಸಿಕೊ೦ಡರು. ಈ ಪ್ರೋತ್ಸಾಹದ ಪರಿಣಾಮವಾಗಿ ಮೈಸೂರು ಕರ್ನಾಟಕದ ಸಾ೦ಸ್ಕೃತಿಕ ರಾಜಧಾನಿ ಎ೦ಬ ಹೆಸರು ಪಡೆದಿದೆ. ಅನೇಕ ಸ೦ಗೀತಗಾರರು, ಲೇಖಕರು ಮತ್ತು ಕಲಾಕಾರರು (ಉದಾ: ರಾಜಾ ರವಿ ವರ್ಮ) ಮೈಸೂರು ಸ೦ಸ್ಥಾನದಿ೦ದ ಪ್ರೋತ್ಸಾಹ ಪಡೆದು ಬೆಳಕಿಗೆ ಬ೦ದರು. ಒಡೆಯರ್ ವ೦ಶದ ಕೊನೆಯ ಮಹಾರಾಜರು '''ಜಯಚಾಮರಾಜ ಒಡೆಯರ್''', ೧೯೪೦ ರಿ೦ದ ಭಾರತದ ಸ್ವಾತ೦ತ್ರ್ಯದ ವರೆಗೆ ಇವರ ಆಡಳಿತ ನಡೆಯಿತು.
 
==ಒಡೆಯರ್ ವ೦ಶದ ಅರಸರು==
"https://kn.wikipedia.org/wiki/ಒಡೆಯರ್" ಇಂದ ಪಡೆಯಲ್ಪಟ್ಟಿದೆ