ಕೆ.ಎಂ.ಕಾರಿಯಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೭ ನೇ ಸಾಲು:
==ಬಾಲ್ಯ ಮತ್ತು ವಿದ್ಯಾಭ್ಯಾಸ==
 
ಕೊಡಂದೆರ ಮಾದಪ್ಪ ಕಾರಿಯಪ್ಪ ೨೮ನೆಯ ಜನವರಿ, ೧೮೯೯ರಂದು [[ಕೊಡಗು|ಕೊಡಗಿ]]ನ [[ಶನಿವಾರಸಂತೆ]]ಯಲ್ಲಿ ಜನಿಸಿದರು. ಇವರು [[ಕೊಡವ]] ಜನಾಂಗದವರಾಗಿದ್ದು, ಕೊಡಂದೆರ ಮನೆತನಕ್ಕೆ ಸೇರಿದವರು. ಸಂಬಂಧಿಗಳಿಗೆಲ್ಲತಂದೆ 'ಚಿಮ್ಮ'ನಾಗಿದ್ದಮಾದಪ್ಪನವರು ಕಾರಿಯಪ್ಪನವರಕಂದಾಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ [[ಮಡಿಕೇರಿ]]ಯ ಕೇಂದ್ರಿಯ ಪ್ರೌಢ ಶಾಲೆಯಲ್ಲಾಯಿತುಇಲಾಖೆಯಲ್ಲಿದ್ದರು. ನಂತರಕಟ್ಟುನಿಟ್ಟಾಗಿ [[ಚೆನ್ನೈ|ಶಿಸ್ತನ್ನು ಮದ್ರಾಸಿನ]] [[ಪ್ರೆಸಿಡೆನ್ಸಿ ಕಾಲೆಜ್, ಚೆನ್ನೈ|ಪ್ರೆಸಿಡೆನ್ಸಿ ಕಾಲೆಜಿನಲ್ಲಿ]] ತಮ್ಮ ಶಿಕ್ಷಣವನ್ನು ಪೂರೈಸಿದರುಪಾಲಿಸುವವರು. ಕಾಲೆಜಿನಲ್ಲಿತಾಯಿ ಪುಸ್ತಕಗಳು ಮತ್ತು ಖ್ಯಾತ ಶಿಕ್ಷಣ ತಜ್ಞರ ನೇತೃತ್ವದಲ್ಲಿ ನಡೆಯುತ್ತಿದ್ದ ನಾಟಕಗಳು ಕಾರಿಯಪ್ಪನವರನ್ನು ಒಂದೇ ರೀತಿಯಿಂದ ಆಕರ್ಷಿಸಿದವುಕಾವೇರಿ. ಇವರುಕಾರ್ಯಪ್ಪನವರು ಸಕ್ರಿಯ ಕ್ರೀಡಾಪಟುವಾಗಿದ್ದು, [[ಹಾಕಿ]] ಮತ್ತು [[ಟೆನ್ನಿಸ್|ಟೆನ್ನಿಸ್‌ನಂಥ]] ಆಟಗಳನ್ನು ಹುರುಪಿನಿಂದ ಮತ್ತು ಜಾಣತನದಿಂದ ಆಡುತ್ತಿದ್ದರು. ಇದರ ಜೊತೆಗೆ ಸಂಗೀತವನ್ನು ಮೆಚ್ಚುತ್ತಿದ್ದರು ಮತ್ತು ಕೈ ಚಳಕ ತೋರಿಸುವತಮ್ಮ ಜಾದುವಿನಕೊನೆಯುಸಿರಿನವರೆಗೂ ಬಗ್ಗೆಯೂಇವರಿಬ್ಬರನ್ನೂ ಇವರಿಗೆದೇವರಂತೆ ಒಲವಿತ್ತುಪೂಜಿಸಿದರು.
 
 
ಸಂಬಂಧಿಗಳಿಗೆಲ್ಲ 'ಚಿಮ್ಮ'ನಾಗಿದ್ದ ಕಾರಿಯಪ್ಪನವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ [[ಮಡಿಕೇರಿ]]ಯ ಕೇಂದ್ರಿಯ ಪ್ರೌಢ ಶಾಲೆಯಲ್ಲಾಯಿತು. ನಂತರ [[ಚೆನ್ನೈ| ಮದ್ರಾಸಿನ]] [[ಪ್ರೆಸಿಡೆನ್ಸಿ ಕಾಲೆಜ್, ಚೆನ್ನೈ|ಪ್ರೆಸಿಡೆನ್ಸಿ ಕಾಲೆಜಿನಲ್ಲಿ]] ತಮ್ಮ ಶಿಕ್ಷಣವನ್ನು ಪೂರೈಸಿದರು. ಕಾಲೆಜಿನಲ್ಲಿ ಪುಸ್ತಕಗಳು ಮತ್ತು ಖ್ಯಾತ ಶಿಕ್ಷಣ ತಜ್ಞರ ನೇತೃತ್ವದಲ್ಲಿ ನಡೆಯುತ್ತಿದ್ದ ನಾಟಕಗಳು ಕಾರಿಯಪ್ಪನವರನ್ನು ಒಂದೇ ರೀತಿಯಿಂದ ಆಕರ್ಷಿಸಿದವು. ಇವರು ಸಕ್ರಿಯ ಕ್ರೀಡಾಪಟುವಾಗಿದ್ದು, [[ಹಾಕಿ]] ಮತ್ತು [[ಟೆನ್ನಿಸ್|ಟೆನ್ನಿಸ್‌ನಂಥ]] ಆಟಗಳನ್ನು ಹುರುಪಿನಿಂದ ಮತ್ತು ಜಾಣತನದಿಂದ ಆಡುತ್ತಿದ್ದರು. ಇದರ ಜೊತೆಗೆ ಸಂಗೀತವನ್ನು ಮೆಚ್ಚುತ್ತಿದ್ದರು ಮತ್ತು ಕೈ ಚಳಕ ತೋರಿಸುವ ಜಾದುವಿನ ಬಗ್ಗೆಯೂ ಇವರಿಗೆ ಒಲವಿತ್ತು.
==ಸೇನೆ ಸೇರಿಕೆ ಮತ್ತು ಮೊದಲಿನ ಕೆಲವು ವರ್ಷಗಳು==
 
[[೧೯೧೮|೧೯೧೮ರಲ್ಲಿ]] [[ಮೊದಲನೆಯ ವಿಶ್ವಯುದ್ಧ]] ಮುಗಿದಾಗ ಭಾರತದ ರಾಜಕೀಯ ನಾಯಕರು ಭಾರತೀಯರನ್ನೂ ರಾಜನ ಸೈನ್ಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸತೊಡಗಿದರು. ಇದರ ನಂತರ ನಡೆದ ಕಠಿಣ ಪರೀಕ್ಷೆಗಳ ನಂತರ ಆಯ್ಕೆಯಾದ ಕೆಲವೇ ಭಾಗ್ಯಶಲಿಗಳಲ್ಲಿ ಕಾರಿಯಪ್ಪನವರೂ ಕೂಡ ಒಬ್ಬರಾಗಿದ್ದರು, ನಂತರ ಸೇನೆಯ ನಿಯುಕ್ತಿಯ ಮುಂಚಿನ ಕಠಿಣತರವಾದ ತರಬೇತಿಯನ್ನು ಪಡೆದರು. [[ಇಂದೋರ್|ಇಂದೂರಿನ]] ಡೆಲಿ ಕೆಡೆಟ್ ಕಾಲೇಜಿನಲ್ಲಿ ರಾಜನ ಸೈನ್ಯಕ್ಕೆ ನಿಯುಕ್ತರಾದ ಭಾರತೀಯ ಅಧಿಕಾರಿಗಳ ಮೊದಲ ವರ್ಗಕ್ಕೆ ಸೇರಿಕೊಂಡರು ಮತ್ತು [[ಮುಂಬಯಿ]]ಯಲ್ಲಿದ್ದ ಕಾರ್ನಾಟಿಕ್ ಪದಾತಿದಳಕ್ಕೆ ನಿಯುಕ್ತಿಗೊಂಡರು.
 
==ಸೇನೆ ಸೇರಿಕೆ ಮತ್ತು ಮೊದಲಿನ ಕೆಲವು ವರ್ಷಗಳು==
 
[[೧೯೧೮|೧೯೧೮ರಲ್ಲಿ]] [[ಮೊದಲನೆಯ ವಿಶ್ವಯುದ್ಧ]] ಮುಗಿದಾಗ ಭಾರತದ ರಾಜಕೀಯ ನಾಯಕರು ಭಾರತೀಯರನ್ನೂ ರಾಜನ ಸೈನ್ಯದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸತೊಡಗಿದರು. ಇದರ ನಂತರ ನಡೆದ ಕಠಿಣ ಪರೀಕ್ಷೆಗಳ ನಂತರ ಆಯ್ಕೆಯಾದ ಕೆಲವೇ ಭಾಗ್ಯಶಲಿಗಳಲ್ಲಿ ಕಾರಿಯಪ್ಪನವರೂ ಕೂಡ ಒಬ್ಬರಾಗಿದ್ದರು, ನಂತರ ಸೇನೆಯ ನಿಯುಕ್ತಿಯ ಮುಂಚಿನ ಕಠಿಣತರವಾದ ತರಬೇತಿಯನ್ನು ಪಡೆದರು. [[ಇಂದೋರ್|ಇಂದೂರಿನ]] ಡೆಲಿಡ್ಯಾಲಿ ಕೆಡೆಟ್ ಕಾಲೇಜಿನಲ್ಲಿಕಾಲೇಜ್‌(The Daly College)ನಲ್ಲಿ ಬ್ರಿಟಿಶ್ ರಾಜನ ಸೈನ್ಯಕ್ಕೆ ನಿಯುಕ್ತರಾದ ಭಾರತೀಯ ಅಧಿಕಾರಿಗಳ [KCIOs (King's Commissioned Indian Officers)] ಮೊದಲ ವರ್ಗಕ್ಕೆ ಸೇರಿಕೊಂಡರು. ನಂತರ ೧ನೇ ಡಿಸೆಂಬರ್ ಮತ್ತು೧೯೧೯ರಲ್ಲಿ [[ಮುಂಬಯಿ]]ಯಲ್ಲಿದ್ದ ೨ನೇ ಬೆಟ್ಯಾಲಿಯನ್ ೮೮ನೇ ಕಾರ್ನಾಟಿಕ್ ಪದಾತಿದಳಕ್ಕೆ(ಕೊಡಗು) ನಿಯುಕ್ತಿಗೊಂಡರುಪದಾತಿ ದಳಕ್ಕೆ ನಿಯುಕ್ತರಾದರು.
 
ಮೂರು ತಿಂಗಳ ನಂತರ 2/125 ನೇಪಿಯರ್ ರೈಫ್‌ಲ್ಸ್ (ಸ್ವಾತಂತ್ರ್ಯಾನಂತರ 5ನೇ ರಜಪುತಾನ ರೈಫ್‌ಲ್ಸ್)ಗೆ ವರ್ಗಾವಣೆಯಾಗಿ, ಮೆಸೊಪೊಟಾಮಿಯಾ(ಈಗಿನ [[ಇರಾಕ್]])ದಲ್ಲಿದ್ದದಲ್ಲಿ ೩೭ನೇಮಕಗೊಂಡರು. ಅಲ್ಲಿ ಇದ್ದ ಎರಡು ವರ್ಷಗಳಲ್ಲಿ ಬಂಡುಗೋರರನ್ನು ಹತೋಟಿಗೆ ತರುವದರಲ್ಲಿ ಸಫಲರಾದರು. ತದನಂತರ ಭಾರತಕ್ಕೆ ಮರಳಿ ಬಂದು, ವಾಯವ್ಯ ಗಡಿ ಪ್ರದೇಶ(ವೇಲ್ಸNorth-west ರಾಜಕುಮಾರನFrontier Province)ದ ಅಫಘಾನಿಸ್ಥಾನದ ಸರಹದ್ದಿನ ವಜೀರಿಸ್ತಾನದಲ್ಲಿದ್ದ (ಈಗ ಪಾಕಿಸ್ತಾನದಲ್ಲಿದೆ) ವೇಲ್ಸ್ ರಾಜಕುಮಾರನ ಸ್ವಂತ 7ನೇ ಡೊಗ್ರಾ ದಳದೊಂದಿಗೆದಳದಲ್ಲಿ ಸೈನ್ಯದ ಸಕ್ರಿಯ ಸೇವೆಯನ್ನು ಪ್ರಾರಂಭಿಸಿದರುಮುಂದುವರೆಸಿದರು. ನಂತರಮರುಭೂಮಿಯಂಥ ಇವರನ್ನುವಿಪರೀತ ೨ನೇಯಹವಾಮಾನವಿರುವ ರಾಜಪುತ ಲಘುಪ್ರದೇಶದಲ್ಲಿ ಲೆಫ್ಟಿನೆಂಟ್ ಕಾರ್ಯಪ್ಪನವರು, ದೂರದರ್ಶಕ ಯಂತ್ರವಿಲ್ಲದಿರುವ ಕೋವಿ(non-telescopic rifles)ಗಳಿಂದ ಶತ್ರುವಿನ ಎರಡೂ ಕಣ್ಣುಗಳ ಮಧ್ಯಕ್ಕೆ ಗುಂಡು ಹೊಡೆಯುವ ನೈಪುಣ್ಯವಿರುವ ಪಠಾಣರ ವಿರುದ್ಧ ಹೋರಾಡಿ ಜಯಶೀಲರಾದರು. ಅತೀವ ಪ್ರತಿಕೂಲ ಪರಿಸ್ಥಿತಿಗಳಲ್ಲಿ, ಅನಾಗರಿಕ ಬಂಡುಕೋರರ ಗೆರಿಲ್ಲಾ ಆಕ್ರಮಣಗಳನ್ನು ಎದುರಿಸಿ ಕಾರ್ಯಪ್ಪನವರು ಗಳಿಸಿದ ವಿಜಯಶ್ರೀ ಬ್ರಿಟಿಶ್ ಸೈನ್ಯದ ಮೇಲಧಿಕಾರಿಗಳ ಮೆಚ್ಚುಗೆಯನ್ನು ಪಡೆಯಿತು. ಇದು ಸೈನ್ಯದಲ್ಲಿ ಅವರ ಏಳಿಗೆಗೆ ಪ್ರೋತ್ಸಾಹದಾಯಕವಾಯಿತು. ಅಲ್ಲಿಂದ ಇವರನ್ನು 1/7ನೇ ರಜಪೂತ ಪದಾತಿದಳರೆಜಿಮೆಂಟ್‌ಗೆ (ವಿಕ್ಟೊರಿಯಾ ರಾಣಿಯ ಸ್ವಂತ ಲಘು ಪದಾತಿದಳಕ್ಕೆ)ಕ್ಕೆ ವರ್ಗಾಯಿಸಲಾಯಿತು,. ಈ ದಳವೇ ಇವರು ಸೈನ್ಯದಿಂದ ನಿವೃತ್ತಿಯನ್ನು ಹೊಂದುವ ತನಕದನಿವೃತ್ತಿಯಾಗುವವರೆಗೆ ಇವರ ಮೂಲ ನೆಲೆಯಾಯಿತು. ಇರಾಕ್ ಮತ್ತು ವಜೀರಿಸ್ತಾನದಲ್ಲಿ ನಡೆಸಿದ ಸೈನ್ಯ ಕಾರ್ಯಾಚರಣೆಯ ಅನುಭವವು ಇವರ ಮುಂದಿನ ಜೀವನದ ಶೌರ್ಯ-ಸಾಹಸಗಳಿಗೆ ಅಡಿಪಾಯವನ್ನು ರಚಿಸಿತು. ವಝಿರಿಸ್ತಾನದಲ್ಲಿ ತಮ್ಮ ಸೈನಿಕ ಜೀವನದ ಅನೇಕ ವರ್ಷಗಳನ್ನು ಕಳೆದರು. ೧೯೩೩ರಲ್ಲಿ [[ಕ್ವೆಟ್ಟಾ|ಕ್ವೆಟ್ಟಾದಲ್ಲಿದ್ದ]] ಸಿಬ್ಬಂದಿ ಮಹಾವಿದ್ಯಾಲಯಕ್ಕೆ ತರಬೇತಿ ಪಡೆಯಲು ಸೇರಿದ ಮೊದಲ ಭಾರತೀಯ ಅಧಿಕಾರಿಯಾಗಿದ್ದರು. ಮುಂದೆ ೧೯೪೬ರಲ್ಲಿ ಇವರಿಗೆ ಫ್ರಂಟೀಯರ ಬ್ರಿಗೆಡ್ ಗುಂಪಿನ ಬ್ರಿಗೆಡಿಯರರಾಗಿ ಬಡ್ತಿ ಕೊಡಲಾಯಿತು. ಇದೇ ಅವಧಿಯಲ್ಲಿ ಕರ್ನಲ್ [[ಅಯೂಬ್ ಖಾನ್]] (ಮುಂದೆ ಇವರು [[ಪಾಕಿಸ್ತಾನ]]ದ ಸೈನ್ಯದ ಫೀಲ್ಡ ಮಾರ್ಷಲ್ ಮತ್ತು ೧೯೬೨ರಿಂದ ೧೯೬೯ರವರೆಗೆ ರಾಷ್ಟ್ರಪತಿಯಾಗಿದ್ದರು) ಇವರ ಅಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.
 
 
Line ೩೩ ⟶ ೩೫:
 
 
ಕೊಡವ ಸಾಂಪ್ರದಾಯಿಕ ಉಡುಪಿನ ಕಟ್ಟಾ ಅಭಿಮಾನಿಯಾದ ಇವರು ದಿ.ಪುಟ್ಟಣ್ಣ ಕಣಗಾಲ್ ರವರ [http://kn.wikipedia.org/wiki/%E0%B2%B6%E0%B2%B0%E0%B2%AA%E0%B2%82%E0%B2%9C%E0%B2%B0 [ಶರಪಂಜರ]] ಸಿನಿಮಾದ ಒಂದು ದೃಶ್ಯದಲ್ಲಿ ಇವರು ನಟಿಸಿದ್ದಾರೆ.ಕೊಡವ ಮದುವೆ ಸಂದರ್ಭದಲ್ಲಿ ಕಾರಿಯಪ್ಪನವರು ಕೊಡವ ಉಡುಪು [[ಕುಪ್ಯ]], [[ಚೇಲೆ]] ಧರಿಸಿ ಮದುವೆಯಲ್ಲಿ ಪಾಲ್ಗೊಂಡಿರುವುದನ್ನು ವಿಶೇಷವಾಗಿ ಚಿತ್ರಿಕರಿಸಿದ್ದಾರೆ.
 
 
"https://kn.wikipedia.org/wiki/ಕೆ.ಎಂ.ಕಾರಿಯಪ್ಪ" ಇಂದ ಪಡೆಯಲ್ಪಟ್ಟಿದೆ