"ಹಂಪೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚಿತ್ರಗಳನ್ನು ಸೇರ್ಪಡೆಗೊಳಿಸಲಾಗಿದೆ.
(ಚಿತ್ರಗಳನ್ನು ಸೇರ್ಪಡೆಗೊಳಿಸಲಾಗಿದೆ.)
{{copyedit}}
{{cn}}
{{Infobox ವಿಶ್ವ ಪರಂಪರೆಯ ತಾಣ
|WHS = ಹಂಪೆಯ ಸ್ಮಾರಕಗಳ ಸಮೂಹ
|Session = 10 ಮತ್ತು 15ನೆಯ
|Link = http://whc.unesco.org/en/list/241 }}
 
[[Image:800px-Hampi by sourabh by indians.jpg|right|thumb|200px|ವಿರೂಪಾಕ್ಷ ದೇವಾಲಯ]]
[[File:Hampi Ruins of Vijaynagar India Map 1911.jpg|thumb|300px|Hampi Map, 1911]]
'''ಹಂಪೆ''' [[ಬಳ್ಳಾರಿ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಈ ಊರು, ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪ' ಎಂದಿತ್ತು, ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ.
[[File:Krishna Pushkarani - Hampi Ruins.jpg|left|thumb|upright|The sacred pushkarani or tank located on the eastern side of Krishna temple in Hampi, India]]
[[File:Schematic map of Hampi.png|thumb|Schematic map of Hampi with major tourist spots and areas of mythological significance]]
 
==Scenery==
ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ [[ಕೃಷ್ಣದೇವರಾಯ|ಕೃಷ್ಣದೇವರಾಯನ]] ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು. ಕೊನೆಗೆ [[ತಾಳೀಕೋಟೆಯ ಯುದ್ಧ|ತಾಳೀಕೋಟೆಯ ಯುದ್ಧದಲ್ಲಿ]] ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.
{{Wide image|Hampi7-gimped-small.jpeg|1024px|<center>Hampi Scenery, 360° Panorama Shot from Matanga Hill</center>}}
 
'''ಹಂಪೆ''' [[ಬಳ್ಳಾರಿ]] ಜಿಲ್ಲೆಯ [[ಹೊಸಪೇಟೆ|ಹೊಸಪೇಟೆಯ]] ಬಳಿ ಇರುವ ಈ ಊರು,. ೧೩೩೬ರಿಂದ [[೧೫೬೫|೧೫೬೫ರವರೆಗೆ]] ಇದು [[ವಿಜಯನಗರ ಸಾಮ್ರಾಜ್ಯ|ವಿಜಯನಗರ ಸಾಮ್ರಾಜ್ಯದ]] ರಾಜಧಾನಿ ಆಗಿತ್ತು. ಹಂಪೆಯ ಮೊದಲನೆ ಹೆಸರು 'ಪಂಪಪಂಪಾ' ಎಂದಿತ್ತು,. ಅಂದರೆ [[ತುಂಗಭದ್ರ ನದಿ]] ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು [[ಯುನೆಸ್ಕೋ]] [[ವಿಶ್ವ ಪರಂಪರೆಯ ತಾಣ]] ಎಂದು ಘೋಷಿಸಿದೆ.
ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
 
==ಪರಿಚಯ==
ವಿಜಯನಗರ ಸಾಮ್ರಾಜ್ಯದ ಅತೀ ಯಶಸ್ವಿ ಒಡೆಯನಾದ [[ಕೃಷ್ಣದೇವರಾಯ|ಕೃಷ್ಣದೇವರಾಯನ]] ಕಾಲದಲ್ಲಿ ಹಂಪೆ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದು ಕೊಳ್ಳುತ್ತಾ ಬಂತು. ಕೊನೆಗೆ [[ತಾಳೀಕೋಟೆಯ ಯುದ್ಧ|ತಾಳೀಕೋಟೆಯ ಯುದ್ಧದಲ್ಲಿ]] ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪೆಯಲ್ಲಿದ್ದ ಅನೇಕ ಸ್ಮಾರಕಗಳು ನಾಶವಾದವು.ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಭಗಳು, ವಿಶ್ವವಿಖ್ಯಾತ ಕಲ್ಲಿನ ರಥ,ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪತಿ, ಉಗ್ರ ನರಸಿಂಹ, ಕಮಲ ಮಹಲ್ , ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
[[ಕನ್ನಡ ವಿಶ್ವವಿದ್ಯಾಲಯ]] ಇರುವುದು ಹಂಪಿಯಲ್ಲಿ.
 
==ಭೂವಿವರಣೆ==
 
ಹಂಪೆಯು [[ತುಂಗಭದ್ರಾ]] ನದಿಯ ತೀರದಲ್ಲಿದೆ. ಇದು ಬೆಂಗಳೂರಿನಿಂದ ೩೪೩ ಕಿ.ಮೀ., ಬಿಜಾಪುರದಿಂದ ೨೫೪ ಕಿ.ಮೀ., ಮತ್ತು ಬಳ್ಳಾರಿಯಿಂದ ೭೪ ಕಿ.ಮೀ ದೂರದಲ್ಲಿದೆ. ೧೩ ಕಿ.ಮೀ. ದೂರದಲ್ಲಿರುವ [[ಹೊಸಪೇಟೆ]] ಇಲ್ಲಿಗೆ ಅತಿ ಹತ್ತಿರದ ತಾಲ್ಲೂಕು ಕೇಂದ್ರ. ವ್ಯವಸಾಯ, ವಿರೂಪಾಕ್ಷ ಹಾಗೂ ಕೆಲವು ಇತರ ದೇವಸ್ಥಾನಗಳ ನಿರ್ವಹಣೆ ಮತ್ತು ಪ್ರವಾಸೋದ್ಯಮ, ಇವುಗಳು ಇಲ್ಲಿನ ಮುಖ್ಯ ಕೈಗಾರಿಕೆಗಳು. ಕರ್ನಾಟಕ ಸರ್ಕಾರವು ಆಯೋಜಿಸುವ ವಿಜಯನಗರ ವಾರ್ಷಿಕೋತ್ಸವವು(ಹಂಪಿ ಉತ್ಸವ) ನವೆಂಬರ್ ತಿಂಗಳಲ್ಲಿ ನಡೆಯುತ್ತದೆ.
 
==ಹಂಪೆ ಹಾಗು ಸುತ್ತಮುತ್ತಲಿರುವ ಕೆಲವು ಮುಖ್ಯ ಸ್ಮಾರಕಗಳು==
ಮೊದಲಿಗೆ ಹಂಪಿಗೆ ಬಂದಾಗ ಇಲ್ಲಿನ ಅನೇಕ ಸ್ಮಾರಕಗಳನ್ನು ನೋಡಿ ಗಲಿಬಿಲಿಯುಂಟಾಗುವದು ಸಹಜ.ಆದ್ದರಿಂದ ಇಲ್ಲಿನ ಸ್ಮಾರಕಗಳನ್ನು ಮತ್ತು ಇಲ್ಲಿರುವ ದೇವಸ್ಥಾನಗಳನ್ನು ನೋಡಲು ಸುಲಭವಾಗುವಂತೆ ನಾಲ್ಕು ಭಾಗಗಳನ್ನಾಗಿ ವಿಂಗಡಿಸಲಾಗಿದೆ. ಅವೆಂದರೆ,
 
ಮೊದಲಿಗೆ ಹಂಪಿಗೆ ಬಂದಾಗ ಇಲ್ಲಿನ ಅನೇಕ ಸ್ಮಾರಕಗಳನ್ನು ನೋಡಿ ಗಲಿಬಿಲಿಯುಂಟಾಗುವದು ಸಹಜ.
ಆದ್ದರಿಂದ ಇಲ್ಲಿನ ಸ್ಮಾರಕಗಳನ್ನು ಮತ್ತು ಇಲ್ಲಿರುವ ದೇವಸ್ಥಾನಗಳನ್ನು ನೋಡಲು ಸುಲಭವಾಗುವಂತೆ ನಾಲ್ಕು ಭಾಗಗಳನ್ನಾಗಿ ವಿಂಗಡಿಸಲಾಗಿದೆ.
 
ಅವೆಂದರೆ,
 
* ೧) ಕೇಂದ್ರವಾದ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ.
* ೩) ವಾಹನಗಳಲ್ಲಿ ಸಂಚರಿಸಿ ನೋಡಬಹುದಾದ ದಾರಿ.
* ೪) ಸೂರ್ಯಾಸ್ತದ ಸ್ಥಳಗಳು.
 
 
[[Image:Hampi1.JPG|right|thumb|150px|ವಿರೂಪಾಕ್ಷ ದೇವಾಲಯ]]
 
 
<big>'''ಸಾಸುವೆಕಾಳು ಗಣೇಶ'''</big>
 
ಹೇಮಕೂಟ ಬೆಟ್ಟದ ಕೆಳಗಿರುವ ಸಾಸಿವೆಕಾಳು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರೀಯ ಗಣಪತಿ ವಿಗ್ರಹವು 8 ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಾನ ಗಣೇಶನು, ಮಿತಿ ಮಿರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ.
 
ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ.
 
ಸಾಸಿವೆ ಕಾಳು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.1506 ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ನರಸಿಂಹ 2 ನಿ ಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ.
 
 
<big>'''ಆನೆಗೊಂದಿ (ಆನೆಗುಂಡಿ)'''</big>
 
ಆನೆಗುಂಡಿ ಹಳ್ಳಿಯು ಹಂಪಿಯಿಂದ 10 ಕಿ.ಮೀ ದೂರದಲ್ಲಿದ್ದು, ತುಂಗಭದ್ರಾ ನದಿಯ ಉತ್ತರ ಭಾಗದ ದಡದಲ್ಲಿದೆ. ಇದು ಅಂದಿನ ವಿಜಯನಗರ ಸಾಮ್ರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿತ್ತು. ಇದರ ಅರ್ಥ ಕನ್ನಡದಲ್ಲಿ ಆನೆಗೆ ತೋಡಿದ ಗುಂಡಿ ಎಂದಾಗುತ್ತದೆ. ಈ ಪ್ರದೇಶವು ಹಂಪಿಗಿಂತಲೂ ಪ್ರಾಚೀನವಾಗಿದ್ದು, ರಾಮಾಯಣದ ಪ್ರಕಾರ ಇದನ್ನು ಸುಗ್ರೀವನ (ಮಂಗಗಳ ರಾಜ) ರಾಜ್ಯ ಕಿಷ್ಕಿಂಧೆ ಎಂದು ನಂಬಲಾಗಿದೆ. ಸಮಯಾವಕಾಶವಿದ್ದರೆ ಪ್ರವಾಸಿಗರು ಖಂಡಿತವಾಗಿಯು ಈ ಸ್ಥಳಕ್ಕೆ ಭೇಟಿ ನೀಡಿ ಅಂಜನಾದ್ರಿ ಬೆಟ್ಟವನ್ನು ನೋಡಬಹುದು. ಈ ಬೆಟ್ಟವನ್ನು ದೇವರಾದ ಹನುಮಂತನ ಹುಟ್ಟು ಸ್ಥಳವೆಂದು ನಂಬಲಾಗಿದೆ.
 
 
ವಿರೂಪಾಕ್ಷ ದೇವಾಲಯವು 7ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು, ಕೆತ್ತನೆಯ ಕೆಲಸವು ಸುಮರು 9 ಹಾಗು 11 ನೇ ಶತಮಾನಗಳ ಮಧ್ಯದಲ್ಲಿ ಮಾಡಲ್ಪಟ್ಟಿವೆ ಎಂಬುದನ್ನು ಅಲ್ಲಿ ಭೇಟಿ ನೀಡಿದಾಗ ತಿಳಿಯಬಹುದು. ಪ್ರಾರಂಭದಲ್ಲಿ, ಈ ದೇವಾಲಯವು ಕೆಲವೆ ವಿಗ್ರಹಗಳನ್ನು ಹೊಂದಿದ್ದು ಕಾಲಾಕ್ರಮೇಣ ಬೄಹದಾಕಾರವನ್ನು ಪಡೆಯಿತು. ಕ್ರಿ.ಶ.1510 ರಲ್ಲಿ, ಕೄಷ್ಣದೇವರಾಯರಿಂದ, ರಂಗಮಂಟಪವು ನಿರ್ಮಿಸಲ್ಪಟ್ಟಿದ್ದು ವಿಜಯನಗರದ ಶೈಲಿಯ ವಾಸ್ತುಶಿಲ್ಪವನ್ನು ಸೂಚಿಸುತ್ತದೆ. ತದನಂತರ ಖಂಬಗಳು,ದೀಪಸ್ಥಂಬಗಳು,ಸ್ತೂಪಗಳನ್ನು ನಿರ್ಮಿಸಲಾಯಿತು. ಹಿಂದು ಸಂಸ್ಕೄತಿಯನ್ನು ಬಿಂಬಿಸುವಂತಹ ಪ್ರಾಣಿ ಪಕ್ಷಿಗಳ ಕೆತ್ತನೆಗಳು ವಿರೂಪಾಕ್ಷ ದೇವಾಲಯದ ಪ್ರಮುಖ ಆಕರ್ಷಣೆ.
 
 
<big>'''ಜೆನಾನಾ ಎನ್ಕ್ಲೊಸರ್'''</big>
Image :Another_Hampi_Monument.jpg
Image:Musical_Hall_Temple_Hampi.jpg|ಸಂಗೀತ ಮಹಲ್
 
</gallery>
 
* [http://www.webonautics.com/hampi/ ಪಳೆಯುಳಿಕೆಗಳು - ಬರಹ, ಚಿತ್ರಗಳು]
* [http://travel.hubcom.net/sthindia/hampi.html ಇನ್ನಷ್ಟು ಚಿತ್ರಗಳು ಮತ್ತು ಮಾಹಿತಿ]
 
* [http://www.hampi.in www.ಹಂಪೆ.in ]
 
==External links==
{{commons category|Group of monuments at Hampi}}
{{Wikivoyage|Hampi}}
* http://www.incrediblehampi.org/]
* [http://asi.nic.in/asi_museums_hampi.asp/ Archaeological Survey of India Museum Hampi]
* [http://whc.unesco.org/en/list/241 Group of Monuments at Hampi - UNESCO World Heritage List]
* [http://hampi.in/ www.HAMPI.in]
* [http://www.hampionline.com/ Hampi Online]
* [http://infobulb.org/2013/01/Hampi-tenali-s-wonderful-town.html Hampi: Tenali's Wonderful Town]
* [http://expertbulletin.com/hampi/ Hampi, “A Forgotten Empire”]
* [http://www.kaladarshana.com/sites/hampi Hampi. Kala Darshana]
* [http://globalheritagefund.org/in_the_news/articles/damaged_hampi_tower/ Hampi in the News. The Times of India September 2012. Global Heritage Fund]
* [http://ghn.globalheritagefund.org/?id=6 Explore Hampi with Google Earth. Global Heritage Fund]
* [http://www.karnataka.com/hampi/about-hampi/ Hampi @ Karnataka.com]
* http://www.malligihotels.com/monuments.html
* [http://indiatourism.ws/hampi/accommodation_restaurants/ Hampi Photographs, 2013]
* [http://indiatourism.ws/hampi/elephant_stables/ Elephant Stables Photographs, 2013]
* [http://indiatourism.ws/hampi/monkey_temple/ 360 degree spherical panoramas of the Monkey temple]
 
 
{{ಭಾರತದ ವಿಶ್ವ ಪರಂಪರೆಯ ತಾಣಗಳು}}
೫,೫೭೪

edits

"https://kn.wikipedia.org/wiki/ವಿಶೇಷ:MobileDiff/574960" ಇಂದ ಪಡೆಯಲ್ಪಟ್ಟಿದೆ